ಲೋಕಸಭಾ ಚುನಾವಣೆ

ಧಾರವಾಡ ಲೋಕಸಭಾ ಕ್ಷೇತ್ರ | ವಿದ್ಯಾನಗರಿ, ಪೇಡಾನಗರಿ, ಕವಿಗಳ ಪುಣ್ಯಭೂಮಿ

ವಿದ್ಯಾನಗರಿ, ಪೇಡಾನಗರಿ, ಟ್ಯುಟೋರಿಯಲ್‌ಗಳ ಕಾಶಿ ಎಂದು ಕರೆಯಿಸಿಕೊಳ್ಳುವ ಧಾರವಾಡ ಹಲವು ಕಲೆ ಮತ್ತು ಸಾಹಿತ್ಯ, ಸಾಹಿತಿಗಳ, ಕಲಾವಿದರ, ವಿವಿಧ ರಂಗಗಳ ಸಾಧಕರಿಗೆ ಜನ್ಮ‌ನೀಡಿದ ಪುಣ್ಯಭೂಮಿ. ಧಾರವಾಡ ಪೇಡೆಯಿಂದ ಪೇಡಾನಗರಿ ಎಂದು ಹೆಸರುವಾಸಿಯಾಗಿದೆ. ಬೆಳಗಾವಿ...

ಚುನಾವಣಾ ಬಾಂಡ್‌ ಅಲ್ಲದೆ, ರಾಜಕೀಯ ಪಕ್ಷಗಳು 7,000 ಕೋಟಿ ರೂ. ದೇಣಿಗೆ ಪಡೆದಿವೆ: ವರದಿ

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಸುಮಾರು 12,000 ಕೋಟಿ ರೂ. ದೇಣಿಗೆ ಪಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ನಡುವೆ, ಚುನಾವಣಾ ಬಾಂಡ್‌ಗಳ ಹೊರತು ಪಡಿಸಿ, ಕಳೆದ 10 ವರ್ಷಗಳಲ್ಲಿ ಪಕ್ಷಗಳು...

ಲೋಕಸಭಾ ಚುನಾವಣೆ | ಬಾಗಲಕೋಟೆ: 5ನೇ ಬಾರಿಯ ಗೆಲುವು ದಾಖಲಿಸುತ್ತಾರಾ ಪಿ.ಸಿ ಗದ್ದಿಗೌಡರ್?  

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆ ಅಖಾಡಕ್ಕೆ ಎಲ್ಲ ಪಕ್ಷಗಳೂ ಸಜ್ಜಾಗುತ್ತಿವೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಂತಹಂತವಾಗಿ ಘೋಷಿಸುತ್ತಿವೆ. ಕೆಲವು ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ನೀಡಬೇಕೆಂದು ಮೀನಾಮೇಷ...

ಲೋಕಸಭಾ ಚುನಾವಣೆ | 70 ವರ್ಷದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಖ್ಯೆ 14ರಿಂದ 6ಕ್ಕೆ ಕುಸಿತ

ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾದ ಬಳಿಕ, 1951ರಲ್ಲಿ ನಡೆದ ಮೊದಲ ಲೋಕಸಭಾ ಚುನಾವಣೆಯಲ್ಲಿ 53 ರಾಜಕೀಯ ಪಕ್ಷಗಳು ಚುನಾವಣಾ ಕಣದಲ್ಲಿದ್ದವು. ಇಂದು, ರಾಜಕೀಯ ಪಕ್ಷಗಳ ಸಂಖ್ಯೆ ಬರೋಬ್ಬರಿ 2,500ಕ್ಕಿಂತ ಹೆಚ್ಚಾಗಿವೆ. ಆದರೂ, ಈ 70...

ವಾಟ್ಸಾಪ್ ಮೂಲಕ ಪ್ರಧಾನಿಯ ‘ವಿಕಸಿತ್ ಭಾರತ್ ಸಂದೇಶ’ಕ್ಕೆ ಚುನಾವಣಾ ಆಯೋಗ ತಡೆ

ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾದ ಬಳಿಕವೂ ವಾಟ್ಸಾಪ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ 'ವಿಕಸಿತ್ ಭಾರತ್' ಸಂದೇಶವನ್ನು ತಕ್ಷಣವೇ ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೇಂದ್ರ ಚುನಾವಣಾ...

₹210 ಕೋಟಿ ದಂಡ ವಿಧಿಸಿ ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಳ್ಳಲಾಗಿದೆ: ರಾಹುಲ್ ಗಾಂಧಿ

"ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಯಲ್ಲಿರುವ ಹಣವನ್ನು ಕಿತ್ತುಕೊಳ್ಳಲಾಗುತ್ತಿದೆ. ನಮಗೆ ₹210 ಕೋಟಿ ದಂಡ ವಿಧಿಸಲಾಗಿದೆ. ನಮ್ಮನ್ನು ಆರ್ಥಿಕವಾಗಿ ಸೋಲಿಸಲಾಗುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಂಡಿದೆ"...

ಮಂಡ್ಯ ಲೋಕಸಭಾ ಕ್ಷೇತ್ರ | ಮತ್ತೊಮ್ಮೆ ಕಣದಲ್ಲಿ ನಿಖಿಲ್! ಸ್ಟಾರ್ ಆಗ್ತಾರಾ ಚಂದ್ರು..?

ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ. ರಾಜ್ಯಾದ್ಯಂತ ಲೋಕಸಭಾ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಪರಿಶಿಷ್ಟ ಮೀಸಲು ಕ್ಷೇತ್ರದಲ್ಲಿ ಯಾರಿಗೆ ಮತದಾರರ ಮಣೆ

ಐತಿಹಾಸಿಕವಾಗಿ ಕೋಟೆ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದಲ್ಲಿ 1952ರಿಂದ ನಡೆದಿರುವ ಲೋಕಸಭಾ ಚುನಾವಣೆಗಳ ಇತಿಹಾಸವನ್ನು ಗಮನಿಸಿದಾಗ ಅತ್ಯಂತ ತುರುಸಿನ ಪೈಪೋಟಿ ಮತ್ತು ವಿಶೇಷಗಳು ನಡೆದಿರುವುದು ಕಂಡುಬರುತ್ತದೆ. ಹೇಳಿಕೇಳಿ ಚಿತ್ರದುರ್ಗ ಬಿಸಿಲ ನಾಡು,...

ಮೋದಿ ವೈಫಲ್ಯ-1 | ಕೊರೋನಗೆ ದೇಶ ತತ್ತರ; 20 ಲಕ್ಷ ಕೋಟಿ ಏನಾಯ್ತು? ಪಿಎಂ-ಕೇರ್ಸ್‌ ಎಲ್ಲೋಯ್ತು?

ಕೊರೋನ ಸೃಷ್ಟಿಸಿದ್ದ ಭೀಕರ ಅವಧಿಯನ್ನು ಅದೊಂದು ಕನಸು ಮಾತ್ರವೇ ಎಂಬಂತೆ ದೇಶದ ಜನರು ಮರೆತು ಹೋಗಿದ್ದಾರೆ. ಆದರೆ, ಆ ಅವಧಿ ಕೇವಲ ಒಂದು ನೈಸರ್ಗಿಕ ಪ್ರಕೋಪವಾಗಿರಲಿಲ್ಲ. ಇದರಲ್ಲಿ ಮನುಷ್ಯ ನಿರ್ಮಿತ, ರಾಜಕೀಯ ನಿರ್ಮಿತ,...

ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಇಂದಿನಿಂದ ಆರಂಭ

ಮೊದಲ ಹಂತದ 102 ಕ್ಷೇತ್ರಗಳಿಗೆ ನಡೆಯಲಿರುವ ಲೋಕಸಭೆ ಚುನಾವಣೆ ಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡಿದೆ. ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡು 21 ರಾಜ್ಯಗಳಿಗೆ ಏ.19 ರಂದು ನಡೆಯುವ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಲು...

ಬಿಜೆಪಿ ಜೊತೆ ನಿತೀಶ್ ಮರು ಹೊಂದಾಣಿಕೆ; ಜೆಡಿಯು ಪ್ರಧಾನ ಕಾರ್ಯದರ್ಶಿ ರಾಜೀನಾಮೆ

ಬಿಹಾರದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫಾತ್ಮಿ ಅವರು ಜೆಡಿಯುಗೆ ರಾಜೀನಾಮೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಇತ್ತೀಚೆಗೆ ಮರು ಹೊಂದಾಣಿಕೆ ಮಾಡಿಕೊಂಡಿದ್ದರಿಂದ...

ಪ್ರಣಾಳಿಕೆ ಬಿಡುಗಡೆಗೊಳಿಸಿದ ಡಿಎಂಕೆ | ₹75ಕ್ಕೆ ಪೆಟ್ರೋಲ್, ₹500ಕ್ಕೆ ಸಿಲಿಂಡರ್; ರಾಜ್ಯಪಾಲರ ಹಸ್ತಕ್ಷೇಪಕ್ಕೆ ಬ್ರೇಕ್

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಹಾಗೂ ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ದ್ರಾವಿಡ ಮುನ್ನೇತ್ರ ಕಝಗಂ(ಡಿಎಂಕೆ) ಪಕ್ಷ ತನ್ನ ಚುನಾವಣಾ ಪ್ರಣಾಳಿಕೆ ಹಾಗೂ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ್ದು, ಭರಪೂರ...

ಈ ಹೊತ್ತಿನ ಪ್ರಮುಖ ಸುದ್ದಿ