ದೇಶ

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ ತೊಟ್ಟಿರುವ NDA ಮೈತ್ರಿಕೂಟ ಕೊನೆಗೂ ಸೀಟು ಹಂಚಿಕೆಯ ಮಾತುಕತೆಯನ್ನು ಅಂತಿಮಗೊಳಿಸಿದೆ. ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ ಎಐಎಡಿಎಂಕೆ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ ತೀವ್ರಗೊಂಡಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ) ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನಗೊಂಡಿದ್ದ ಪ್ರಭಾವಿ ಬುಡಕಟ್ಟು ನಾಯಕಿ ಹಾಗೂ ಮಾಜಿ ಸಚಿವೆ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್ ಅಥವಾ ಇತರೆ ಕರೆನ್ಸಿಗಳಲ್ಲಿ ತೈಲ ವ್ಯವಹಾರ ಆರಂಭಿಸಬಹುದು. ಜಾಗತಿಕ ಹಣಕಾಸು ವ್ಯವಸ್ಥೆ ಅವರವರ ಅನುಕೂಲ ತಕ್ಕಂತೆ 'ಬಹು-ಕರೆನ್ಸಿ' ವ್ಯವಸ್ಥೆಯಾಗಿ ಬದಲಾಗಬಹುದು....

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದಾರೆ. ಬಲ್ಲ ಮೂಲಗಳ ಪ್ರಕಾರ,...

BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ ಅವರು ಕಾಣುತ್ತಿರುವ ರಾಜಕೀಯ ಪರಿಸ್ಥಿತಿಯೇ ಬೇರೆ. ಪಕ್ಷದ ಒಳಗೂ ಮತ್ತು ಹೊರಗೂ ಪಕ್ಷವನ್ನು ವೃದ್ಧಿಸುವುದಕ್ಕೆ ರಾಹುಲ್‌ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ʼರಾಹುಲ್‌...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಹೆಚ್ಚಿನ ಅವಕಾಶ ಇರಬೇಕು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ UAPA ದುರ್ಬಳಕೆ ಮಾಡುವುದು ವಿಕಸಿತ...

ಪುದುಚೆರಿ ಚುನಾವಣೆ | 30 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ ಟಿವಿಕೆ : ಏಕಾಂಗಿಯಾಗಿ ಸ್ಪರ್ಧೆಗಿಳಿದು ಸವಾಲು

ಪುದುಚೆರಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಟಿವಿಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಪುದುಚೆರಿಯ 30 ವಿಧಾನಸಭಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿವಿಕೆ ಸ್ಪಷ್ಟಪಡಿಸಿದೆ. ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಂಗಳಂ ಮತ್ತು ಕದಿರ್ಕಾಮಮ್‌ ವಿಧಾನಸಭಾ...

ತಮಿಳುನಾಡು ಚುನಾವಣೆ | 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕೊನೆಗೂ ಒಪ್ಪಿದ ಸಿಪಿಎಂ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತರೂಢ ಡಿಎಂಕೆ ಮತ್ತು ಸಿಪಿಎಂ ಪಕ್ಷಗಳ ನಡುವೆ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ ಭಿನ್ನಮತಗಳಿದ್ದವು. ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಡದಿದ್ದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುವುದಾಗಿ ಸಿಪಿಎಂ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ