18ನೇ ಲೋಕಸಭಾ ಚುನಾವಣೆಯ ದಿನಾಂಕದ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ನಾಳೆ(ಮಾ.16)ರಂದು ಪ್ರಕಟಿಸಲಿದೆ.
"2024ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ, ಮಾರ್ಚ್ 16 ರಂದು ಮಧ್ಯಾಹ್ನ 3...
ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್, ಇದೀಗ, ರೈತರಿಗೆ ಐದು...
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮುಂಬರುವ ಲೋಕಸಭಾ ಸಮೀಪದಲ್ಲಿ ಪುನಃ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಆದರೆ ಅವರಂದುಕೊಂಡ ಕಾರ್ಯ ಆಗಲೇ ಇಲ್ಲ. ಅರ್ಥಾತ್ ಲೋಕಸಭಾ...
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಬಂಡಾಯದ ಬಿಸಿ ಏರತೊಡಗಿದೆ.
ಕೋಲಾರ, ಶಿವಮೊಗ್ಗ ಮಾತ್ರವಲ್ಲದೇ ದಾವಣಗೆರೆಯಲ್ಲೂ ಬಂಡಾಯದ ಬಿಸಿ ಎದ್ದಿದ್ದು, ಹಾಲಿ ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಲೋಕಸಭಾ...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕರ್ನಾಟಕದಲ್ಲಿ ಬಿಜೆಪಿ ಹಿಂದೆಂದೂ ಕಾಣದ ಭಿನ್ನಾಭಿಪ್ರಾಯ, ಬಂಡಾಯ ಎದುರಿಸುತ್ತಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. 20 ಅಭ್ಯರ್ಥಿಗಳ...
ಸಂಘಪರಿವಾರದ ಪರ್ಮನೆಂಟ್ ಕಾಲಾಳುಗಳಾಗಿದ್ದ ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಎಂಬ ಇಬ್ಬರು ಶೂದ್ರರು, ಬಿಜೆಪಿ ಎಂಬ ಬೆಟ್ಟಕ್ಕೆ ಕಲ್ಲು ಹೊತ್ತು ಕಂಗಾಲಾಗಿ ಕೂತಿದ್ದಾರೆ. ಶೂದ್ರ ಸಮುದಾಯದವರನ್ನು ಕಲ್ಲು ಹೊರುವ ಕೆಲಸಕ್ಕೆ ಹಚ್ಚಿದ...
ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಜಗನ್ನಾಥ ದೇವಾಲಯವಿರುವ ಒಡಿಶಾದ ಪ್ರಸಿದ್ಧ ದೇವಾಲಯ ನಗರ 'ಪುರಿ' ಲೋಕಸಭೆ ಚುನಾವಣೆಯಲ್ಲಿ ತೀವ್ರ ಕದನದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಆಳವಾಗಿ ಬೇರೂರಿರುವ ತನ್ನ ಧಾರ್ಮಿಕ ಪ್ರಾಮುಖ್ಯತೆ ಮತ್ತು ಐತಿಹಾಸಿಕ...
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈಗ ಸಂಪೂರ್ಣ ಉತ್ತರ ಸಿಕ್ಕಿತು. ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಅಂತಿಮ ಪಟ್ಟಿ ಬಿಡುಗಡೆಯಾಗಿ ಜನರಲ್ಲಿದ್ದ ಕುತೂಹಲಕ್ಕೆ ಪೂರ್ಣವಿರಾಮ ನೀಡಿದಂತಾಗಿದೆ.
ಧಾರವಾಡ ಲೋಕಸಭಾ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್-ಬಿಜೆಪಿ...
ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಬಿಡುಗಡೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ತಳಮಳ, ಬಂಡಾಯದ ಬಿಸಿ ಏರುತ್ತಿದೆ. ಟಿಕೆಟ್ ತಪ್ಪಿದವರ ಪೈಕಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಸರಹದ್ದಿನ ಕ್ಷೇತ್ರವಾದರೂ, ಭೂಮಿಗೆ ಭಾರೀ ಬೆಲೆ ಇದ್ದರೂ, ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಕ್ಷೇತ್ರವಾಗಿದೆ. ಇಲ್ಲಿಂದ ಗೆದ್ದ ಸಂಸದರು ಮಂತ್ರಿಗಳಾಗಿದ್ದಾರೆ, ಪಕ್ಷದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸ್ಥಾನದಲ್ಲಿದ್ದಾರೆ. ಅದು...