ಲೋಕಸಭಾ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 7 ರಂದು ಎರಡನೇ ಹಂತದಲ್ಲಿ ನಡೆಯಲಿರುವ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್...
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಪಾಯಲ್ ರಾಜ್ ಕಾಂಗ್ರೆಸ್ ಪಕ್ಷವನ್ನು...
"ಕಳೆದ 10 ವರ್ಷದಿಂದ ಸಂಸದರಾಗಿರುವ ರಾಘವೇಂದ್ರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ರಾಷ್ಟ್ರದಲ್ಲಿ ವಿದ್ಯಾಭ್ಯಾಸ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ರಾಘವೇಂದ್ರ ಅವರ ಪ್ರಕಾರ ಅಭಿವೃದ್ಧಿ ಅಂದರೆ ರಸ್ತೆ, ವಿಮಾನ...
ಮೈಸೂರು ವಿಶ್ವವಿಖ್ಯಾತ ನಗರ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ರಾಜಕೀಯವಾಗಿ ತನ್ನದೇ ಛಾಪನ್ನು ಹೊಂದಿದೆ. ಕರ್ನಾಟಕ ಏಕೀಕರಣಕ್ಕೂ ಮುನ್ನ ಮೈಸೂರು ರಾಜ್ಯವಾಗಿತ್ತು. ಈಗಲೂ ಹಳೆ ಮೈಸೂರು ಭಾಗ ಎನ್ನುವುದು ರಾಜಕೀಯವಾಗಿ ವಾಡಿಕೆ. ಕೊಡಗು ಪ್ರವಾಸಿಗರ ಸ್ವರ್ಗ...
ಲೋಕಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿವೆ. ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಈ ಬಾರಿಯೂ ಸಿದ್ಧತೆಯನ್ನು ನಡೆಸುತ್ತಿದೆ. "ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ...
ಚುನಾವಣೆ ಸಮಯದಲ್ಲಿ ಮತದಾರಿಗೆ ಎಲ್ಲ ರಾಜಕೀಯ ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡುತ್ತವೆ. ಕರ್ನಾಟಕದ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಭರವಸೆಯ ಸಾಲಿಗೆ ಗ್ಯಾರಂಟಿಗಳನ್ನು ಸೇರಿಸಿತು. ಇದೀಗ, ಲೋಕಸಭಾ ಚುನಾವಣೆಗೂ ಗ್ಯಾರಂಟಿಗಳು ವಿಸ್ತರಿಸಿವೆ. ಪ್ರಧಾನಿ...
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರು ಸಹ ಇನ್ನೂ...
ಜಿಲ್ಲೆಯಲ್ಲಿ ಗೆಲುವಿಗೆ ತೊಡಕಾದ ಬಿಜೆಪಿ ಅಭ್ಯರ್ಥಿ ಆಯ್ಕೆ. ತಣ್ಣಗಾಗದ ವಿರೋಧಿಗಳ ಮುನಿಸು, ದಿನದಿನಕ್ಕೂ ಹೆಚ್ಚುತ್ತಿರುವ ವಿರೋಧವನ್ನು ಶಮನಗೊಳಿಸಲು ಜಿಲ್ಲಾ ಬಿಜೆಪಿ ಮತ್ತು ಲೋಕಸಭಾ ಉಸ್ತುವಾರಿಗಳು ಹೆಣಗುತ್ತಿದ್ದಾರೆ.
ದಾವಣಗೆರೆ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿಯ ಘೋಷಣೆಯ ನಂತರ...
ಇವಿಎಂಗಳಿಂದ ಕೇಸರಿ ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ. ಇವಿಎಂ ಇಟ್ಟುಕೊಂಡು ಬಿಜೆಪಿ ಹೇಗೆ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಲು ಪಕ್ಷದ ನಾಯಕರು ಚುನಾವಣಾ ಆಯೋಗಕ್ಕೆ ಹೋಗಿದ್ದರು. ಆದರೆ, ಆಯೋಗವು ಇವಿಎಂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರಾಕರಿಸಿತು....
ಮಾ.20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19ರಂದು ಸಭೆ ಇದ್ದು, ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು...
2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ...
ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ.
ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್ 4ರ ಬದಲಿಗೆ ಜೂನ್ 2 ರಂದು ನಡೆಸಲು...