10 ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿತೀಶ್ ಅವರ ಮೇಲೆ ಒತ್ತಡ ಹಾಕಿ, ಅವರನ್ನು ರಾಜ್ಯಸಭೆಗೆ ಕಳಿಸುತ್ತಿದೆ. ಬಿಹಾರದ ಆಡಳಿತ ಚುಕ್ಕಾಣಿಯನ್ನು...
ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು,...
ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಪಶ್ಚಿಮ ಏಷ್ಯಾವನ್ನು ಉದ್ವಿಗ್ನ ಪರಿಸ್ಥಿತಿಗೆ ದೂಡಿದೆ. ಜಾಗತಿಕ ವ್ಯಾಪಾರ ವಹಿವಾಟುಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅದರಲ್ಲೂ, ತೈಲ ಮಾರುಕಟ್ಟೆ ಅಸ್ತವ್ಯಸ್ತಗೊಂಡಿದೆ. ಈ ನಡುವೆ, ಭಾರತವು...
ಭಾರತದಲ್ಲಿ ಮಾರ್ಚ್ 7ರ ಶನಿವಾರದಿಂದ ಜಾರಿಗೆ ಬರುವಂತೆ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 14.2 ಕೆಜಿ ತೂಕದ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆ 60 ರೂ. ಏರಿಕೆ ಏರಿಕೆಯಾಗಿದ್ದರೆ, 19...
ಲೈನ್‌ಲೆನ್ಸ್ 2026ರ OpenAI Academy × NxtWave × AI Impact Summit National Generative AI Buildathonನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಎಂಎಸ್ ರಾಮಯ್ಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ತಂಡವು ಅಗ್ರ...
ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ (ಸಿಎಸ್‌ಇ) ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟು 958 ಅಭ್ಯರ್ಥಿಗಳು ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್),...
ಕೇರಳ ಸ್ಟೋರಿ-2 ಸಿನಿಮಾವನ್ನು ಜನರು ಹೆಚ್ಚಾಗಿ ವೀಕ್ಷಿಸುತ್ತಿಲ್ಲ ಎಂಬುದು ಒಳ್ಳೆಯ ಸುದ್ದಿ. ಕೇರಳ ಸ್ಟೋರಿ ಖಾಲಿಯಾಗಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಕೇರಳದ ಕುಟ್ಟಿಕ್ಕನಂನ...
ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ತೈಲ ಸಂಸ್ಕರಣಾ ಕಂಪನಿಗಳಿಗೆ ಸೂಚಿಸಿದೆ. ಉತ್ಪಾದಿಸಿದ ಎಲ್‌ಪಿಜಿಯನ್ನು ಕೇವಲ ಗೃಹಬಳಕೆಯ...
ಬಿಹಾರದ ಆಡಳಿತವನ್ನು ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಬಿಜೆಪಿಯ ತಂತ್ರ ಬಹುತೇಕ ಫಲಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ರಾಜ್ಯಸಭೆಗೆ ದಬ್ಬುವಲ್ಲಿ ಬಿಜೆಪಿ ಯಶಸ್ಸು ಕಾಣುತ್ತಿದೆ. ಬಿಹಾರದಲ್ಲಿ ದೀರ್ಘಕಾಲಕ್ಕೆ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್...
ಇಂದು ಇರಾನ್ ಎದುರಿಸುತ್ತಿರುವ ಸಂಕಷ್ಟದ ಸಮಯದಲ್ಲಿ, ಆ ದೇಶದ ರಾಜಕೀಯ ಸ್ಥಿತ್ಯಂತರಗಳಾಚೆಗೆ ಅಲ್ಲಿನ ಜನರೊಂದಿಗೆ ನಮಗಿರುವ ಸಾಂಸ್ಕೃತಿಕ ಸಂಬಂಧವನ್ನು ನೆನಪಿಸಿಕೊಳ್ಳುವುದು ಮಾನವೀಯತೆಯ ದೃಷ್ಟಿಯಿಂದ ಅತಿಮುಖ್ಯವಾಗಿದೆ.
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ...
ರೈಲಿನ ಶೌಚಾಲಯದಲ್ಲಿ ರಾಜಸ್ಥಾನದ ಜೈಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರಾಜ್‌ಕುಮಾರ್ ಚೌಹಾಣ್ ಅವರ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ರಾಜ್‌ಕುಮಾರ್ ಚೌಹಾಣ್ ಮತ್ತು ಅವರ ಪತ್ನಿ ಉಷಾ ಚೌಹಾಣ್ ಜೋಧ್‌ಪುರದಿಂದ ನಿಂಬಾಹೆರಾಗೆ...
ಜನನ ದರ ಕುಸಿಯುತ್ತಿರುವುದನ್ನು ಹೆಚ್ಚಿಸಲು ಎರಡು ಅಥವಾ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ದಂಪತಿಗಳಿಗೆ 25,000 ರೂ. ಹೆರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ದು ಹೇಳಿದ್ದಾರೆ. ಈ...