ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರದ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) 22 ನಾಯಕರು ಏಕಕಾಲದಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ನಾಯಕರು 'ಇಂಡಿಯಾ' ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ...
ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ, ಮಾಜಿ ಟಿಎಂಸಿ ಸಂಸದ ಅರ್ಜುನ್ ಸಿಂಗ್ ಸೇರಿದಂತೆ ಬಿಜೆಪಿಯ ನಾಲ್ವರು ನಾಯಕರಿಗೆ ಕೇಂದ್ರ ಪಡೆಗಳ ಭದ್ರತೆಯನ್ನು ವಿಸ್ತರಿಸಲು ಗೃಹ ಸಚಿವಾಲಯ...
"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು...
ಪ್ರತಿಷ್ಠಿತ ಐಟಿ ಕಂಪನಿಗಳು, ಪ್ರತಿಷ್ಠಿತ ಬಡಾವಣೆಗಳ ಜೊತೆಗೆ ಮೂಲಸೌಕರ್ಯವಿಲ್ಲದ ಅತ್ಯಂತ ಹೆಚ್ಚು ಕೊಳಗೇರಿಗಳಿರುವ ಪ್ರದೇಶ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ. ಪ್ರಬಲ ಜಾತಿಯ ಜನರಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು ಈ ಕ್ಷೇತ್ರದಲ್ಲಿ ಹೆಚ್ಚಿದ್ದಾರೆ....
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್‌ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ, ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.
ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ...
2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...
ತಂಪು ಹವೆಗೆ ಒಗ್ಗಿ ಹೋಗಿರುವ ಬೆಂಗಳೂರಿಗರನ್ನು ಬಿರು ಬಿಸಿಲಿನ ಝಳ ಹಣಿಯತೊಡಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಹವೆಯೂ ರಂಗೇರತೊಡಗಿದೆ. ದಶಕಗಳ ಕಾಲ ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಿದ ಡಾ ಎಂ...
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಕೆಲವರು ಜೈಲಿನಲ್ಲಿದ್ದಾರೆ, ಇನ್ನುಳಿದವರು ಬೇಲ್‌ನಲ್ಲಿದ್ದಾರೆ (ಜಾಮೀನಿನಲ್ಲಿದ್ದಾರೆ) ಎಂದು ಇಂಡಿಯಾ ಒಕ್ಕೂಟದ ನಾಯಕರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಟೀಕಿಸಿದರು.
ರಾಜಸ್ಥಾನದ ಜಲಾವರ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ನಡ್ಡಾ ಅವರು,...
'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆ ಅಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಹೇಳಿದ್ದಾರೆ.
ಈ ಬಗ್ಗೆ ಶಶಿ ತರೂರ್ ಎಕ್ಸ್ (ಟ್ವೀಟ್) ಮಾಡಿದ್ದಾರೆ. "ನರೇಂದ್ರ ಮೋದಿಗೆ...
24 ಗಂಟೆಯ ಹಿಂದೆ ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್ ಅನ್ನು ಬೆಂಬಲಿಸಿ, ರೀಟ್ವೀಟ್ ಮಾಡಿದ್ದ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್, ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಾಕ್ಸರ್ ಆಗಿ ಗುರುತಿಸಿಕೊಂಡಿರುವ ವಿಜೇಂದರ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ದಿನೇ ದಿನೆ ಕಾವು ಪಡೆದುಕೊಳ್ಳುತ್ತಿದೆ. ಕೆಂಡದಂತಹ ಬಿಸಿಲಿಗೂ ಸೆಡ್ಡು ಹೊಡೆದು ಅಭ್ಯರ್ಥಿಗಳು, ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ...