ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ಹಾಲಿ ಸಂಸದರು (ಎಂಪಿಗಳು) ಮುಂಬರುವ ಲೋಕಸಭೆ ಚುನಾವಣೆಯ ಕಣದಿಂದ ತಾವಾಗಿಯೇ ದೂರ ಸರಿದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬಳಿಕ...
ಏಪ್ರಿಲ್ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ನಿಡಲಾಗಿರುವ ಐದು ಮಂದಿ ಅಭ್ಯರ್ಥಿಗಳಲ್ಲಿ ನಾಲ್ವರು ರಾಜಸ್ಥಾನ ಹಾಗೂ ಒಬ್ಬರು ತಮಿಳುನಾಡಿನಿಂದ ಸ್ಪರ್ಧೆ ಮಾಡಲಿದ್ದಾರೆ.
ರಾಜಸ್ಥಾನದ ಕೋಟದಿಂದ ಸ್ಪರ್ಧಿಸುತ್ತಿರುವ...
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ....
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಹಾಗೆಂದ ಮಾತ್ರಕ್ಕೆ ಸುಮ್ಮನೆ ಕುಳಿತಿಲ್ಲ. ಮತ್ತೆ ಹೊಸದೊಂದು ಅಭಿಯಾನ ಶುರು ಮಾಡಿದ್ದಾರೆ. ವಿನಯ ನಡಿಗೆ ಜನಸಾಮಾನ್ಯರ ಕಡೆಗೆ...
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿಯ 5ನೇ ಪಟ್ಟಿ ಭಾನುವಾರ ಬಿಡುಗಡೆಯಾಗಿದೆ. ದೇಶದ ಒಟ್ಟು 111 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಕರ್ನಾಟಕದ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಕೂಡಾ ಪ್ರಕಟಿಸಲಾಗಿದೆ.
ಕರ್ನಾಟಕ...
"1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ" ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ, ಬಲಪಂಥೀಯ ಚಿಂತನೆ ಹೊಂದಿರುವ ಬಾಲಿವುಡ್‌ನ ನಟಿ ಕಂಗನಾ ರಣಾವತ್‌ಗೆ...
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯು ಭಾನುವಾರ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕದಲ್ಲಿ ಬಾಕಿ ಇರಿಸಿದ್ದ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಉತ್ತರ ಕನ್ನಡ ಲೋಕಸಭಾ...
ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ 'ಜೈಪುರ್ ಡೈಲಾಗ್ಸ್'ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿದ್ದು, ದೇಶಾದ್ಯಂತ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಭಾನುವಾರ ಜೈಪುರ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ.
ಕಾಂಗ್ರೆಸ್...
ಪ್ರಧಾನಿ ನರೇಂದ್ರ ಮೋದಿಯ ಭ್ರಷ್ಟಾಚಾರ ವಿರೋಧಿ ಹೇಳಿಕೆಗಳು ಪೊಳ್ಳು ಮಾತುಗಳಾಗಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರಾದ ಹೇಮಂತ್ ಸೊರೇನ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ನಾಯಕ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರಿಂದ ಪರಸ್ಪರ ವಾಕ್ಸಮರ ಕೂಡ ನಡೆಯುತ್ತಿದೆ. ಈ ನಡುವೆ ರಾಜಕೀಯ ನಾಯಕರುಗಳ ಹೇಳಿಕೆಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೂಡ ಸಲ್ಲಿಕೆಯಾಗುತ್ತಿದೆ.
ಉಡುಪಿ – ಚಿಕ್ಕಮಗಳೂರು ಲೋಕಸಭಾ...
ಚುನಾವಣೆಯ ಸಂದರ್ಭದಲ್ಲಿ ಜನರು ಸಾಮಾಜಿಕ ಜಾಲತಾಣದಲ್ಲಿ, ಹಳ್ಳಿಗಳಲ್ಲಿ ಮರದ ಕೆಳಗೆ ಕೂತುಕೊಂಡು ಟಿಕೆಟ್ ಅವರಿಗೆ ಸಿಗುತ್ತೆ, ಇವರಿಗೆ ಸಿಗುತ್ತೆ ಎಂದು ಸದಾ ಚರ್ಚೆಯಲ್ಲಿರುತ್ತಾರೆ. ಇನ್ನೊಂದು ಕಡೆ ಅಭ್ಯರ್ಥಿಗಳು ಟಿಕೆಟ್ ಪಡೆಯುವುದರಲ್ಲಿ ಹಿರಿಯ ರಾಜಕೀಯ...
ಕಾಂಗ್ರೆಸ್ ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ. ಬಿಜೆಪಿಯ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.
ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಕರೆಯಲಾಗುವ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಅದರ...