ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸುದೀರ್ಘ ರಾಜಕಾರಣವನ್ನು ಮತ್ತು ಪ್ರಧಾನಮಂತ್ರಿಗಳಾಗಿದ್ದ 324 ದಿನಗಳ ಕಾರ್ಯಶೈಲಿಯನ್ನು ಮಂಡ್ಯದ ನಾಗರಿಕರೊಬ್ಬರು ನೆನಪು ಮಾಡಿಕೊಂಡಿದ್ದಾರೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಕುರಿತು "ಇಂತಹ ಪ್ರಧಾನ ಮಂತ್ರಿಯನ್ನು ಭಾರತ...
ಲೋಕಸಭಾ ಚುನವಣೆ 2024ರ ಹೊಸ್ತಿಲಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸಂಗೀತದಿಂದ ಫ್ಯಾಶನ್‌ವರೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯತೆ ಹೊಂದಿರುವ ಯೂಟ್ಯೂಬರ್‌ಗಳನ್ನು ಸೆಳೆಯುತ್ತಿದೆ. ಅವರ ಮೂಲಕ ಯುವ ಮತದಾರರನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದೆ....
ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ
ಮಾರ್ಚ್ 28ರಿಂದ ಪ್ರಾರಂಭವಾದ ನಾಮಪತ್ರ...
ಚುನಾವಣಾ ಅಭ್ಯರ್ಥಿಗಳು ಎಲ್ಲಾ ಚರಾಸ್ತಿ ಘೋಷಿಸಬೇಕಾಗಿಲ್ಲ. ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳುವ ಮತದಾರರ ಹಕ್ಕನ್ನು ಮತ್ತಷ್ಟು ವಿಸ್ತರಿಸಲಾಗದು. ಅವರೂ ಕೂಡಾ ಖಾಸಗಿತನಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್...
ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ,...
ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಪ್ರಾರಂಭವಾಗಲಿರುವ 18ನೇ ಲೋಕಸಭಾ ಚುನಾವಣೆ 2024ಕ್ಕೆ ದೇಶವು ಸಜ್ಜಾಗುತ್ತಿದ್ದಂತೆ, ಭಾರತದ ಚುನಾವಣಾ ಆಯೋಗ (ಇಸಿಐ) ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರಂಗಳಲ್ಲಿ 'ಯು ಆರ್ ದಿ ಒನ್' ಮತ್ತು 'ಟರ್ನಿಂಗ್...
ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಶಸ್ತ್ರ ಕಮಾಂಡೋಗಳ ಝಡ್(Z) ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಈ ಕಾರ್ಯಕ್ಕಾಗಿ...
ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮಹಿಳಾ ಮತದಾರರು ಇದ್ದರೂ ಕೂಡ ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದ್ದಾರೆ. ಸರಿಯಾದ ಸ್ಯಾನಿಟರಿ ನ್ಯಾಪ್ಕಿನ್ ವಿಲೇವಾರಿ ಸೌಲಭ್ಯಗಳ ಕೊರತೆ ಮತ್ತು ಆಸ್ಪತ್ರೆಗಳಲ್ಲಿ ಸ್ತ್ರೀರೋಗತಜ್ಞರಂತಹ ಮೂಲಸೌಲಭ್ಯಗಳ ಕೊರತೆಯ ಕುರಿತು ಚುನಾವಣಾ...
ಈಶ್ವರಪ್ಪನವರು ಹೋದಲ್ಲಿ ಬಂದಲ್ಲಿ "ಅಪ್ಪ- ಮಕ್ಕಳಿಗೆ ಈ ಬಾರಿ ತಕ್ಕ ಶಾಸ್ತಿ ಮಾಡಿ" ಅಂತ ಪ್ರಚಾರ ಆರಂಭಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿರುವ ಕಾರಣ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ
ಮಲೆನಾಡ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ...
ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ್ ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು, ಸೋಲಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟನಿ ಮಂಗಳವಾರ ಹೇಳಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ, ಪಶ್ಚಿಮ ಬಂಗಾಳದಲ್ಲಿ ನಂಬರ್ 1 ಪಕ್ಷವಾಗಲಿದೆ ಎಂಬ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯವನ್ನು ಕಾಂಗ್ರೆಸ್ "ಹಾಸ್ಯಾಸ್ಪದ ಮತ್ತು ಬಿಜೆಪಿ...
ಸೋಮವಾರ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಮಂಗವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿರೇಂದರ್ ಸಿಂಗ್ ಜೊತೆ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ...