ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್ ಜಿಲ್ಲಾ ಉಸ್ತುವಾರಿ ಈಶ್ವರ ಖಂಡ್ರೆಯವರ ಮಗ ಸಾಗರ್ ಖಂಡ್ರೆ ಅವರು ಮಂಗಳವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದರು.
ಬೀದರ್...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮೋದಿ ದೇಶದ ಕೆಲವು ' ಶ್ರೀಮಂತ ಉದ್ಯಮಿಗಳ ಸಾಧನ' ಎಂದು ಕರೆದಿದ್ದಾರೆ.
ಕೇರಳದ ಕೊಡಿಯತ್ತೂರಿನಿಂದ ತಮ್ಮ ರೋಡ್‌ಶೋ...
ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದರು.
ಮಣಿಪುರದಲ್ಲಿ ಬಿಜೆಪಿಯ ಅಭ್ಯರ್ಥಿ ತೌನೊಜಮ್ ಬಸಂತ...
ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಶಾಸಕರು...
ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವ ನಾಯಕ ಕನ್ಹಯ್ಯ ಕುಮಾರ್‌ಗೆ ಈಶಾನ್ಯ ದೆಹಲಿಯಿಂದ ಟಿಕೆಟ್ ನೀಡಲಾಗಿದೆ.
ದೆಹಲಿಯ 7 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಭಾಗವಾಗಿ ಎಎಪಿ ಕಾಂಗ್ರೆಸ್‌ಗೆ ಮೂರು...
ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಪರ್ಷೋತ್ತಮ್ ರೂಪಾಲಾ ಅವರ ವಿರುದ್ಧ ಕ್ಷತ್ರಿಯರು ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಗುಜರಾತ್‌ನಲ್ಲಿ ಭಾರೀ...
ರಾಜ್ಯದ ನನ್ನ ತಾಯಂದಿರು ಹಾಗೂ ಅಕ್ಕ, ತಂಗಿಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದು, ಈ ವಿಚಾರವಾಗಿ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುವುದಿಲ್ಲ. ಬದಲಿಗೆ ಪ್ರಧಾನಮಂತ್ರಿಗಳು ಹಾಗೂ ಎನ್‌ಡಿಎ...
ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು ಲೋಕಸಭೆ ಚುನಾವಣೆಗೆ ‘ಸಂಕಲ್ಪ ಪತ್ರ’ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಏ.14) ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯನ್ನು...
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯು 'ಸಂಕಲ್ಪ ಪತ್ರ' ಎಂಬ ಶೀರ್ಷಿಕೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಈ ಪ್ರಣಾಳಿಕೆಯನ್ನು ಟೀಕಿಸಿದ ವಿಪಕ್ಷಗಳು 'ಗೋಲ್‌ಪೋಸ್ಟ್' ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದೆ.
ಕಾಂಗ್ರೆಸ್ ಮತ್ತು...
ಉತ್ತರಾಖಂಡದಲ್ಲಿ ಏಪ್ರಿಲ್ 19 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು ನಿರ್ಜನ ಪ್ರದೇಶ ಎಂದು ಗುರುತಿಸಲಾದ ಸುಮಾರು 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ ಕೂಡಾ ಇರುವುದಿಲ್ಲ.
ಅಧಿಕೃತವಾಗಿ ಈ 24 ಗ್ರಾಮಗಳನ್ನು 'ನಿರ್ಜನ ಗ್ರಾಮಗಳು'...
ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 87.78 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಚಿನ್ನದ ಮೌಲ್ಯವು 32,58,68,623 ರೂ. ಆಗಿದ್ದು, ರಾಜ್ಯದಲ್ಲಿ ಇದುವರೆಗೆ ವಶಕ್ಕೆ ಪಡೆಲಾದ ಅತ್ಯಧಿಕ ಪ್ರಮಾಣದ ಚಿನ್ನವಾಗಿದೆ...
ಬಿಜೆಪಿ ಭಾನುವಾರ (ಏಪ್ರಿಲ್ 14) ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ವನ್ನು 'ಮೋದಿ ಕಿ ಗ್ಯಾರಂಟಿ' ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ...