ಲೋಕಸಭಾ ಚುನಾವಣೆ

ಈದಿನ ಸಮೀಕ್ಷೆ | ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ!

ಕೆಲಸ ಮಾಡಿ ತಮ್ಮ ಜೀವನ ನಿರ್ವಹಣೆ ಮಾಡಬೇಕೆಂಬ ಇಚ್ಛೆ ಹೊಂದಿರುವ ದೇಶದ ಯುವಜನರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಬ್ಬರದ ಭಾಷಣ ಮಾಡಿದ್ದ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ! ಭಾರತದ 21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಯಾರಿದು ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್!

2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ. ಮರಾಠ...

ಸಂವಿಧಾನಪರ ಸಂಘಟನೆಗಳ ಒಕ್ಕೂಟದ ಕರೆ: ಭಾರತ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು

ಸಂವಿಧಾನ ವಿರೋಧಿ, ಪ್ರಜಾಸತ್ತೆಯ ಹತ್ಯಾರಿ ಬಿಜೆಪಿಯನ್ನು ಸೋಲಿಸುವುದು ನಮ್ಮ ದೇಶದ ಸ್ವಾತಂತ್ರ್ಯಪ್ರಿಯ ಮಹಾಜನತೆಯ ಪವಿತ್ರ ಕರ್ತವ್ಯವಾಗಿದೆ. ''ಫ್ಯಾಶಿಸ್ಟರ ಮೊದಲ ಕೆಲಸ ಮುಗ್ಧರನ್ನು ಮೂರ್ಖರನ್ನಾಗಿ ಮಾಡುವುದು; ಬುದ್ಧಿವಂತರನ್ನು ಪಾತಾಳಕ್ಕೆ ತಳ್ಳುವುದು; ಅಮಾಯಕ ಜನಪದರನ್ನು ಭಾವನಾತ್ಮಕವಾಗಿ ಬಡಿದೆಬ್ಬಿಸುವುದು;...

ಮುಸ್ಲಿಂ ವಿರುದ್ಧ ದ್ವೇಷಕಾರಿದ ಮೋದಿ; ’ಹತಾಶೆಯ ಪರಮಾವಧಿ’ ಎಂದ ಜನತೆ

"ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದಿದ್ದಾರೆ ಮೋದಿ. ಆದರೆ ತಮ್ಮ ಪಕ್ಕದಲ್ಲೇ ಕೂರುವ ದೇವೇಗೌಡರಿಗೆ ಎಷ್ಟು ಮಕ್ಕಳು ಎಂಬುದು ಮೋದಿಗೆ ಗೊತ್ತೆ?" ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮತೀಯವಾದಿತನದ...

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ...

ಓಡೋ.. ಓಡೋ.. ಓಡೋಲೇ – ಬೆಂಗಳೂರು ದಕ್ಷಿಣದಿಂದಲೂ ಓಡುವರೇ ತೇಜಸ್ವಿ ಸೂರ್ಯ

ಬಿಜೆಪಿಯ ಅಗ್ರಹಾರದಲ್ಲಿ ಪ್ರಬಲ ವಾಗ್ಮಿ ಎಂದೇ ಕರೆಸಿಕೊಂಡಿರುವ ತೇಜಸ್ವಿ ಸೂರ್ಯ ಅಷ್ಟೇ ಚೇಷ್ಠೆ ಕೂಡ. ಕಳೆದ ವರ್ಷ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವೇರಿ ಕುಳಿತಿದ್ದ ಸೂರ್ಯ, ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು...

ಡೇಂಜರ್ ಜಾಹೀರಾತು | ಅಕ್ಷರಶಃ ಇದು ಬಿಜೆಪಿಯ ಅಪಾಯಕಾರಿತನವನ್ನು ಪ್ರತಿನಿಧಿಸುತ್ತಿದೆ, ಎಚ್ಚರಿಕೆ!

ಕಾಂಗ್ರೆಸ್‌ಗೆ ವಿರುದ್ದವಾಗಿ ಇಂದು ಬಿಜೆಪಿ ಪ್ರಾಯೋಜಿಸಿರುವ ಜಾಹೀರಾತಿನಲ್ಲಿ ಯಾವುದೇ ಅಭಿವೃದ್ಧಿ ಮತ್ತು ರಾಜ್ಯಕ್ಕೆ ಬೇಕಾದ ಸವಲತ್ತುಗಳ ಆಶ್ವಾಸನೆಗಳಿಲ್ಲ. ಬದಲಿಗೆ ಮುಸ್ಲಿಂ ದ್ವೇಷವೇ ಮೈವೆತ್ತಿ ನಿಂತಿದೆ. ಒಂಬತ್ತು ಪ್ರಶ್ನೆಗಳಿರುವ ಈ ಜಾಹೀರಾತಿನಲ್ಲಿ ಐದು ಪ್ರಶ್ನೆಗಳು...

ತೆಲಂಗಾಣ | ಮಸೀದಿಯತ್ತ ಬಾಣದ ಸನ್ನೆ; ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ ಲೋಕಸಭಾ ಕೇತ್ರದಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅದಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಲತಾ ಅವರು ಮಸೀದಿಯತ್ತ ಬಾಣದ ಸನ್ನೆ...

‘ಮೋದಿಯವರ ಬಿಜೆಪಿ 220 ಸ್ಥಾನಗಳನ್ನು ಗೆಲ್ಲುವುದಿಲ್ಲ’

ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಪರ ಹಾಗೂ ವಿರುದ್ಧದ ಚುನಾವಣೆಯಾಗಿದೆ. ಮೋದಿಯವರ ಬಿಜೆಪಿ 220ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಜನರು...

2019ರಲ್ಲಿ ಮೋದಿ ಕೊಟ್ಟ ಆಶ್ವಾಸನೆಗಳ ಕತೆ ಏನಾಯಿತು?

2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿಯವರ ಮುಖ ಹೊತ್ತ ಬಿಜೆಪಿ ಪ್ರಣಾಳಿಕೆ ಸಾಲು ಸಾಲು ಆಶ್ವಾಸನೆಗಳನ್ನು ನೀಡಿತ್ತು. ಅವುಗಳೆಲ್ಲವನ್ನು ಬಿಜೆಪಿ ಮೂಸಿಯೂ ಸಹ ನೋಡುವುದಿಲ್ಲ ಎಂಬ ಸತ್ಯ ಗೊತ್ತಿದ್ದೂ ಮಾಯದ ಮಾತಿಗೆ ನಂಬಿ ಮತ್ತೆ...

ಪಂಜಾಬ್‌| ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿಗಳು ಮತ್ತು ಮುಖಂಡರು ಲೋಕಸಭೆ ಚುನಾವಣೆ ಪ್ರಚಾರ ಮಾಡುವಾಗ ರೈತರ...

ಈ ಹೊತ್ತಿನ ಪ್ರಮುಖ ಸುದ್ದಿ