ಲೋಕಸಭಾ ಚುನಾವಣೆ

ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...

ಕಾಂಗ್ರೆಸ್‌ನ ಅಧೀರ್ ಚೌಧರಿ ಬೆಂಬಲಕ್ಕೆ ನಿಂತ ಹೆಂಗಳೆಯರು; ಚುನಾವಣಾ ಪ್ರಚಾರಕ್ಕೆ ₹11,000 ಕೊಡುಗೆ

ಮುರ್ಷಿದಾಬಾದ್‌ನ ರಾಣಾ ಗ್ರಾಮದಲ್ಲಿ ವಾಸಿಸುವ ಹನ್ನೊಂದು ಮಹಿಳೆಯರು 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೆಹ್ರಾಂಪುರ ಲೋಕಸಭಾ ಅಭ್ಯರ್ಥಿ ಅಧೀರ್ ಚೌಧರಿ ಅವರನ್ನು ಬೆಂಬಲಿಸಿದ್ದು ತಮ್ಮ ಗೃಹ ಖರ್ಚಿನ ಹಣವನ್ನು ಜೋಪಾನ ಮಾಡಿ...

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

"ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಪುರುಲಿಯಾದಲ್ಲಿ ನಡೆದ...

ಮಧ್ಯಪ್ರದೇಶ| ಮೋದಿ ರೋಡ್‌ಶೋ; ವೇದಿಕೆ ಕುಸಿದು ನಾಲ್ವರಿಗೆ ಗಾಯ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು...

ಬಳ್ಳಾರಿ: ನಗದು ಸೇರಿ ದಾಖಲೆ ಇಲ್ಲದ 7.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬಳ್ಳಾರಿ ಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...

ಅಣ್ಣನನ್ನು ಕಣದಿಂದ ತೆಗೆಸಿ ನೀನೂ ರಾಜೀನಾಮೆ ನೀಡು: ಏಕವಚನದಲ್ಲಿ ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು

'ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮಾಡಿರುವ ಮನವಿಗೆ ಭಾನುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ...

ಲೋಕಸಭೆ ಚುನಾವಣೆ| ಬಿಜೆಪಿ ಹೇರಿದ ನಿರುದ್ಯೋಗವೇ ದೊಡ್ಡ ಸಮಸ್ಯೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ

'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ತುಮಕೂರು | ಮಾಜಿ ಸಚಿವ ಮಾಧುಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ: ಬಿಜೆಪಿಯಲ್ಲಿ ತಲ್ಲಣ!

ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಜೆ ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು...

ಚೆನ್ನೈ| 4 ಕೋಟಿ ರೂ ನಗದು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತರು; ಮೂವರ ಬಂಧನ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಮಾರು 4 ಕೋಟಿ ರೂಪಾಯಿ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. 4 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ...

ಮಣಿಪುರ ಹಿಂಸಾಚಾರ| ಸ್ಥಳಾಂತರಗೊಂಡ 24,000 ಕ್ಕೂ ಹೆಚ್ಚು ನಾಗರಿಕರಿಗೆ ಪರಿಹಾರ ಶಿಬಿರದಲ್ಲೇ ಮತದಾನಕ್ಕೆ ಅವಕಾಶ

ಸುಮಾರು ಹನ್ನೊಂದು ತಿಂಗಳ ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ 50,000 ಕ್ಕೂ ಹೆಚ್ಚು ಸ್ಥಳಾಂತರಗೊಂಡಿದ್ದು, ಕೆಲವರು ಚುನಾವಣೆಯನ್ನೇ ಧಿಕ್ಕರಿಸುತ್ತಿದ್ದಾರೆ. ಈ ನಡುವೆ ಚುನಾವಣಾ ಆಯೋಗವು ಹಿಂಸಾಚಾರ ಪೀಡಿತ ರಾಜ್ಯದಲ್ಲಿಯೇ ಲೋಕಸಭೆ ಚುನಾವಣೆಯನ್ನು ನಡೆಸುವ ಸವಾಲಿನ...

ಇನ್ನೂ ಜಾರಿಯಾಗದ ‘ಮಹಿಳಾ ಕೋಟಾ ಮಸೂದೆ’ಯಿಂದ ಬಿಜೆಪಿ ಟಿಕೆಟ್ ಸಿಕ್ಕಿದೆ ಎಂದು ಹೇಳಿ ಪೇಚಿಗೆ ಸಿಲುಕಿದ ಕಂಗನಾ!

ನಿರಂತರವಾಗಿ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಈಗ 'ಮಹಿಳಾ ಕೋಟಾ ಮಸೂದೆ'ಯಿಂದ ಬಿಜೆಪಿ ಟಿಕೆಟ್ ಸಿಕ್ಕಿದೆ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಮಹಿಳಾ ಕೋಟಾ...

ನೋವಾಗಿದ್ದರೆ ಮರೆತು ಬಿಡಿ – ಪಕ್ಷದೊಂದಿಗೆ ಕೈ ಜೋಡಿಸಿ; ಈಶ್ವರಪ್ಪಗೆ ವಿಜಯೇಂದ್ರ ಮನವಿ

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು, ಪಕ್ಷಕ್ಕೆ ಸಹಕಾರ ನೀಡಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, "ನಾನು ಈಶ್ವರಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ