ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.
ಮಾಜಿ ಕೇಂದ್ರ ಸಚಿವ ಪಶುಪತಿ...
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮನುವಾದ, ಫ್ಯಾಸಿಸಂ ವರ್ಸಸ್ ಸಂವಿಧಾನ, ಪ್ರಜಾಪ್ರಭುತ್ವದ ಹೋರಾಟದಲ್ಲಿ ಪ್ರಜಾಪ್ರಭುತ್ವ ಗೆಲ್ಲಲಿದೆ ಎಂಬುದನ್ನು ಈ ಮತದಾನ ಸೂಚಿಸುತ್ತದೆ. ಭಾವನಾತ್ಮಕ ವಿಷಯಗಳು (ಹಿಂದುತ್ವ, ಧರ್ಮ) ಜೀವನೋಪಾಯದ ನೈಜ...
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, "ಬಿಜೆಪಿ ಪಕ್ಷವು ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ...
ಉತ್ತರ ಪ್ರದೇಶದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು ಇದಾದ ಒಂದು ದಿನದ ಬಳಿಕವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ನಿಧನರಾಗಿದ್ದಾರೆ.
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುನ್ವರ್ ಸಿಂಗ್...
ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಬಯಸುತ್ತಿದ್ದಾರೆ. ಅದಕ್ಕಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನಾ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದಲ್ಲಿ, ಪ್ರತಿಪಕ್ಷಗಳನ್ನು 'ಹಿಂದು ವಿರೋಧಿ' ಮತ್ತು 'ಮುಸ್ಲಿಂ ಪರ' ಎಂದು...
ನಾನು ಜನರಿಗಾಗಿ ದಿನದ 24 ಗಂಟೆಯೂ ಕೆಲಸ ಮಾಡುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಶನಿವಾರ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಲೋಕಸಭೆ...
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಭ್ಯರ್ಥಿಗಳು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನ ಸೋಲಿಸಿ, ವಾಪಸ್ ಚನ್ನಪಟ್ಟಣಕ್ಕೆ ಕಳುಹಿಸಿ ಎಂದು ಮಂಡ್ಯ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ...
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರು, ತನ್ನ ಚುನಾವಣೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಗವಂತ ಖೂಬಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್...
ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ನಡೆಸಿದ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ
"ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥಿಸುತ್ತಿರುವುದು ದುರಂತದ ಸಂಗತಿ" ಎಂದು ‘ಜನರ ಮಾಹಿತಿ...
ಬೆಳೆ ವಿಮೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ 1,200 ಕೋಟಿ ರೂ.ಪರಿಹಾರ ನೀಡಲಾಗಿದೆ ಎಂದು ಸುಳ್ಳು ಹೇಳಿ ಸಂಸದ ಭಗವಂತ ಖೂಬಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಬಿಜೆಪಿ ಸರ್ಕಾರ ಜಾರಿಗೆ ತಂದ ಎಲೆಕ್ಟೋರಲ್ ಬಾಂಡ್‌ಗಳ ರದ್ದತಿಗಾಗಿ ಹೋರಾಡಿ ಯಶಸ್ವಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಬಿಚ್ಚಿಟ್ಟ ಆತಂಕಗಳಿವು...
"ದೇಶದ ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ ಅವರು...