ಲೋಕಸಭಾ ಚುನಾವಣೆ

ಲೋಕಸಭಾ ಚುನಾವಣೆ | 40 ದಿನ ಬಿಜೆಪಿ ‘ಧನ್ಯವಾದ ಮೋದಿ’ ಅಭಿಯಾನ: ಸುನೀಲ್ ಕುಮಾರ್

ಲೋಕಸಭಾ ಚುನಾವಣೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಪ್ರಮುಖ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ ಭಾರೀ ತಯಾರಿ ನಡೆಸುತ್ತಿವೆ. ಮೋದಿ ಹೆಸರಲ್ಲಿನಲ್ಲೇ ಕಳೆದ ಚುನಾವಣೆ ಗೆದ್ದಿದ್ದ...

ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿರುವಾಗ ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯು 2014-15 ರಿಂದ 2016-17ರ ಹಣಕಾಸು ವರ್ಷಕ್ಕೆ 1,745 ಕೋಟಿ ರೂಪಾಯಿಗಳ ತೆರಿಗೆ...

‘ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ’ ಎಂದಿದ್ದ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗ!

ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಗರ್ವಭಂಗ ಮಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗವಾಗಿದೆ. ತುಮಕೂರಿನಲ್ಲಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಮಟ್ಟದ ಪ್ರಮುಖ ನಾಯಕರ ಸಭೆಯನ್ನು...

ಮೋದಿ ನಂಬಿ ಅತಂತ್ರವಾದ ಸಂಸದೆ ಸುಮಲತಾ; ಏ.3ರಂದು ನಿರ್ಧಾರ ಘೋಷಣೆ

ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸ್ವಾಭಿಮಾನದ ಹೆಸರಿನಲ್ಲಿ ಗೆದ್ದಿದ್ದ ಸಂಸದೆ ಸುಮಲತಾ ಅವರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾರನ್ನು ನಂಬಿ ಬಿಜೆಪಿ ಸೇರಿ, ಅತಂತ್ರರಾಗಿದ್ದಾರೆ. ಸದ್ಯ, ಅಕ್ಷರಶಃ ಅವರ ಪರಿಸ್ಥಿತಿ...

ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...

ಧಾರವಾಡ | ಬಿಜೆಪಿಯಿಂದ ಸ್ವಾಮೀಜಿಗಳ ಮೇಲೆ ಒತ್ತಡ, ಲಿಂಗಾಯತರು ಜೋಶಿ ಕೈ ಹಿಡಿಯುವರೆ?

ಲಿಂಗಾಯತ ಮಠಾಧೀಶರೆಲ್ಲ ಒಂದಾಗಿ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಾರ್ಚ್ 27 ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆಗೆ ಒತ್ತಾಯಿಸಿದ್ದರು. ಮಾರ್ಚ್ 27 ರಂದು ಎಲ್ಲ ಸಮಾಜದ ಸ್ವಾಮಿಗಳ...

ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ...

ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು...

ಬಾಕಿ ಇರಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್: ಕಗ್ಗಂಟಾದ ಕೋಲಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೋಲಾರ...

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ | ರಾಜವಂಶಸ್ಥ-ಶ್ರೀಸಾಮಾನ್ಯ, ಗೆಲ್ಲುವವರು ಯಾರು?

ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ. ಅಭ್ಯರ್ಥಿ ಆಯ್ಕೆಯೂ ಅವರದೇ. ಹಾಗಾಗಿ ಈ ಕ್ಷೇತ್ರದ ಗೆಲುವು ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿಯವರು ಕೂಡ ಮೈಸೂರಿನತ್ತ ವಿಶೇಷ ಗಮನ ಹರಿಸಿದ್ದಾರೆ....

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ...

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿದ್ದ, ಯುವ ನಾಯಕಿ ನಜ್ಮಾ ನಝೀರ್ ಚಿಕ್ಕನೇರಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ