ಲೋಕಸಭಾ ಚುನಾವಣೆ

ತಮಿಳುನಾಡು| ಮಿತಿಗಿಂತ 10 ರೂ ಹೆಚ್ಚು; ಮಹಿಳೆಯಿಂದ 50,010 ರೂ ವಶಪಡಿಸಿಕೊಂಡ ಎಲೆಕ್ಷನ್ ಸ್ಕ್ವಾಡ್!

ಮಿತಿಗಿಂತ 10 ರೂಪಾಯಿ ಹೆಚ್ಚಳವಿದ್ದ ಕಾರಣ ಕೊಯಮತ್ತೂರಿನ ಮಹಿಳೆಯೊಬ್ಬರಿಂದ ಎಲೆಕ್ಷನ್ ಸ್ಕ್ವಾಡ್ 50,010 ರೂಪಾಯಿ ನಗದು ವಶಕ್ಕೆ ಪಡೆದ ಘಟನೆ ನಡೆದಿದೆ. ಮಾದರಿ ನೀತಿ ಸಂಹಿತೆ ಪ್ರಕಾರ 50,000 ರೂಪಾಯಿ ನಗದು ಹೊಂದಿರಬಹುದು....

ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಮಣಿಪುರ ಹಿಂಸಾಚಾರದ ಬಳಿಕ ಅಮಿತ್ ಶಾ...

ಆರೆಸ್ಸೆಸ್‌ ಸಿದ್ಧಾಂತಕ್ಕೆ ಇಂದು ಮೋದಿ ಮುಖ – ನಾಳೆ ಮತ್ತೊಬ್ಬರ ಮುಖ: ಸ್ಟಾಲಿನ್

ಆರೆಸ್ಸೆಸ್ ತನ್ನ ಸಿದ್ಧಾಂತವನ್ನು ಜಾರಿಗೆ ತರಲು ಮೋದಿಯನ್ನು ಮುಂದಾಳನ್ನಾಗಿ ಮಾಡಿಕೊಂಡಿದೆ. ಈ ಮುಂದಾಳತ್ವದ ಮುಖ ನಿನ್ನೆ ಬೇರೊಬ್ಬರಾದ್ದಾಗಿತ್ತು. ನಾಳೆ ಮತ್ತೊಬ್ಬರದ್ದಾಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. "ಈ ಬಾರಿಯ ಲೋಕಸಭಾ ಚುನಾವಣೆಯು...

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ನಿನ್ನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಸಂಬಂಧ ನಿನ್ನೆ ಆರೋಗ್ಯ ಸಚಿವ ದಿನೇಶ್...

ಕಾಂಗ್ರೆಸ್‌ ಪ್ರಣಾಳಿಕೆ ‘ಮುಸ್ಲಿಂ ಲೀಗ್‌’ ಗುರುತು ಹೊಂದಿದೆ ಎಂದ ಮೋದಿ; ಬಿಜೆಪಿ ಇತಿಹಾಸ ನೆನಪಿಸಿದ ಕಾಂಗ್ರೆಸ್‌

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಗುರುತುಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅವರ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದ್ದು, "ಮೋದಿಗೆ ಅವರ ಇತಿಹಾಸ ಗೊತ್ತಿಲ್ಲ.  1940ರ ದಶಕದ ಆರಂಭದಲ್ಲಿ ಮುಸ್ಲಿಂ ಲೀಗ್‌ನೊಂದಿಗೆ...

ದೇಶದಲ್ಲಿ ಅನ್ಯಾಯದ ಕತ್ತಲೆ ಆವರಿಸಿದೆ, ನ್ಯಾಯದ ಬೆಳಕು ತರಬೇಕು: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾವಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ...

ಮೋದಿ ಫೋಟೊ ಬಳಕೆ ಮಾಡುವ ಅಧಿಕಾರ ಈಶ್ವರಪ್ಪನವರಿಗಿಲ್ಲ: ವಿಪಕ್ಷ ನಾಯಕ ಆರ್ ಅಶೋಕ್

ಲೋಕಸಭೆ ಚುನಾವಣೆಗೆ  ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದದಿಯವರ ಫೋಟೋ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ...

ಬೀದರ್‌ | ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ ಗೆಲುವಿಗೆ ಶತಪ್ರಯತ್ನ ಮಾಡೋಣ : ಬಂಡೆಪ್ಪ ಕಾಶೆಂಪುರ್

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನೋಡಿ ಬೇರೆ ಪಕ್ಷದವರು ಆಶ್ಚರ್ಯ ಪಡುವಂತಾಗಿದೆ. ಆ ರೀತಿಯ...

ರಾಜಮನೆತನಕ್ಕೆ ಬಿಜೆಪಿ ಮಣೆ; ಇವರೇ ಬಿಜೆಪಿಯ ‘ರಾಯಲ್ ಚಾಲೆಂಜರ್ಸ್’

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಹಿಂದಿನ ರಾಜಮನೆತನದ 9 ವಂಶಸ್ಥರನ್ನು ಕಣಕ್ಕಿಳಿಸಿದೆ. ಅವರಲ್ಲಿ ಐದು ಮಂದಿ ಹೊಸದಾಗಿ ರಾಜಕೀಯ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಮೈಸೂರಿನ ಯದುವೀರ್ ಒಡೆಯಾರ್ ಮತ್ತು ಕೃಷ್ಣನಗರದ ಅಮೃತಾ ರಾಯ್ ಇದೇ...

‘ಇಂಡಿಯಾ’ ಮೈತ್ರಿಕೂಟ ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ: ಸ್ಮೃತಿ ಇರಾನಿ

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಕುಟುಂಬ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭಾ...

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಜಾತಿಗಣತಿ, ಉದ್ಯೋಗ, ಪಂಚ ನ್ಯಾಯಕ್ಕೆ ಆದ್ಯತೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಇವುಗಳ ಜೊತೆ ಐದು...

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಸ್ತಿ ಐದು ವರ್ಷದಲ್ಲಿ 30 ಪಟ್ಟು ಹೆಚ್ಚಳ: ₹13 ಲಕ್ಷದಿಂದ ₹4 ಕೋಟಿಗೆ ಏರಿಕೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ಸೂರ್ಯ ಅವರು ಮೊದಲ ಬಾರಿಗೆ ಸಂಸದರಾದ ನಂತರ ಅವರ ಆಸ್ತಿ 30 ಪಟ್ಟು ಹೆಚ್ಚಳವಾಗಿರುವುದು ಅವರು ಗುರುವಾರ ಸಲ್ಲಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ