ದೇಶ

ಲಡಾಖ್ | ರಾಜ್ಯ ಸ್ಥಾನಮಾನಕ್ಕಾಗಿ ಮಾರ್ಚ್ 16ರಂದು ರ‍್ಯಾಲಿ

ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ಮುಂದುವರೆದಿದ್ದು, ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಲ್ಲಿ ಮಾರ್ಚ್ 16ರಂದು ರ‍್ಯಾಲಿ ನಡೆಯಲಿದೆ. ಮಾರ್ಚ್ 12ರಂದು ಈ ಹೋರಾಟವನ್ನು ನಿಗದಿಪಡಿಸಲಾಗಿತ್ತು. ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕೆಂದು...

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ಸದನದಲ್ಲಿ ತೀವ್ರ ಗದ್ದಲ, ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯು ಬುಧವಾರ ಧ್ವನಿ ಮತದ ಮೂಲಕ ತಿರಸ್ಕರಿಸಿತು. ಸ್ಪೀಕರ್ ಓಂ ಬಿರ್ಲಾ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಬ್ಬರು ಭಾರತೀಯರ ಸಾವು, ಓರ್ವ ನಾಪತ್ತೆ ಖಚಿತಪಡಿಸಿದ ವಿದೇಶಾಂಗ ಸಚಿವಾಲಯ

​ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಬುಧವಾರ ತಿಳಿಸಿದೆ. ಆ ಭಾಗದಲ್ಲಿ...

ಸರ್ಕಾರದ ದರ್ಪಕ್ಕೆ ಬಡವರ ಗಡಿಪಾರು: ಸಂತ್ರಸ್ತರ ಪಾಲಿಗೆ ದೆಹಲಿ ಹೈಕೋರ್ಟ್ ಆಶಾದೀಪ

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ (ಲೋಕ ಕಲ್ಯಾಣ ಮಾರ್ಗ) ಸಮೀಪದಲ್ಲಿರುವ ಮೂರು ಕೊಳೆಗೇರಿಗಳ ಜನರನ್ನು ಬೇರೆಡೆ ಸ್ಥಳಾಂತರಿಸುವ ವಿಚಾರ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. "ಈ ಜಾಗದಿಂದ ಎತ್ತಂಗಡಿಯಾಗುತ್ತಿರುವ...

UCC ಜಾರಿಗೆ ಸಕಾಲ ಎಂದ ಸುಪ್ರೀಂ; ಬಾಣಲೆಯಿಂದ ಬೆಂಕಿಗೆ ಮುಸ್ಲಿಂ ಮಹಿಳೆಯರ ಹಕ್ಕುಗಳು?

ದೇಶದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೊಳಿಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಆದರೂ, 1937ರ ‘ಮುಸ್ಲಿಂ ಪರ್ಸನಲ್ ಲಾ’ (ಶರಿಯತ್ ಅಪ್ಲಿಕೇಶನ್ ಆಕ್ಟ್) ಅನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಈ ವಿಚಾರವನ್ನು ಶಾಸಕಾಂಗದ...

SIR | ಮತದಾರರ ಪಟ್ಟಿಯಿಂದ ಮಹಿಳೆಯರ ಹೆಸರುಗಳೇ ಅಧಿಕ ಮಾಯ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗಿದೆ. ಕರ್ನಾಟಕ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಲು ಚುನಾವಣಾ ಆಯೋಗ ಸಿದ್ದತೆ ನಡೆಸುತ್ತಿದೆ. ಈ...

13 ವರ್ಷಗಳಿಂದ ಕೋಮಾದಲ್ಲಿದ್ದ ಯುವಕನಿಗೆ ‘ನಿಷ್ಕ್ರಿಯ ದಯಾಮರಣ’: ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

13 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ 'ನಿಷ್ಕ್ರಿಯ ದಯಾಮರಣ' ನೀಡಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಇದು ನ್ಯಾಯಾಲಯದ ಆದೇಶದ...

ಕೇರಳದಲ್ಲಿ ಪ್ರಧಾನಿ ಮೋದಿ: ಅಧಿಕೃತ ಕಾರ್ಯಕ್ರಮಗಳಿಗೆ ಹಾಜರಾಗದಿರಲು ಪಿಣರಾಯಿ, ಸಚಿವರು ನಿರ್ಧಾರ

ಕೇರಳದ ಸಿಪಿಐ(ಎಂ) ನೇತೃತ್ವದ ಎಡಪಂಥೀಯ (ಎಲ್‌ಡಿಎಫ್) ಸರ್ಕಾರವು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ನಡೆಸಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಒಂದು ಭಾಗದ...

1,500 ಆಲಿವ್ ರಿಡ್ಲೆ ಆಮೆಗಳ ಸಾವು; ಮೀನುಗಾರಿಕಾ ಬಲೆಗಳೇ ಕಾರಣ ಎಂದ ತಜ್ಞರು

ಒಡಿಶಾದ ಗಹಿರ್ಮಠ ಸಮುದ್ರ ಸಂರಕ್ಷಿತ ಪ್ರದೇಶದ ಹುಕಿತೋಲಾದಿಂದ ಏಕಕುಲ ಬೀಚ್‌ವರೆಗಿನ ಸುಮಾರು 15 ಕಿ.ಮೀ. ಕರಾವಳಿಯುದ್ದಕ್ಕೂ ಸುಮಾರು 1,500 ಆಲಿವ್ ರಿಡ್ಲೆ ಆಮೆಗಳ ಕಳೇಬರಗಳು ಕಂಡುಬಂದಿವೆ. ಮೀನುಗಾರಿಕಾ ಬಲೆಗಳಲ್ಲಿ ಸಿಲುಕಿಕೊಂಡಿದ್ದರಿಂದ ಈ ಆಮೆಗಳು...

ಬಂಗಾಳ ಚುನಾವಣೆ | ‘ವಿಚಾರಣಾಧೀನ’ 60 ಲಕ್ಷ ಮತದಾರರ ಭವಿಷ್ಯವೇನು; ಪ್ರಶ್ನೆಗೆ ಸಿಇಸಿ ಜ್ಞಾನೇಶ್‌ ಮೌನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ಈ ತಿಂಗಳ ಅಂತ್ಯದೊಳಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಈ ನಡುವೆ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 'ವಿಚಾರಣಾಧೀನ' ಎಂದು ಗುರುತಿಸಲಾಗಿರುವ 60...

ರಷ್ಯಾ ತೈಲ | ಮುಗಿದ ರಿಯಾಯಿತಿ ಕಾಲ: ಭಾರತಕ್ಕೆ ದುಬಾರಿ ಬೆಲೆಯಲ್ಲೇ ಖರೀದಿಸುವ ಅನಿವಾರ್ಯ!

ಟ್ರಂಪ್ ಮಾತಿಗೆ ಮಣಿದು ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿತ್ತು ಮೋದಿ ಸರ್ಕಾರ. ಆದರೆ, ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ತೈಲ ಮಾರುಕಟ್ಟೆ ಅಸ್ಥಿರಗೊಂಡಿದ್ದು, ಭಾರತ ಮತ್ತೆ ರಷ್ಯಾದಿಂದ ತೈಲ ಖರೀದಿಗೆ ಮುಂದಾಗಿದೆ....

ಅಸ್ಸಾಂ ಚುನಾವಣೆ | 40 ಲಕ್ಷ ಮಹಿಳೆಯರಿಗೆ ತಲಾ 9,000 ರೂ. ವಿತರಿಸಿದ BJP ಸರ್ಕಾರ

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿವೆ. ಚುನಾವಣಾ ಹೊಸ್ತಿಲಿನಲ್ಲಿ ಅಲ್ಲಿನ ಬಿಜೆಪಿ ಸರ್ಕಾರವು 'ಅರುಣೋದಯ ಯೋಜನೆ'ಯನ್ನು ಮರುಜಾರಿಗೊಳಿಸಿದೆ. 40 ಲಕ್ಷ ಮಹಿಳೆಯರ ಖಾತೆಗಳಿಗೆ ತಲಾ 9,000 ರೂ.ಗಳನ್ನು ವರ್ಗಾಯಿಸಿದೆ. ಈ ಪ್ರಕ್ರಿಯೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ