2024ರ ಚುನಾವಣೆಯೂ ಸೇರಿದಂತೆ ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸ್ವಂತವಾಗಿ ಲೋಕಸಭೆಯಲ್ಲಿ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಸರ್ಕಾರ ರಚಿಸುವ ಕನಿಷ್ಠ 272 ಸ್ಥಾನಗಳು ಬೇಕಿರುವ ಲೋಕಸಭೆಯಲ್ಲಿ ಬಿಜೆಪಿ 240...
ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ,...
ಕಳೆದ ಎರಡು ತಿಂಗಳಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆಯ ಅಬ್ಬರ ಜೋರಾಗಿತ್ತು. ಸದ್ಯ ಈ ಅಬ್ಬರಕ್ಕೆ ನಿನ್ನೆ ತೆರೆಬಿದ್ದಿದೆ. ಕರ್ನಾಟಕದ 28 ಸಂಸತ್ ಸ್ಥಾನಗಳ ಪೈಕಿ ಕಾಂಗ್ರೆಸ್ 9, ಬಿಜೆಪಿ 17 ಹಾಗೂ ಜೆಡಿಎಸ್...
"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...
ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು...
ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.
ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು...
ಅಯೋಧ್ಯೆಯಲ್ಲಿ ಭವ್ಯ ಮಂದಿರವ ಕಟ್ಟಿ ಜಗವೆಲ್ಲಾ ಕೊಂಡಾಡಿದರೂ ಶ್ರೀರಾಮ ಒಲಿಯಲಿಲ್ಲವೇಕೆ? ನಾನೂರಕ್ಕೂ ಹೆಚ್ಚೆಂದು ಕಂಠಪಾಠ ಮಾಡಿಸಿದರೂ ಮತ ಹಾಕುವಾಗ ಜನ ಮರೆತುಬಿಟ್ಟರಲ್ಲ; ರಾಮ ರಾಮ!!
ಈಶ್ವರನೇ ಆದ ಅಲ್ಲಾಹನ ಗುಡಿ ಕೆಡವಿ, ಒಂದು ಜನಾಂಗದ...
ಪ್ರಧಾನಿ ನರೇಂದ್ರ ಮೋದಿ ಅವರ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ.
ಲೋಕಸಭೆ...
ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದಿವೆ. ಇತರರು 19 ಸ್ಥಾನಗಳನ್ನು ಗೆದ್ದಿದ್ದಾರೆ.
ಲೋಕಸಭೆಯು 543 ಸ್ಥಾನಗಳನ್ನು ಹೊಂದಿದ್ದು,...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ಹೊಸ ಸರ್ಕಾರದ ಯೋಜನೆಯ ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಸಲುವಾಗಿ...
ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ...
ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತನ್ನ ಸಂಖ್ಯೆಯನ್ನು ಹೆಚ್ಚಿಸಿ, ಬಹುಮತ ಸಾಬೀತು ಮಾಡಲು ಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಜೆಡಿಯು ನಾಯಕ ನಿತೀಶ್...