2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28 ಕ್ಷೇತ್ರಗಳ ಸಂಸದರು ತಮ್ಮ ಕ್ಷೇತ್ರ ಹಾಗೂ ಲೋಕಸಭೆಯಲ್ಲಿ ಮಾಡಿದ್ದೇನು ಎಂಬ ಬಗ್ಗೆ ''ಸಂವಿಧಾನದ ಹಾದಿಯಲ್ಲಿ" ಎಂಬ ಸಂಸ್ಥೆಯೊಂದು ಎಲ್ಲ ಸಂಸದರ...
ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್, ಭಜರಂಗದಳ, ವಿಎಚ್‌ಪಿ ಮುಂತಾದ ಸಂಘಟನೆಗಳಲ್ಲಿ ದುಡಿದವರು. ಆದರೆ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡಿಸಲು ಜಿಲ್ಲೆಯಲ್ಲಿ ಎರಡೆರಡು ಬಾರಿ ಗೆದ್ದು ಬಂದಿರುವ ಬಿಜೆಪಿ ಶಾಸಕರು,...
ಪಶ್ಚಿಮ ಬಂಗಾಳದ ಹಾಲಿ ಬಿಜೆಪಿ ಸಂಸದ ಡಾ. ಜಯಂತ ಕುಮಾರ್ ರಾಯ್ ಅವರು ಮರು ಆಯ್ಕೆಗಾಗಿ ಜಲ್ಪೈಗುರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ದುರದೃಷ್ಟವಶಾತ್ ಅವರ ಮರು ಆಯ್ಕೆಗೆ ಅವರೇ ಮತ ಚಲಾಯಿಸಲು ಸಾಧ್ಯವಾಗಿಲ್ಲ....
ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ ದೇವಸ್ಥಾನಗಳಲ್ಲಿ ಈಗಲೂ ಪ್ರವೇಶವಿಲ್ಲ. ಬಿಜೆಪಿ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಹಿಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು...
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ ಪ್ರತಿಪಾದನೆಯನ್ನು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಭಾರೀ ಬಿರುಸಾಗಿ ಪ್ರಚಾರ ಮಾಡುತ್ತಿದೆ. ನಂಬರ್ ಗೇಮಿಂಗ್ ಮೂಲಕ ಮತದಾರರನ್ನು ಯಾಮಾರಿಸಿ, ಬಿಜೆಪಿಗೆ...
ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ ಇದ್ದು, ಯುಡಿಎಫ್ ಮತ್ತು ಎಲ್‌ಡಿಎಫ್ ಮೈತ್ರಿಕೂಟಗಳು ಪ್ರಚಾರವನ್ನು ತೀವ್ರಗೊಳಿಸಿವೆ. ನೆರೆಯ ರಾಜ್ಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ...
2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನ್ಹಾಟಾದಲ್ಲಿರುವ...
ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ಗೆ ಮತ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣಾ ಆಯೋಗಕ್ಕೆ ದೂರು...
ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ 102 ಕ್ಷೇತ್ರಗಳ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಜನಾದೇಶ ಇಂದು ನಿರ್ಧಾರವಾಗಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 16.63 ಕೋಟಿಗೂ ಹೆಚ್ಚು...
ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ 13ರಂದು ಗುರು ರಾಘವೇಂದ್ರ ಕೋ...
"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ ಹೆಚ್ಚಳ, ದೇಶದ ಆರ್ಥಿಕತೆ ಕುಸಿತ ನರೇಂದ್ರ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ?" ಎಂದು ಸಿಎಂ ಸಿದ್ದರಾಮಯ್ಯ...