ಲೋಕಸಭಾ ಚುನಾವಣೆ

ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್‌ಗೆ ಸ್ಪರ್ಧೆ ಮಾಡುವಷ್ಟು ಆರ್ಥಿಕ ಶಕ್ತಿ ಇಲ್ಲʼ ಅನ್ನೋ ಹೇಳಿಕೆಗೆ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ತಿರುಗೇಟು ನೀಡಿದ್ದಾರೆ. 'ಚುನಾವಣೆಗೆ ಜನರ ಬೆಂಬಲ...

ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಎದರುತ್ತಿದೆಯೇ ಎಂದು ಮಾಜಿ ಐಎಎಸ್...

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಮುಖಂಡ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. ಸಾಂಗ್ಲಿ ಮತ್ತು ಮುಂಬೈನ ಕೆಲವು ಕ್ಷೇತ್ರಗಳು ಸೇರಿದಂತೆ 17...

ಉತ್ತರ ಕನ್ನಡ | ಮನೆ ಬಳಿ ಹೋದರೂ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಗೇಟ್ ತೆರೆಯದ ಅನಂತ್‌ ಕುಮಾರ್ ಹೆಗಡೆ!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್‌ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು...

ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ. ಚುನಾವಣೆಯಲ್ಲಿ...

ಎಎಪಿಯ ಏಕೈಕ ಸಂಸದ ಬಿಜೆಪಿ ಸೇರ್ಪಡೆ

ಎಎಪಿ ಯಿಂದ ಆಯ್ಕೆಯಾಗಿದ್ದ ಏಕೈಕ ಸಂಸತ್ ಸದಸ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್‌ನ ಜಲಂಧರ್‌ ಕ್ಷೇತ್ರದ ಸಂಸದ ಸುಶೀಲ್ ಕುಮಾರ್ ರಿಂಕು ಹಾಗೂ ಪಶ್ಚಿಮ ಜಲಂಧರ್‌ನ ಶಾಸಕ ಶೀತಲ್‌ ಅಂಗುರಾಲ್‌ ಅವರು ಇಂದು ದೆಹಲಿಯ...

ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು ಎಂದು ವಿವಿಧ ಮಠಾಧೀಶರು ಬಿಜೆಪಿಯನ್ನು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಸಾಮಾಜಿಕ ಸಮಸ್ಯೆ, ಧಾರ್ಮಿಕ ಸಮಸ್ಯೆ ಹಾಗೂ ರಾಜಕೀಯ ಸಮಸ್ಯೆ ಬಗ್ಗೆ ಚರ್ಚಿಸಲು ಬುಧವಾರ...

ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಬಿಜೆಪಿಯು ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಸುರೇಶ್ ಪಚೌರಿ ಹೆಸರು ಅವರನ್ನು...

ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಗೋವಿಂದ ಕಾರಜೋಳರಿಗೆ ಬಿಜೆಪಿ ಹೈಕಮಾಂಡ್ ಮಣೆ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಚಿತ್ರದುರ್ಗದ ಅಭ್ಯರ್ಥಿಯನ್ನು ಘೋಷಿಸದೇ ಕುತೂಹಲ ಮೂಡಿಸಿದ್ದ ಬಿಜೆಪಿ ಹೈಕಮಾಂಡ್, ಕೊನೆಗೂ ಬುಧವಾರ ಸಂಜೆ ಅಭ್ಯರ್ಥಿಯನ್ನು ಘೋಷಿಸಿದೆ. ಚಿತ್ರದುರ್ಗ ಎಸ್‌ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ...

ಯಡಿಯೂರಪ್ಪ – ಈಶ್ವರಪ್ಪ | ಬಿಜೆಪಿಯ ಜೋಡೆತ್ತುಗಳ ಜೂಟಾಟ

ಈಶ್ವರಪ್ಪನವರು ಈಗಲೂ ಯಡಿಯೂರಪ್ಪನವರ ಮಿತ್ರರಾಗಿರಬಹುದು. ಹಾಗೆಯೇ ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಮಾತಿಗೂ ಮಣೆ ಹಾಕಿರಬಹುದು. ಹಾಗೆಯೇ ದಿಲ್ಲಿ ನಾಯಕರ ದಾಳಿಗೆ ಹೆದರಿ, ಅವರು ಹೇಳಿದಂತೆ ಕೇಳುತ್ತಿರಲೂಬಹುದು. 76ರ ಹರೆಯದ ಈಶ್ವರಪ್ಪನವರ ವ್ಯಕ್ತಿತ್ವನ್ನು ಸೂಕ್ಷ್ಮವಾಗಿ ಗಮನಿಸಿದರೆ,...

ಲೋಕಸಭಾ ಚುನಾವಣೆ | ಹಾಸನದಲ್ಲಿ ಜೆಡಿಎಸ್‌ ಭದ್ರಕೋಟೆ ಭೇದಿಸುವುದೇ ಕಾಂಗ್ರೆಸ್‌

ಹೊಯ್ಸಳರು ಆಳಿದ್ದ ಹಾಸನ ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಒಡೆಯರ ಆಳ್ವಿಕೆಯಲ್ಲಿತ್ತು. ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯದ ಭಾಗವಾಗಿದ್ದ ಹಾಸನ ಲೋಕಸಭಾ ಕ್ಷೇತ್ರವನ್ನು 1952ರಲ್ಲಿ ಹಾಸನ-ಚಿಕ್ಕಮಗಳೂರು ಎಂದು ಕರೆಯಲಾಗುತ್ತಿತ್ತು. ನಂತರ, 1957ರಲ್ಲಿ ಹಾಸನ ಎಂದು...

ಬೆಂಗಳೂರು ಗ್ರಾಮಾಂತರ | ನಾಳೆ ರಾಮನಗರದಲ್ಲಿ ನಾಮಪತ್ರ ಸಲ್ಲಿಸಲಿರುವ ಡಿ ಕೆ ಸುರೇಶ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್, ಮಾ.28ರಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾಳೆ ಬೆಳಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ