ಲೋಕಸಭಾ ಚುನಾವಣೆ

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ. ಬೀದರ್‌ ನಗರದ ಗಣೇಶ ಮೈದಾನದಲ್ಲಿ ಗುರುವಾರ ಬಿಜೆಪಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. "ರಾಮಾಯಣದಲ್ಲಿ ರಾಮ ವನವಾಸಕ್ಕೆ ಹೊಗಿ ವಾಪಸ್ಸಾಗಿ ಬರುವ...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ ಮೋದಿ ದತ್ತು ಪಡೆದಿರುವ ಗ್ರಾಮಗಳನ್ನು ಇನ್ನೂ ತಲುಪಿಲ್ಲ. ಗ್ರಾಮದಲ್ಲಿ ಹಲವಾರು ಕುಟುಂಬಗಳು ಮನೆಯಿಲ್ಲದೆ, ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಸೊಳ್ಳೆ...

ಮಂಗಳೂರು | ಮಂದಿರದ ಬಳಿ ಬಿಜೆಪಿಯಿಂದ ಪ್ರಚಾರ: ಆಕ್ಷೇಪ ಎತ್ತಿದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜಟಾಪಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದ ದೇವಸ್ಥಾನವೊಂದರ ಬಳಿ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿದ ಘಟನೆ ಇಂದು(ಗುರುವಾರ)...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಪ್ರತಿನಿಧಿಸಿದ್ದರು. ಆದರೆ, ಅಡಿಕೆಯ ಧಾರಣೆ ಹೆಚ್ಚಳಕ್ಕೆ ಜಯಪ್ರಕಾಶ್ ಹೆಗ್ಡೆ ಕಾರಣಕರ್ತರು ಎಂದರೆ ತಪ್ಪಾಗಲಾರದು" ಎಂದು...

ಬೀದರ್‌ | ಆರ್‌ಪಿಐ ಅಭ್ಯರ್ಥಿ ಮಹೇಶ ಗೋರನಾಳಕರ್ ನಾಮಪತ್ರ ಸಲ್ಲಿಕೆ

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹೇಶ ಗೋರನಾಳಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷರು ಆದ ಮಹೇಶ...

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸುವ ಮೂಲಕ ಠಕ್ಕರ್ ನೀಡಲು ಮುಂದಾಗಿದ್ದಾರೆ. ಧ್ರುವ್...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತ ಎಂದು ಪಶ್ಚಿಮ...

ರಾಯಚೂರು | ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ; ಬಿಜೆಪಿ ಅಭ್ಯರ್ಥಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ ಅವರ ಎಸ್‌ಟಿ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಜಾತಿ ಪ್ರಮಾಣಪತ್ರ ಪಡೆದಿದ್ದಾರೆ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳಾಗಿವೆ" ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ...

ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ; ಕಿಶೋರ್ ಬರಹ ಇಲ್ಲಿದೆ!

ಪರಿವಾರವಾದ.. ಸ್ವಜನಪಕ್ಷಪಾತ.. ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಮೋದಿ ಆಗಾಗ್ಗೆ ಬಳಸುವ ಪದಗಳಿವು ಎಂದು ನಟ ಕಿಶೋರ್ ಹೇಳಿದ್ದಾರೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಿಶೋರ್ ಅವರ ಬರಹ ಹೀಗಿದೆ; ಮಿ....

ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, "ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ" ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಅಧಿಕೃತ...

ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ ಕೆಲವೇ ಗಂಟೆಗಳ ನಂತರ, "ಚುನಾವಣಾ ಪ್ರಕ್ರಿಯೆಯಲ್ಲಿ ಈ ರೀತಿ ಹಸ್ತಕ್ಷೇಪವನ್ನು ಸಹಿಸಲಾಗದು ಮತ್ತು ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ...

ಈ ಹೊತ್ತಿನ ಪ್ರಮುಖ ಸುದ್ದಿ