ಲೋಕಸಭಾ ಚುನಾವಣೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಿಗ್ಗಜರ ದಿಕ್ಕೆಡಿಸಿದ, ಅವಾಂತರಕಾರಿಗಳಿಗೆ ಮಣೆ ಹಾಕಿದ ಕ್ಷೇತ್ರ

ಕೆನರಾ ಕ್ಷೇತ್ರದ ಚುನಾವಣಾ ಇತಿಹಾಸದ ಮೇಲೆ ಕಣ್ಣುಹಾಯಿಸಿದರೆ ಪರಿಚಿತರು, ಪ್ರಸಿದ್ಧರು ತಿರಸ್ಕೃತರಾಗಿರುವ ಮತ್ತು ಅಪರಿಚಿತರು, ಅಯೋಗ್ಯರು ಆಯ್ಕೆಯಾಗಿರುವ ಸ್ವಾರಸ್ಯಕರ ಸಂಗತಿಗಳು ಕಾಣಿಸುತ್ತವೆ. ಸಾಮಾಜಿಕ, ರಾಜಕೀಯ, ಸಿನೆಮಾ, ಸಾಹಿತ್ಯ ವಲಯದ ಸಜ್ಜನರನ್ನು ಮಕಾಡೆ ಮಲಗಿಸಿರುವ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ ಅನೇಕ ಗ್ರಾಮ ಪಂಚಾಯತ್‌ಗಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ ವೇಳೆ ಖುಬಾ ಅವರನ್ನು ಖುದ್ದಾಗಿ ಎಷ್ಟು ಸಲ ನೋಡಿದ್ದೀರಾ ಎಂದು ಪ್ರಶ್ನಿಸಿದಾಗ,...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ...

ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ರೈತರು ನಂಬುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಾರ್ಪೋರೇಟ್ ನಿಯಂತ್ರಣವಿದೆ. ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಆಜ್ಞೆಯಂತೆ ಕೆಲಸ ಮಾಡುತ್ತಿದೆ ಎಂದು ಭಾರತೀಯ...

ಬೀದರ್‌ | ಬೃಹತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ ಖಂಡ್ರೆ ಮಗ ಸಾಗರ್‌ ಖಂಡ್ರೆ ಅವರು ಬೃಹತ್‌ ರೋಡ್‌ ಶೋ ಮೂಲಕ ತೆರಳಿ ಬುಧವಾರ ನಾಮಪತ್ರ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ...

ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂಪಾಯಿ ನೀಡಲಾಗುತ್ತದೆ ಎಂಬ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ ತಂದೆಯನ್ನೂ ತಮ್ಮವರು ಎನ್ನುವುದಿಲ್ಲ. ಮೋದಿ-ಯೋಗಿಗಿಂತ ದೊಡ್ಡವರು ಇದ್ದಾರೆ ಎನ್ನುವವರು ದೇಶದ್ರೋಹಿಗಳು" ಎಂದು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ. ಡಾ. ಬಿ ಆರ್...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದರು. ಶ್ರೀಪೆರಂಬದೂರಿನ ಡಿಎಂಕೆ ಅಭ್ಯರ್ಥಿ ಟಿ ಆರ್ ಬಾಲು ಮತ್ತು...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್‌.ಡಿ ಪಾಟೀಲ್...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...

ಬ್ರಾಹ್ಮಣರಿಂದ ಬ್ರಾಹ್ಮಣರಿಗೆ ಮೋಸ: 24 ಲಕ್ಷ ಕಳೆದುಕೊಂಡು ಭಿಕ್ಷೆ ಬೇಡುತ್ತಿರುವ ಹೆಬ್ಬಾರ್

ಹೆಬ್ಬಾರ್ ಒಬ್ಬರೇ ಅಲ್ಲ, ಬೆಂಗಳೂರಿನ ಬಸವನಗುಡಿಯ ಬ್ರಾಹ್ಮಣರೆಲ್ಲರೂ ಗುರುರಾಘವೇಂದ್ರ ಬ್ಯಾಂಕಿನ ಗ್ರಾಹಕರೇ ಆಗಿದ್ದರು. ಆಡಳಿತ ಮಂಡಳಿಗೆ ಆಯ್ಕೆಯಾಗಿ ಬಂದ ಕೆಲ ಬ್ರಾಹ್ಮಣರೇ ಬ್ಯಾಂಕನ್ನು ಮುಳುಗಿಸಿದರು. ಈ ಬ್ಯಾಂಕ್ ಮುಳುಗಿದ್ದು ರಾಜ್ಯ ಮತ್ತು ಕೇಂದ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ