ಲೋಕಸಭಾ ಚುನಾವಣೆ

ಲೋಕಸಭೆ ಚುನಾವಣೆ| ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಅಪ್ಲಿಕೇಶನ್ ಬಿಡುಗಡೆ

ರಾಷ್ಟ್ರ ರಾಜಧಾನಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ನಿಮ್ಮ ಕ್ಷೇತ್ರದ ಅಭ್ಯರ್ಥಿಯ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಸಹಾಯ ಮಾಡುವ ಕೆವೈಸಿ (Know...

ಲೋಕಸಭಾ ಚುನಾವಣೆ | ಮೂರು ರಾಜ್ಯಗಳಲ್ಲಿ ಏಳು ಹಂತದ ಮತದಾನ: ಎಷ್ಟು ರಾಜ್ಯಗಳಲ್ಲಿ ಒಂದೇ ಹಂತ?

18ನೇ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಶನಿವಾರ ದಿನಾಂಕಗಳನ್ನು ಪ್ರಕಟಿಸಿದೆ. ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್ 19ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು...

ಲೋಕಸಭೆಯ ಜೊತೆಜೊತೆಗೇ ನಡೆಯಲಿದೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ

ಇಂದು ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ದಿನಾಂಕ ಘೋಷಿಸುವುದರ ಜೊತೆಗೆಯೇ ನಾಲ್ಕು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ,...

ಈಡೇರದ ಆಸೆಗಳಿಗೆ ನಮ್ಮನ್ನು ದೂಷಿಸುವುದು ಸರಿಯಲ್ಲ; ಇವಿಎಂ ಕುರಿತ ಪ್ರಶ್ನೆಗೆ ಚುನಾವಣಾ ಆಯುಕ್ತರ ಉತ್ತರ

ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಬರಲಿದೆ. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಇವಿಎಂಗಳಿಗೆ ಸಂಬಂಧಿಸಿದ...

ಚುನಾವಣಾ ಬಾಂಡ್ | ಬಿಜೆಪಿ-ಮೋದಿ ಭದ್ರಕೋಟೆ ಛಿದ್ರಗೊಳಿಸಲು ವಿಪಕ್ಷಗಳಿಗೆ ಸುವರ್ಣಾವಕಾಶ

2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...

ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತದ ಮತದಾನ? ಯಾವ ಕ್ಷೇತ್ರಕ್ಕೆ ಯಾವಾಗ ಮತದಾನ?

ಜಗತ್ತಿನಾದ್ಯಂತ ಕುತೂಹಲ ಕೆರಳಿಸಿರುವ ಲೋಕಸಭಾ ಮಹಾಸಮರಕ್ಕೆ ಅಖಾಡ ರಾಜ್ಯಗೊಂಡಿದೆ ಚುನಾವಣಾ ಆಯೋಗ ಒಟ್ಟು ಏಳು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ. ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ರಾಜ್ಯಗಳ ವರದಿ...

ಲೋಕಸಭಾ ಚುನಾವಣೆ | ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು?

ಮುಂಬರುವ ಲೋಕಸಭಾ ಚುನಾವಣೆಯ ಮುಂಚೆಯೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿಚ್ಚು ಹೊತ್ತಿಕೊಂಡಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಪ್ರಬಲ ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್ ನಿರತವಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...

ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ: ಏಳು ಹಂತಗಳಲ್ಲಿ ಮತದಾನ; ಜೂ. 4ರಂದು ಮತ ಎಣಿಕೆ

ಕರ್ನಾಟಕದಲ್ಲಿ ಎರಡು ಹಂತದ ಮತದಾನ ಮೊದಲ 14 ಕ್ಷೇತ್ರಗಳಿಗೆ ಏಪ್ರಿಲ್ 26, ಉಳಿದ 14 ಕ್ಷೇತ್ರಗಳಿಗೆ ಮೇ 7ಕ್ಕೆ ಮತದಾನ 18ನೇ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಶನಿವಾರ ಪ್ರಕಟಿಸಿದೆ....

ಬೆಳಗಾವಿ | ಜಗದೀಶ ಶೆಟ್ಟರ್‌ಗೆ ಬಿಜೆಪಿ ಟಿಕೆಟ್, ರಮೇಶ ಜಾರಕಿಹೊಳಿ ವಿರೋಧ!

ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಪೈಪೋಟಿ ಎನ್ನುವುದಕ್ಕಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ರಮೇಶ ಜಾರಕಿಹೊಳಿ ನಡುವಿನ ಪೈಪೋಟಿ ಎಂದೇ ಬಿಂಬಿಸಲಾಗುತ್ತಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಬೆಳಗಾವಿ ಲೋಕಸಭೆ...

ಲೋಕಸಭೆ ಚುನಾವಣೆ | ಬಿಎಸ್‌ವೈ ಕುಟುಂಬದ ವಿರುದ್ಧ ಅಖಾಡಕ್ಕಿಳಿದ ಈಶ್ವರಪ್ಪ

ಕರ್ನಾಟಕದ ಬಿಜೆಪಿಯಲ್ಲಿ ಬಂಡಾಯ ಆರಂಭವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಶುಕ್ರವಾರ ಘೋಷಿಸಿದ್ದಾರೆ. "ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಕೆಇ...

ಕಲಬುರಗಿ ಲೋಕಸಭಾ ಕ್ಷೇತ್ರ | ಕಾಂಗ್ರೆಸ್-‌ ಬಿಜೆಪಿಗೆ ಪ್ರತಿಷ್ಠೆಯ ಕಣ, ಎಐಸಿಸಿ ಅಧ್ಯಕ್ಷರ ತವರೂರಲ್ಲಿ ಕಮಲ ಮತ್ತೆ ಅರಳುತ್ತಾ?

ಕಲ್ಯಾಣ ಕರ್ನಾಟಕದ ದೊಡ್ಡ ಜಿಲ್ಲೆ ಕಲಬುರಗಿ, ಸಾಂಸ್ಕೃತಿಕ, ಪರಂಪರೆ ಮತ್ತು ವಾಸ್ತುಶಿಲ್ಪದ ಅದ್ಭುತಗಳಿಗೆ ಹೆಸರುವಾಸಿಯಾದ ಕಲಬುರಗಿ ಲೋಕಸಭಾ ಕ್ಷೇತ್ರ ಹಲವು ವೈಶಿಷ್ಟತೆಗಳಿಂದ ಕೂಡಿದೆ. ಕಲಬುರಗಿ ನಗರದ ಹಜರತ್ ಖ್ವಾಜಾ ಬಂದೇ ನವಾಜ್ ದರ್ಗಾ,...

ಬೆಳಗಾವಿ ಲೋಕಸಭೆ | ಅತಿ ಹೆಚ್ಚು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಲಿಂಗಾಯತರು

ವೇಣುಗ್ರಾಮ ಎಂದು ಕರೆಯಲ್ಪಡುತ್ತಿದ್ದ ಬೆಳಗಾವಿಯನ್ನು ಕದಂಬರು, ರಾಷ್ಟ್ರಕೂಟರು, ದೇವಗಿರಿಯ ಯಾದವರು, ದೆಹಲಿಯ ಬಹುಮನಿ ಸುಲ್ತಾನರು, ಮೊಘಲರು, ಮರಾಠ ಪೇಶ್ವೆಗಳು ಆಳಿದ್ದಾರೆ. ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ