"ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಷ್ಟ್ರವನ್ನು ಮುನ್ನಡೆಸಬೇಕು ಎಂಬುವುದು ದೇಶದ ಆಶಯ" ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ...
ದೇಶದಲ್ಲಿ ಲೋಕಸಭೆ ಚುನಾವಣೆಯ ಮತಎಣಿಕೆ ನಡೆಯುತ್ತಿದೆ. 'ಇಂಡಿಯಾ' ಒಕ್ಕೂಟ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರೈತ ಹೋರಾಟದ ಕಣವಾಗಿದ್ದ ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದೆ. ರೈತ ಸಿಟ್ಟು...
ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಯಾರೂ ನಿರೀಕ್ಷಿಸದ ರೀತಿಯಲ್ಲಿ ಅಚ್ಚರಿಯೆಂಬಂತೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಬಿಜೆಪಿ ನೇತೃತ್ವದ 'ಎನ್‌ಡಿಎ'ಗಿಂತ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದ ಒಟ್ಟು 80 ಲೋಕಸಭಾ...
ಭಾರತದಲ್ಲಿ ಇಲ್ಲಿಯವರೆಗೂ ನಡೆದಿರುವ 17 ಲೋಕಸಭೆ ಚುನಾವಣೆಗಳಲ್ಲಿ ಮೂರು ಬಾರಿ ಅತಂತ್ರ ಸಂಸತ್ತು ನಿರ್ಮಾಣವಾದರೆ, 7 ಬಾರಿ ಯಾವೊಂದು ರಾಜಕೀಯ ಪಕ್ಷಗಳು ಬಹುಮತದ ಸಂಖ್ಯೆ ಪಡೆದಿಲ್ಲ.
1989ರ 9ನೇ ಲೋಕಸಭೆ ಚುನಾವಣೆಯಲ್ಲಿ ಭಾರತದಲ್ಲಿ ಮೊದಲ...
ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎರಡೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಈ ಹಿಂದೆ ಸೋನಿಯಾ ಗಾಂಧಿ 2004ರಿಂದ...
ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲೇ ನಡೆದಿದ್ದು, ಇಂದು ಎರಡು ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸದ್ಯ,...
ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಎಣಿಕೆಯಲ್ಲಿ ಪ್ರಧಾನಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್‌ನಿಂದ...
ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದತ್ತ ಚಿತ್ತ ನೆಟ್ಟಿದೆ.
ಆಂಧ್ರಪ್ರದೇಶದಲ್ಲಿ 25 ಲೋಕಸಭೆ ಕ್ಷೇತ್ರಗಳು ಮತ್ತು 175 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ...
2024ರ ಲೋಕಸಭಾ ಚುನಾವಣೆಯ ಮತದಾನ ಏಳು ಹಂತದಲ್ಲಿ ನಡೆದಿದ್ದು, ಫಲಿತಾಂಶದ ಸಮಯ ಬಂದಿದೆ. ಈಗಾಗಲೇ, ಜೂನ್ 4ರ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಗಾಗಿ ಇವಿಎಂ ತೆರೆಯುವ ಮೊದಲು ಅಂಚೆ...
ಹೈಕೋರ್ಟ್‌ನ ಏಳು ಮಾಜಿ ನ್ಯಾಯಮೂರ್ತಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸಂಸತ್ತು ಸೃಷ್ಟಿಯಾದರೆ ಸರ್ಕಾರದ ಕುದುರೆ ವ್ಯಾಪಾರವನ್ನು ತಡೆಗಟ್ಟಿ ಸ್ಥಾಪಿತ ಪ್ರಜಾಪ್ರಭುತ್ವದ ಪೂರ್ವ ನಿದರ್ಶವನ್ನು...
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೇರಳದಲ್ಲಿ ಎಂದಿನಂತೆ ಆರಂಭಿಕ ಮತ ಎಣಿಕೆಯಲ್ಲಿ ಎಡ ಪಕ್ಷಗಳು ಮುನ್ನಡೆಯಲಿದ್ದರೆ, ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟವು ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದೆ.
ತಮಿಳುನಾಡಿನಲ್ಲಿ ಏಪ್ರಿಲ್...
ಪಂಜಾಬ್‌ನಲ್ಲಿ ಎಎಪಿ, ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ (ಎಸ್‌ಎಡಿ), ಮತ್ತು ಬಿಜೆಪಿ ನಡುವಿನ ಚತುಷ್ಕೋನ ಸ್ಪರ್ಧೆಗೆ ಜೂನ್ 4 ಉತ್ತರ ನೀಡಲಿದೆ. ರಾಜ್ಯದಲ್ಲಿ ಕೆಲವು ಸ್ಥಾನಗಳಲ್ಲಿ ಪಂಚಮುಖ ಸ್ಪರ್ಧೆಯೂ ನಡೆದಿದೆ. ರಾಜ್ಯದ ಯಾವುದೇ...