ಲೋಕಸಭಾ ಚುನಾವಣೆ

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಹೇಳಿದ್ದಾರೆ. ಈ ಹೇಳಿಕೆಯು ಬಿಜೆಪಿ ಮತ್ತು ಆರ್‌ಜೆಡಿ...

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ ಅವರ 10 ವರ್ಷದ ಸಾಧನೆ. ಈ ಬಾರಿಯ ಚುನಾವಣೆಯಲ್ಲಿ ಜನತೆ ಬಾಯ್ ಬಾಯ್ ಖೂಬಾ, ಬಾಯ್ ಬಾಯ್ ಬಿಜೆಪಿ ಎಂದು...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮುಸಲ್ಮಾನರಿಗಿದ್ದ ಮೀಸಲಾತಿಯನ್ನು ತೆಗೆದು ಹಾಕಿದರು. ಮುಸಲ್ಮಾನರಿಗೆ ನೀಡಿದ ಮೀಸಲಾತಿ ಧರ್ಮಾಧಾರಿತ ಅಲ್ಲ,...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿ ಅಲ್ಪ ಮಟ್ಟಿಗಿನ ಬರಪರಿಹಾರ ಮೊತ್ತವನ್ನು ತಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಹಿತಿಗಳು, ಹೋರಾಟಗಾರರು, ಚಿಂತಕರು, ಶ್ರೀಸಾಮಾನ್ಯರು,...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮುಂಬೈ ಉತ್ತರ ಮಧ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಈ ಹಿಂದೆ ಪ್ರಸ್ತುತ ಸಂಸದರಾದ ಪೂನಂ...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, "ಮಾಜಿ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ. ಹಾಗೆಯೇ ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು...

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ 30 ವರ್ಷಗಳ ಹಿಂದೆಯೇ ಆಗಿದೆ. ಇದನ್ನು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ಕೂಡ ಒಪ್ಪಿಕೊಂಡಿದೆ. ಈ ಸತ್ಯ ಮರೆಮಾಚಿ ನಮ್ಮ ಸರ್ಕಾರದ...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಬಂಗಲೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪ್ರಿಯಾಂಕಾ ಗಾಂಧಿ ಅವರು ಈ ಬಂಗಲೆಯನ್ನು ಕಾನೂನುಬಾಹಿರವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಿಯಾಂಕಾ ಅವರ...

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. 69 ವರ್ಷದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಲು...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. 13 ರಾಜ್ಯಗಳ 88 ಸ್ಥಾನಗಳಲ್ಲಿ ಎರಡನೇ ಸುತ್ತಿನ ಮತದಾನ ನಡೆದ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. ಆದರೆ, ಮಧ್ಯಪ್ರದೇಶದ ಬೇತುಲ್‌ ಕ್ಷೇತ್ರದ...

ಈ ಹೊತ್ತಿನ ಪ್ರಮುಖ ಸುದ್ದಿ