ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ರಾಮಮಂದಿರ ಕೇಸರಿ ಪಕ್ಷಕ್ಕೆ ಯಾವುದೇ ಲಾಭ ನೀಡಿದಂತಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ.
ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ 'ಅಬ್ ಕಿ ಬಾರ್ 400 ಪಾರ್' ಎಂಬ ಹೇಳಿಕೆ ಈಗಾಗಲೇ ಹುಸಿಯಾಗುವ ಎಲ್ಲ ಸಾಧ್ಯತೆಗಳಿರುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗಲಿದ್ದಾರಾ? ಎಂದು ನೆಟ್ಟಿಗರು...
ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು....
ಸಂದೇಶ್‌ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್‌ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ...
ಲೋಕಸಭಾ ಚುನಾವಣೆಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ವಿರೋಧ ಪಕ್ಷಗಳ 'ಇಂಡಿಯಾ' ಒಕ್ಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ನರೇಂದ್ರ ಮೋದಿ ಮೂರನೇ...
ಎಕ್ಸಿಟ್ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು...
ಪ್ರಸ್ತುತ ಮತ ಎಣಿಕೆ ಸ್ಥಿತಿಗತಿಗಳನ್ನು ಗಮನಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ತಿರುವುಗಳು ನಡೆಯುವ ಸಾಧ್ಯತೆಗಳಿವೆ. 400 ಸಂಖ್ಯೆ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿ ಸದ್ಯ 230 ಕ್ಕೂ ಹೆಚ್ಚು ಸ್ಥಾನಗಳಲ್ಲಿ...
ಬೀದರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ಎದುರಾಳಿ ಬಿಜೆಪಿಯ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿನತ್ತ ದಾಪುಗಾಲುಟ್ಟಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...
ಲೋಕಸಭಾ ಚುನಾವಣೆಯ ಆರಂಭದಲ್ಲಿ 'ಅಬ್ಕಿ ಬಾರ್ 400 ಸೌ ಪಾರ್' ಎಂಬ ಘೋಷಣೆ ಕೂಗಿದ್ದ ಮೋದಿ ಅವರು, ಈಗ ಮೂರನೇ ಭಾರಿಗೆ ಪ್ರಧಾನಿ ಆಗುವುದೇ ಕಷ್ಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 296 ಕ್ಷೇತ್ರಗಳಲ್ಲಿ...
ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೂರರ ಗಡಿಯನ್ನು ದಾಟಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೃಹತ್ ಕೊಡುಗೆಯನ್ನು ನೀಡಲು ಕಾಂಗ್ರೆಸ್ ಸಜ್ಜಾಗಿದೆ.
2014ರಲ್ಲಿ ಕೇವಲ 44 ಮತ್ತು 2019ರ...
ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆ ಕೂಡ ನಡೆದಿದೆ. ಜನಸೇನಾ ಪಕ್ಷದಿಂದ ಖ್ಯಾತ ತೆಲುಗು ನಟ ಪವನ್ ಕಲ್ಯಾಣ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಪವನ್ ಮುನ್ನಡೆ ಸಾಧಿಸಿದ್ದಾರೆ....
ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇನ್ನು ಹಾವು-ಏಣಿ...