ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್‌ಗಳು ಒಟ್ಟಾಗಿ 70...
ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ ಮತದಾರರಿಗೆ ಈ ಹತ್ತು ವರ್ಷಗಳ ಮೋದಿ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದು ನಿರಾಸೆ ಮೂಡಿಸಿದೆ. ಈ ದಿನ.ಕಾಮ್ ನಡೆಸಿದ ಸಮೀಕ್ಷೆಯಲ್ಲಿ ಶೇ....
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಪ್ರತಿಷ್ಠೆ ವಿಷಯವಾಗಿದೆ. ಅಂತೆಯೇ, ಈದಿನ.ಕಾಮ್ ಸೇರಿದಂತೆ ನಾನಾ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ 17ಕ್ಕೂ ಹೆಚ್ಚು ಸ್ಥಾನಗಳನ್ನು...
ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಎಲ್ಲ ಲಕ್ಷಣಗಳೂ ಇವೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದು, ದಲಾಲ್‌ಗೆ...
ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು "ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಮೋದಿ ವಿರುದ್ಧ 'ಕಠಿಣ ಕ್ರಮ'...
ಕಾಂಗ್ರೆಸ್ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...
18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ ಅಥವಾ ಹೇಳುವುದಿಲ್ಲವೆಂದು ತಿಳಿಸಿದ್ದರೆ, ಶೇ.28.57ರಷ್ಟು ಮತದಾರರು ಉತ್ತಮವಾಗಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ.28.57ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳು ಸಾಧಾರಣವಾಗಿವೆ ಎಂದು...
1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ ಸಂವಿಧಾನವನ್ನು 'ಬಲವಂತವಾಗಿ' ಹೇರಲಾಯಿತು ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...
ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಏ.22...
ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಿಲುವುಗಳು ಬದಲಾಗುತ್ತಿವೆ. ಜನರು ನಿಧಾನವಾಗಿ ಮತ್ತೆ ಕಾಂಗ್ರೆಸ್ ಎಡೆಗೆ ವಾಲುತ್ತಿದ್ದಾರೆ. ಜನಾಭಿಪ್ರಾಯ ಮತ್ತು ಮತದಾರರ ಒಲವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ...
ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಇಂದು ಸಂಜೆ ಉಚ್ಚಾಟನೆ ಮಾಡಲಾಗಿದೆ.
ಆರು...
ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಬಹುತೇಕರಿಗೆ ಇದರ ಲಾಭ ದೊರೆಯುತ್ತಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ...