ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು.
ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ...
ಮಹಾರಾಷ್ಟ್ರದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಘೋಷಣೆ ವಿಳಂಬವಾಗುತ್ತಿದೆ. ಶಿವಸೇನೆ ತನ್ನ ಸಾಂಪ್ರದಾಯಿಕ...
ಬೀದರ ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾ.1 ರಿಂದ 31ರವರೆಗೆ ಜಿಲ್ಲಾದ್ಯಂತ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ ಅಂದಾಜು 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ಜಪ್ತಿ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಭವಿಷ್ಯ ನುಡಿದರು.
ಬೀದರ್‌ನಲ್ಲಿ ಪತ್ರಿಕಾಗೋಷ್ಠಿ...
"ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೇ ಚುನಾವಣೆಯಲ್ಲಿ ಸೋತಿದ್ದರು. ಇನ್ನು ನಿತಿನ್ ಗಡ್ಕರಿ ಯಾವ ಲೆಕ್ಕ" ಎಂದು ನಾಗ್ಪುರದಲ್ಲಿ ಗಡ್ಕರಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವಿಕಾಸ್...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ 'ಇಂಡಿಯಾ' ಮಹಾ ಮೈತ್ರಿಕೂಟದ ಮೊದಲ ಸಮನ್ವಯ ಸಭೆಯು ನಡೆಯಿತು.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂಡಿಯಾ (INDIA) ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ...
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್...
ಕಾಂಗ್ರೆಸ್ ಆಂಧ್ರ ವಿಧಾನಸಭೆಯ 114 ಅಭ್ಯರ್ಥಿಗಳು ಹಾಗೂ ನಾಲ್ಕು ರಾಜ್ಯಗಳ 17 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶದ ಐದು, ಬಿಹಾರದ ಮೂರು, ಒಡಿಶಾದ 7 ಹಾಗೂ...
"ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿಯೇ 12 ಹಾಲಿ ಸಂಸದರನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ...
ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆಂದು ಘೋಷಿಸಿ, ಪ್ರಚಾರ ಆರಂಭಿಸಿರುವ ಈಶ್ವರಪ್ಪಗೆ ಅಮಿತ್ ಶಾ ಕರೆ ಮಾಡಿದ್ದು, ದೆಹಲಿಗೆ ಬರುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕದಲ್ಲೇ ಇರುವ ಅಮಿತ್ ಶಾ ಫೋನ್ ಕರೆಯ ಮೂಲಕ...
ಲೋಕಸಭಾ ಚುನಾವಣೆಗೆ ಗುಜರಾತ್ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ನಾಯಕರ ರಾಜಕೀಯ ನಿರ್ಧಾರಗಳ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಗುಜರಾತ್‌ನ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಅಮ್ರೇಲಿಯಲ್ಲಿ ಬಿಜೆಪಿಗರ ಬಣಗಳ ನಡುವೆ ಗಲಾಟೆ...
ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. ಆ ಗೆಲುವು ತಮ್ಮನ್ನು ಸಂಸತ್‌ನಿಂದ ಉದ್ಘಾಟನೆ ಮಾಡಿ, ಸಮನ್ಸ್ ಮೂಲಕ ತನ್ನ ತೇಜೋವಧೆ ಮಾಡಿದವರ ಪಿತೂರಿಗೆ ಸೂಕ್ತ ಉತ್ತರ...