ಲೋಕಸಭಾ ಚುನಾವಣೆ

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. "ಕಾಂಗ್ರೆಸ್‌ ರಾಜ್ಯ ಮತ್ತು ರಾಷ್ಟ್ರದ ಆರ್ಥಿಕತೆಯ ಜೊತೆ ಆಟವಾಡುತ್ತಿದ್ದಾರೆ. ಯುವಕರ ಭವಿಷ್ಯದ ಜತೆ ಆಟವಾಡುತ್ತಿದ್ದಾರೆ. ಕೇವಲ ಅಧಿಕಾರ...

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷ ಭಾನುವಾರ ತಿಳಿಸಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ...

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ಬಿಜೆಪಿಯ ಒತ್ತಡದಿಂದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಬಿಜೆಪಿ ಸೋಲುವ ಭಯದಲ್ಲಿ ಇಂತಹ ಕೃತ್ಯಕ್ಕೆ ಇಳಿದಿದೆ. ನಾವು ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ. ನಮ್ಮ ಬದುಕನ್ನು ಕಿತ್ತುಕೊಂಡಿದೆ. ನಾಗರಿಕ ಆಡಳಿತದ ಹೆಸರಿನಲ್ಲಿ ಶ್ರೀಮಂತರು ಮತ್ತು ಪ್ರಭಾವಿಗಳಿಗಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾವು...

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರನ್ನು ಬಂಧಿಸಿ, ಜೈಲಿಗೆ ಕಳಿಸಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 'ಭಯೋತ್ಪಾದನೆ' ನಡೆಸುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ...

ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ವಿತರಿಸುತ್ತಾರೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಮಾಡಿರುವ ದ್ವೇಷ ಭಾಷಣ ದೇಶದಲ್ಲಿ ದೊಡ್ಡ ವಿವಾದವಾಗಿ ಪರಿಣಮಿಸಿದೆ. ಪ್ರಧಾನಿಯವರ...

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಎಲ್ಲ ರಾಜ್ಯಗಳಿಗೆ ತೆರಳಿ, ಎನ್‌ಡಿಎ ಪರ ಮತಯಾಚನೆ ನಡೆಸುತ್ತಿದ್ದಾರೆ. ಇಂದು ರಾಜಸ್ಥಾನದ ಬನ್ಸ್‌ವಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ...

ಜಪ್ತಿಯಾದ 2 ಕೋಟಿ ರೂ. ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

"ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ?" ಎಂದು ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ...

ವಿವಾದಗಳಿಂದ ಹೆಸರಾಗಿರುವ ಶೋಭಕ್ಕನ ರಾಜಕೀಯ ಚಿತ್ರಣ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರಾಗಿರುವ ಶೋಭಾ ಕರದ್ಲಾಜೆ ಅವರು ಕೋಮುವಾದಿ ದ್ವೇಷ ಹರಡುವಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 1994ರಿಂದ ರಾಜಕಾರಣದಲ್ಲಿ ಸಕ್ರೀಯವಾಗಿರುವ ಕರಂದ್ಲಾಜೆ ಶಾಸಕಿ, ಸಂಸದೆ, ರಾಜ್ಯ ಸಚಿವೆ ಹಾಗೂ ಕೇಂದ್ರ ಸಚಿವೆಯೂ...

ಸಿದ್ದರಾಮಯ್ಯರಿಂದ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ: ಬಿ ಎಸ್ ಯಡಿಯೂರಪ್ಪ

"ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ" ಎಂದು ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆರೋಪಿಸಿದ್ದಾರೆ. ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...

ಗುಜರಾತ್ | ನನ್ನ ಪ್ರಚಾರಕ್ಕೆ ಪೊಲೀಸರಿಂದಲೇ ಅಡ್ಡಿ; ಅಮಿತ್ ಶಾ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಆರೋಪ

“ನನ್ನ ಚುನಾವಣಾ ಪ್ರಚಾರವನ್ನು ಪೊಲೀಸರು ನಿಲ್ಲಿಸಿದರು. ಬಿಜೆಪಿಗೆ ಗೆಲುವಿನ ವಿಶ್ವಾಸವಿದ್ದರೆ ಇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅಡ್ಡಿಪಡಿಸುವುದೇಕೆ ನಿಲ್ಲಿಸುವುದೇಕೆ’’ ಎಂದು ಗುಜರಾತ್‌ನ ಗಾಂಧಿನಗರದಲ್ಲಿ ಅಮಿತ್ ಶಾ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್...

ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಸಿಎಂ ಸಿದ್ದರಾಮಯ್ಯ 

"ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ, ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ...

ಈ ಹೊತ್ತಿನ ಪ್ರಮುಖ ಸುದ್ದಿ