ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ...
25-30 ವರ್ಷ ಪಕ್ಷದಲ್ಲಿ ದುಡಿದವರಿಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ನೀಡಿಲ್ಲ, ಯಾಕೆ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಎದುರಿಸಲು ಯಾರು ಮುಖಂಡರು ಇರಲಿಲ್ವಾ? ಅಥವಾ ಬೇರೆಯವರು ಬೆಳೆಯಬಾರದು ಎನ್ನುವ ಕಾರಣಕ್ಕೆ ಸಚಿವ ಈಶ್ವರ ಖಂಡ್ರೆ ತನ್ನ...
ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ 'ಜೈಪುರ್ ಡೈಲಾಗ್ಸ್'ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸೇರಿದಂತೆ ಧರ್ಮಾಧಾರಿತ ದ್ವೇಷ ಹರಡುವ ಕೆಲಸ ಮಾಡುತ್ತಿರುವ...
ಚಾಮರಾಜ ನಗರ ಲೋಕಸಭಾ ಕ್ಷೇತ್ರ ಎಸ್ಸಿ ಮೀಸಲು ಕ್ಷೇತ್ರ. ಬಿಜೆಪಿಯಿಂದ ಮಾಜಿ ಶಾಸಕ ಎಸ್ ಬಾಲರಾಜು ಅಭ್ಯರ್ಥಿಯಾಗಿದ್ದಾರೆ, ಕಾಂಗ್ರೆಸ್ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಧ್ರುವ ನಾರಾಯಣ್...
ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ.
ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೊಂದಿಕೊಂಡಿರುವ ರಾಯಚೂರು ಲೋಕಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರ. ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, ಯಾದಗಿರಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರ ಲೋಕಸಭಾ ಕ್ಷೇತ್ರದ...
1999ರಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿಯ ಸುಷ್ಮಾ ಸ್ವರಾಜ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದನ್ನು ಮರೆಯುವಂತಿಲ್ಲ. ಈ ಇಬ್ಬರ ಸ್ಪರ್ಧೆಯಿಂದಾಗಿ 1999ರ ಲೋಕಸಭಾ ಚುನಾವಣೆಯ ವೇಳೆ ಬಳ್ಳಾರಿ ಲೋಕಸಭಾ...
ಲೋಕಸಭೆ ಚುನಾವಣೆಯ ಜೊತೆಗೆ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಕೂಡಾ ಈ ವರ್ಷವೇ ನಡೆಯಲಿದೆ. ಆ ರಾಜ್ಯಗಳಲ್ಲಿ ಒಡಿಶಾ ಕೂಡಾ ಒಂದಾಗಿದೆ. ಒಡಿಶಾದಲ್ಲಿ ಈ ಎರಡು ಚುನಾವಣೆಯಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...
ಹಲವಾರು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ಪ್ರಕರಣಗಳನ್ನು ದಾಖಲಿಸಿವೆ. ತನಿಖೆಗಳನ್ನು ನಡೆಸುತ್ತಿವೆ. ವಿಚಾರಣೆಗೆ ಒಳಪಡಿಸುತ್ತಿವೆ. ಇಂತಹ ಸಮಯದಲ್ಲಿ, ಅದರಲ್ಲೂ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ...
ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ
ಪರಿಶಿಷ್ಟ ಜಾತಿಗೆ...