ಲೋಕಸಭಾ ಚುನಾವಣೆ

ಪ್ರಚಾರದಲ್ಲಿ ಸಮೋಸಾ, ಬಿರಿಯಾನಿ ಸೇರಿ ಪ್ರತಿಯೊಂದು ಆಹಾರಕ್ಕೂ ಚುನಾವಣಾ ಆಯೋಗದಿಂದ ದರ ನಿಗದಿ

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಖರ್ಚು ಮಾಡುವ ಆಹಾರ ಒಳಗೊಂಡ ಇತರೆ ವೆಚ್ಚದ ಬಗ್ಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ ರೀತಿಯ ಆಹಾರದ ಬಗ್ಗೆಯೂ ಅಲ್ಲಿನ...

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಉತ್ತರ ಪ್ರದೇಶದ ಯೋಗಿ ಮಾದರಿಯ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು ಎಂದು ಸಾಹಿತಿ...

ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಶಕಗಳ ನಂತರ ಮಹಿಳಾ ಅಭ್ಯರ್ಥಿ ಕಣಕ್ಕೆ, ಯಾರ ಕೈ ಹಿಡಿಯಲಿದ್ದಾರೆ ಮತದಾರರು?

ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದ ಈ ಕ್ಷೇತ್ರ ಈ ಬಾರಿ ಹಾಲಿ ಸಂಸದ ಆನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ನೀಡದ ಕಾರಣ, ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಕಣವಾಗಿದೆ. ಕಾಂಗ್ರೆಸ್‌ನಿಂದ ಖಾನಾಪುರ ಕ್ಷೇತ್ರದ...

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಒಡೆದ ಮನೆಯಾದ ಬಿಜೆಪಿ; ಕಾಂಗ್ರೆಸ್‌ಗೆ ಅಚ್ಚರಿಯ ಲಾಭ?

ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಕಾಂಗ್ರೆಸ್‌ ಅಧಿಕಾರಕ್ಕೇರಿತು. ಸೋಲುಂಡ ಬಿಜೆಪಿ ವಿಪಕ್ಷ ನಾಯಕನನ್ನೂ, ರಾಜ್ಯ ಬಿಜೆಪಿ ಅಧ್ಯಕ್ಷನನ್ನೂ ಆಯ್ಕೆ ಮಾಡಲು ಬರೋಬ್ಬರಿ ಆರು ತಿಂಗಳು...

ಮೋದಿಯ ಮತ್ತೊಂದು ಸುಳ್ಳು: ಬಂಗಾಳದ ಬಡವರ ಮೂಗಿಗೆ ಮೂರು ಸಾವಿರ ಕೋಟಿಯ ತುಪ್ಪ

'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವ ಸುಮಾರು 3,000 ಕೋಟಿಯನ್ನು ಪಶ್ಚಿಮ ಬಂಗಾಳದ ಬಡ ಜನರಿಗೆ ಹಿಂತಿರುಗಿಸುತ್ತೇನೆ' ಎಂದಿದ್ದಾರೆ ಮೋದಿ. ಕಳೆದ ಹತ್ತು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ, ಟಿಕೆಟ್ ಗಿಟ್ಟಿಸಿಕೊಂಡಿರುವ ಹಾಲಿ ಸಂಸದರು ಸ್ವಪಕ್ಷದ ಕಾರ್ಯಕರ್ತರಿಂದಲೇ ಮುಜುಗರಕ್ಕೊಳಗಾಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬೆಂಗಳೂರು ಸೆಂಟ್ರಲ್ ಕ್ಷೇತ್ರ...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ಬಿಟ್ಟರೆ ಜನ ಒಪ್ಪಲ್ಲ" ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ ಮೈತ್ರಿಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಏತಕ್ಕೆ ಎಂಬುದು ಚರ್ಚಿಸಬೇಕಾದ ವಿಚಾರ ಇಡೀ ದೇಶದಲ್ಲಿ ಚುನಾವಣೆ ಕಾವು ಬಿರು ಬೇಸಿಗೆಯಲ್ಲಿ ರಂಗೇರಿದೆ. ಇತ್ತ...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಶೋಭಾ ಗೋಬ್ಯಾಕ್ ಅಭಿಯಾನ ರಾಜೀವ್ ಗೌಡರಿಗೆ ವರವಾಗಲಿದೆಯೆ?

ಹಲವು ರಾಜಕೀಯ ಇತಿಹಾಸ ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ ರಣಾಂಗಣಕ್ಕೆ ವೇದಿಕೆ ಸಿದ್ದಗೊಂಡಿದೆ. 1952ರ ಮೊದಲ ಚುನಾವಣೆಯಿಂದ ಕೆಂಗಲ್ ಹನುಮಂತಯ್ಯ, ಸಿ ಕೆ ಜಾಫರ್ ಷರೀಫ್ ಅವರಂಥ ಘಟನಾಘಟಿ ನಾಯಕರನ್ನು...

PTI V/s ANI : ಡಿ ಕೆ ಸುರೇಶ್ ಎದುರೇ ವರದಿಗಾರ್ತಿ ಮೇಲೆ ಹಲ್ಲೆಗೈದ ಪತ್ರಕರ್ತ: ವಿಡಿಯೋ ವೈರಲ್

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲೆಂದು ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರೀಯ ಸುದ್ದಿ ಸಂಸ್ಥೆಯಾಗಿರುವ ಪಿಟಿಐ ಪತ್ರಕರ್ತೆಯ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ ಪ್ರಮಾಣವು 5%ಗೆ ಇಳಿಕೆಯಾಗಿದೆ ಎಂದು ಗೃಹಬಳಕೆ ವೆಚ್ಚ ಸಮೀಕ್ಷೆ 2022-23 (ಎಚ್‌ಸಿಇಎಸ್‌) ಹೇಳುತ್ತದೆ ಎಂದು ನೀತಿ ಆಯೋಗದ ಮುಖ್ಯಸ್ಥ ಬಿವಿಆರ್‌...

ಈ ಹೊತ್ತಿನ ಪ್ರಮುಖ ಸುದ್ದಿ