ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪ್ರಮುಖ ಪಾತ್ರವನ್ನು...
ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.
ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ...
ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.
ಚುನಾವಣಾ ಪ್ರಚಾರದ...
ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರ್.ಟಿ ನಗರದ ಬೋಸ್ಟನ್ ಸ್ಕೂಲ್‌ನಲ್ಲಿ ಮತದಾನ ಮಾಡಿ ಅವರು ಸುದ್ದಿಗಾರರೊಂದಿಗೆ...
ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಶೇ.61 ರಷ್ಟು ಮತದಾನವಾಗಿದೆ.
ಕೇರಳ, ತ್ರಿಪುರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ...
ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇಬಾಶಿಸ್ ಧಾರ್ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಗಾಗಿ ಶುಕ್ರವಾರ ರದ್ದಾಗಿದೆ.
ಇದರ ಬೆನ್ನಲ್ಲೇ ಗುರುವಾರ ಮಧ್ಯಾಹ್ನದ ವೇಳೆಗೆ ಪಕ್ಷದ ಎರಡನೇ ಅಭ್ಯರ್ಥಿಯಾಗಿ...
ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ.
ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಜಾರುಮಲೆ ಕುಗ್ರಾಮವು 100% ಮತದಾನ ದಾಖಲಿಸಿದೆ. ರಾಜ್ಯದಲ್ಲಿಯೇ 100% ಮತದಾನವಾದ ಗ್ರಾಮ ಎಂಬ ಹೆಗ್ಗಳಿಕೆಗೆ...
ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರದಲ್ಲಿ ಶುಕ್ರವಾರ ಗುಜರಾತ್ ಕಾಂಗ್ರೆಸ್ ಆರು ವರ್ಷಗಳ ಕಾಲ ನೀಲೇಶ್ ಕುಂಭಾನಿ ಅವರನ್ನು...
ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು ಗ್ರಾಮದ 600 ಕ್ಕೂ ಹೆಚ್ಚು ಮತದಾರರು ಶುಕ್ರವಾರ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ 7 ಕಿ.ಮೀ ರಸ್ತೆ ದುರಸ್ತಿಯಾಗದ ಕಾರಣ...
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು ರದ್ದುಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಪ್ರಧಾನಿ ಮೋದಿ ಸಂಪುಟದ ಹಿರಿಯ ಸಚಿವರಾಗಿರುವ ಸಿಂಗ್, ''ಮೀಸಲಾತಿಯನ್ನು...
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಪಕ್ಷ ಬಿಜೆಪಿ ಹೊರಟಿದೆ. ಆದ ಕಾರಣ ಈ ಚುನಾವಣೆ ಹಿಂದಿನ ಚುನಾವಣೆಗಳಿಗಿಂತ ಸಾಮಾನ್ಯ...