ದೇಶ

ಮಧ್ಯಪ್ರದೇಶ | ತರಬೇತಿ ಪಡೆಯುತ್ತಿರುವ ಪೊಲೀಸರಿಗೆ ‘ದಕ್ಷಿಣಮೂರ್ತಿ ಶ್ಲೋಕ’ ಕೇಳಿ ದಿನ ಆರಂಭಿಸಲು ಸೂಚನೆ; ತೀವ್ರ ವಿವಾದ

ಮಧ್ಯಪ್ರದೇಶದಲ್ಲಿ ತರಬೇತಿ ಪಡೆಯುತ್ತಿರುವ ಪೊಲೀಸರಿಗೆ 'ದಕ್ಷಿಣಮೂರ್ತಿ ಶ್ಲೋಕ' ಕೇಳಿಯೇ ದಿನವನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಧಾರ್ಮಿಕ ಶ್ಲೋಕಗಳನ್ನು ಕಡ್ಡಾಯಗೊಳಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಈ ಆದೇಶವನ್ನು ಹೆಚ್ಚುವರಿ...

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸುಮಾರು 90 ವರ್ಷ ವಯಸ್ಸಿನ ಮಹಿಳೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು,...

‘ನನ್ನ ಮೇಲೇಕೆ ಕೋಪ’: ಸಿಎಂ ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಬೇಸರ

ಪಶ್ಚಿಮ ಬಂಗಾಳದಲ್ಲಿ ನಡೆದ ಒಂಬತ್ತನೇ ಅಂತರರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶಕ್ಕೆ ಸ್ಥಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ...

ಮೋದಿ ಸರ್ಕಾರ ಟ್ರಂಪ್ ಕೈಗೊಂಬೆಯಾಗಿದೆ: ಸಚಿವ ಎಂ.ಸಿ ಸುಧಾಕರ್

ಕೇಂದ್ರ ಸರ್ಕಾರವು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಧಾರವಾಡದಲ್ಲಿ ನಡೆದ ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲರ ಆಡಳಿತಾತ್ಮಕ...

‘ಮಿಯಾ’ ಮುಸ್ಲಿಮರು ಬಿಜೆಪಿ ಶತ್ರುಗಳಲ್ಲ: ಹೈಕೋರ್ಟ್ ನೋಟಿಸ್ ಬಳಿಕ ಅಸ್ಸಾಂ ಸಿಎಂ ವರಸೆ ಬದಲು

‘ಮಿಯಾ’ ಮುಸ್ಲಿಮರನ್ನು ಬಿಜೆಪಿ ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ದ್ವೇಷ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಗುವಾಹಟಿ ಹೈಕೋರ್ಟ್ ಅವರಿಗೆ ನೋಟಿಸ್ ನೀಡಿದ ಒಂದು ವಾರದ...

ಪಶ್ಚಿಮ ಬಂಗಾಳ | 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ ಮಾ.7ರಿಂದ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ

ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಚ್ 7ರಿಂದ ಪ್ರತಿ ತಿಂಗಳು 1,500 ರೂ. ಭತ್ಯೆಯನ್ನು ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ...

2027ರ ಡಿ.1ರೊಳಗೆ ಭಾರತ ಎಚ್‌ಐವಿ ಮುಕ್ತ; ಕೇಂದ್ರ ಸರ್ಕಾರ ಪಣ

'ಮಿಷನ್ ಏಡ್ಸ್ ಸುರಕ್ಷಾ' ಅಡಿಯಲ್ಲಿ, ಭಾರತವನ್ನು 2027ರ ಡಿಸೆಂಬರ್‌ 1ರೊಳಗೆ (ವಿಶ್ವ ಏಡ್ಸ್‌ ದಿನ) ಎಚ್ಐವಿ ಮುಕ್ತ ರಾಷ್ಟ್ರವಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

‘ಯಾರ ಅನುಮತಿ ಮೇಲೂ ಅವಲಂಬಿತವಾಗಿಲ್ಲ’: ರಷ್ಯಾ ತೈಲ ಖರೀದಿಗೆ ಟ್ರಂಪ್ ಸಮ್ಮತಿ ಬಗ್ಗೆ ಮೋದಿ ಸರ್ಕಾರ ಪ್ರತಿಕ್ರಿಯೆ

ಇರಾನ್-ಅಮೆರಿಕ-ಇಸ್ರೇಲ್ ಯುದ್ಧದ ಕಾರಣದಿಂದಾಗಿ ಹಾರ್ಮುಜ್ ಜಲಸಂಧಿಯ ಮಾರ್ಗವನ್ನು ಇರಾನ್‌ ನಿರ್ಬಂಧಿಸಿದೆ. ಪರಿಣಾಮ, ತೈಲ ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಉಂಟಾಗಿದ್ದು, ರಷ್ಯಾದಿಂದ ತೈಲ ಖರೀದಿ ಮಾಡಲು ಭಾರತ ಮುಂದಾಗಿದೆ. ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅನುಮತಿ...

ಮಾತಿನಲ್ಲಿ ವಿಶ್ವಗುರು, ನಡೆಯಲ್ಲಿ ಪರಾಧೀನತೆ: ಪ್ರಧಾನಿ ಮೋದಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು '30 ದಿನಗಳ ವಿನಾಯಿತಿ' ನೀಡಲಾಗಿದೆ ಎಂದು ಅಮೆರಿಕ ಸಚಿವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು, ಸ್ವತಂತ್ರ ಭಾರತದ ವಿದೇಶಾಂಗ ಗೌರವಕ್ಕೆ ಬಿದ್ದಿರುವ ಅಪಮಾನಕರ ಹೊಡೆತ. ಮಾತಿನಲ್ಲಿ...

ಅಸ್ಸಾಂ | ಅಕ್ರಮ ವಲಸಿಗರೆಂದು 2 ವರ್ಷ ಜೈಲಿನಲ್ಲಿಟ್ಟಿದ್ದ ಮಹಿಳೆಗೆ ಭಾರತೀಯ ಪೌರತ್ವ

ವಿದೇಶಿಗನೆಂದು ಘೋಷಿಸಲ್ಪಟ್ಟ ನಂತರ ಎರಡು ವರ್ಷಗಳ ಕಾಲ ಬಂಧನದಲ್ಲಿದ್ದ ಅಸ್ಸಾಂ ನಿವಾಸಿ ದೀಪಾಲಿ ದಾಸ್‌ (59) ಅವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ವರದಿಯಾಗಿದೆ. ಅಸ್ಸಾಂನ ಕ್ಯಾಚರ್...

ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ ಖುಲಾಸೆ

2002ರಲ್ಲಿ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ ಖುಲಾಸೆಗೊಂಡಿದ್ದಾರೆ. ಏಳು ವರ್ಷಗಳ ಹಿಂದೆ ವಿಶೇಷ ಸಿಬಿಐ ಕೋರ್ಟ್ ಗುರ್ಮೀತ್ ರಾಮ್ ರಹೀಮ್...

ತಮಿಳುನಾಡು ಚುನಾವಣೆ | ಮಹಿಳಾ ದಿನಾಚರಣೆ ದಿನ ಚುನಾವಣಾ ಭರವಸೆಗಳನ್ನು ಪ್ರಕಟಿಸಲಿರುವ ವಿಜಯ್

ಮಹಿಳಾ ದಿನಾಚರಣೆ ಹಿನ್ನೆಲೆ ತಮಿಳುನಾಡಿನ ಮಾಮಲ್ಲಪುರಂನಲ್ಲಿ ಶನಿವಾರ ಟಿವಿಕೆಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿಯೇ ನಟ-ರಾಜಕಾರಣಿ ವಿಜಯ್, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಭರವಸೆಗಳನ್ನು ಪ್ರಕಟಿಸಲಿದ್ದಾರೆ. ಅಲ್ಲದೆ, ಟಿವಿಕೆ ಮಾರ್ಚ್ 8ರಂದು ಪಕ್ಷದ...

ಈ ಹೊತ್ತಿನ ಪ್ರಮುಖ ಸುದ್ದಿ