ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು....
ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ....
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯನ್ನು ಸ್ಟಾರ್ ಪ್ರಚಾರಕರೆಂದು ಕಾಂಗ್ರೆಸ್ ಪಟ್ಟಿಮಾಡಿದೆ. ಅದರಲ್ಲಿ, ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ...
ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...
ಬಿಜೆಪಿಯ 'ವಾಷಿಂಗ್ ಮೆಷಿನ್' ಸುದ್ದಿ ಈಗ ಹೆಚ್ಚಾಗಿ ಕಾಣಿಸುತ್ತಿದೆ. ಈ ಹಿಂದೆ ಭ್ರಷ್ಟಾಚಾರ ಆರೋಪವನ್ನು ಹೊತ್ತಿದ್ದವರೆಲ್ಲ ಈಗ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಅಥವಾ ಬಿಜೆಪಿ ಮಡಿಲು ಸೇರಿದ್ದಾರೆ. ಅಂತಹ ನಾಯಕರುಗಳಲ್ಲಿ ಎನ್‌ಸಿಪಿ...
"ಪ್ರಧಾನಿ ಮೋದಿ ಆಡಳಿತದಲ್ಲಿ ದೇಶವು 'ನಿರಂಕುಶಪ್ರಭುತ್ವ'ದತ್ತ ಸಾಗುತ್ತಿದ್ದು, ದೇಶವನ್ನು ಕಾಪಾಡಲು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಅನಿವಾರ್ಯ" ಎಂದು ಇಂಡಿಯಾ ಬ್ಲಾಕ್ ರ್‍ಯಾಲಿಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ...
ಪೊಲೀಸ್ ಕಾರ್ಯಾಚರಣೆ ವೇಳೆ ಕೇರಳದ ಆರ್‌ಎಸ್‌ಎಸ್ ಮುಖಂಡ ಮತ್ತು ಆತನ ಸಂಬಂಧಿಕರ ಮನೆಯಲ್ಲಿ 770 ಕೆ.ಜಿ ಸ್ಪೋಟಕ ಪತ್ತೆಯಾಗಿದೆ. ವಸತಿ ಪ್ರದೇಶದಲ್ಲಿ ಇಷ್ಟೊಂದು ಬೃಹತ್ ಪ್ರಮಾಣದ ಸ್ಪೋಟಕ ಪತ್ತೆಯಾಗಿವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ....
ಕರ್ನಾಟಕದಲ್ಲಿ 40% ಕಮಿಷನ್, ಬಿಟ್ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್...
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು...
ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಆಡಳಿತಾರೂಢ ಬಿಜೆಪಿ ನಾನಾ ರೀತಿಯ ತಂತ್ರ-ಕುತಂತ್ರಗಳನ್ನು ಎಣೆಯುತ್ತಿದೆ. ಆದರೆ, ಇದೇ ಸಮಯದಲ್ಲೇ, ಕರ್ನಾಟಕದಲ್ಲಿ ಬಿಜೆಪಿಗೆ ಆಘಾತಗಳ ಮೇಲೆ ಆಘಾತಗಳು ಎದುರಾಗುತ್ತಿವೆ. ಹಲವಾರು ಪ್ರಮುಖ ನಾಯಕರು ಬಿಜೆಪಿ...
ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಒಂದೇ ಕುಟುಂಬ ರಾಜಕೀಯ ಜಿದ್ದಾಜಿದ್ದನ ಕಣವಾಗಿ ಮಾರ್ಪಟ್ಟಿದೆ. ಶರದ್ ಪವಾರ್ ಕುಟುಂಬದ ಇಬ್ಬರು ಮಹಿಳಾ ಅಭ್ಯರ್ಥಿಗಳು ಪರಸ್ಪರ ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ. ಬಾರಾಮತಿಯಲ್ಲಿ ಶರದ್ ಪವಾರ್ ಮಗಳು, ಸಂಸದೆ ಸುಪ್ರಿಯಾ...
ಆದಾಯ ತೆರಿಗೆ ಇಲಾಖೆಯಿಂದ ಹಲವಾರು ಐಟಿ ನೋಟಿಸ್‌ಗಳನ್ನು ಪಡೆದಿರುವ ಕಾಂಗ್ರೆಸ್, ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಹಣದ ಕೊರತೆ ಎದುರಿಸುತ್ತಿದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ತನ್ನ ಜಾಹೀರಾತು ವೆಚ್ಚವನ್ನು ಕಡಿತಗೊಳಿಸಿದೆ. ಜೊತೆಗೆ,...