1951ರ ನಂತರದ ಲೋಕಸಭೆ ಚುನಾವಣೆಗಳಲ್ಲಿಅತಿ ಕಡಿಮೆ ಸ್ಥಾನಗಳಲ್ಲಿ ಅಂದರೆ ಸುಮಾರು 300 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿ ಪಕ್ಷವು ದೇಶಾದ್ಯಂತ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳೊಂದಿಗೆ ಮೈತ್ರಿ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....
"1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಬಾಲಿವುಡ್‌ನ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, ಈಗ...
ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ" ಎಂದು ಹೇಳಿದರು.
ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, "ಪ್ರತಿಯೊಂದು...
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಚ್.ಡಿ...
ಕೋಲಾರ ಹೇಳಿಕೇಳಿ ದಲಿತರು ಮತ್ತು ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರ. ಮಹಿಳಾ ಮತದಾರರು ಹೆಚ್ಚಾಗಿರುವ ಕ್ಷೇತ್ರ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದು- ಮಹಿಳೆಯರನ್ನು ಹೇಗೆ ಮನವೊಲಿಸುತ್ತಾರೆನ್ನುವುದರ ಮೇಲೆ ಕಾಂಗ್ರೆಸ್ಸಿನ ಗೆಲುವಿದೆ....
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಈ ನಡುವೆ ಕಾಂಗ್ರೆಸ್‌ನಲ್ಲಿದ್ದುಕೊಂಡು ಎಲ್ಲ ಅಧಿಕಾರಗಳನ್ನು ಅನುಭವಿಸಿದವರೂ ಕೂಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ,...
ಜನರಲ್ ಬಿಪಿನ್ ರಾವತ್ ನಿಧನದ ನಂತರ ನೀಲಗಿರಿಗೆ ಭೇಟಿ ನೀಡದೆ, ಈಗ ಚುನಾವಣೆ ಸಂದರ್ಭದಲ್ಲಿ ನೀಲಗಿರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಡಿಎಂಕೆ ಸಂಸದ ಎ ರಾಜಾ ವಾಗ್ದಾಳಿ ನಡೆಸಿದರು.
ಬುಧವಾರ ನೀಲಗಿರಿಯಲ್ಲಿ...
"ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಕಾಂಗ್ರೆಸ್‌ಗೆ ನೀಡಿದ ಎರಡು ಪುಟಗಳ ರಾಜೀನಾಮೆ...
ಎಲ್ಲಾ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದಲೇ ಶಾಸಕರಿಗೆ ನಿರ್ದೇಶನ ನೀಡಿದ್ದಾರೆ. ಕೇಜ್ರಿವಾಲ್ ಸಂದೇಶ ಕಳುಹಿಸಿರುವುದಾಗಿ...
ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ಸಿಗದ ಕಾರಣ, ಕೇಸರಿ ಪಡೆ ವಿರುದ್ಧ ಬಂಡಾಯ ಎದಿದ್ದರು ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆಂಬ ಬೆದರಿಕೆ ಹಾಕಿದ್ದರು. ಈ ನಡುವೆ, ಬುಧವಾರ ದೆಹಲಿಗೆ ಬರುವಂತೆ ಈಶ್ವರಪ್ಪಗೆ ಬಿಜೆಪಿ...
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, "ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್...