ದೇಶ

ಮಹಾರಾಷ್ಟ್ರ | ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 17 ಮಂದಿ ಸಾವು

ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 17 ಮಂದಿ ಸಾವನ್ನಪ್ಪಿ, 18 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್‌ನ...

‘ನಾವು ಸಿಲುಕಿದ್ದ ಸ್ಥಳದ ಬಳಿಯೇ ಸ್ಫೋಟ’: ದುಬೈನಲ್ಲಿ ಸಿಲುಕಿರುವ ಪಿ.ವಿ ಸಿಂಧು

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಉದ್ವಗ್ನತೆ ಉಂಟಾಗಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯಾಗಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

ನಾಚಿಕೆಗೇಡು: ಇಸ್ರೇಲ್‌ಗೆ ಮೋದಿ ಭೇಟಿ ನೀಡಿದ ಎರಡು ದಿನದಲ್ಲೇ ಇರಾನ್ ಮೇಲೆ ದಾಳಿ; ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್‌ಗೆ ಭೇಟಿ ನೀಡಿದ ಎರಡು ದಿನದಲ್ಲೇ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಸೇರಿ ದಾಳಿ ನಡೆಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಟೀಕಿಸಿದೆ. ಪಿಎಂ...

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: 28 ​​ವಿಮಾನಗಳ ಹಾರಾಟ ರದ್ದುಗೊಳಿಸಿದ ಏರ್‌ ಇಂಡಿಯಾ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ಯುರೋಪ್, ಅಮೆರಿಕ, ಕೆನಡಾಕ್ಕೆ ಹಾರಲಿದ್ದ 28 ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ. ಹಲವು ವಾಯುಮಾರ್ಗ ಮುಚ್ಚಲಾಗಿದೆ. ವಿಮಾನಯಾನ ಸಂಸ್ಥೆಗಳು ಪರ್ಯಾಯ...

ತಮಿಳುನಾಡು ಚುನಾವಣೆ: ಒಂದೇ ಹಂತದಲ್ಲಿ ಮತದಾನ ಸಾಧ್ಯತೆ; ಜ್ಞಾನೇಶ್ ಕುಮಾರ್ ಸುಳಿವು

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಕುರಿತು ಚುನಾವಣಾ ಆಯೋಗವು ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುಳಿವು ನೀಡಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಪಾಕ್-ಅಫ್ಘಾನ್ ಯುದ್ಧ | ಕಾರಣವೇನು? ಉಭಯ ರಾಷ್ಟ್ರಗಳ ಸವಾಲುಗಳೇನು?

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ದಶಕಗಳಿಂದ ಹೊಗೆಯಾಡುತ್ತಿದ್ದ ಉದ್ವಿಗ್ನತೆಯು ಈಗ ವಿವಾದಿತ 'ಡ್ಯುರಾಂಡ್ ಲೈನ್' ಗಡಿಯಲ್ಲಿ ಸಂಘರ್ಷವಾಗಿ ಸ್ಫೋಟಗೊಂಡಿದೆ. ಒಂದು ಕಾಲದಲ್ಲಿ ಪರಸ್ಪರರ ವಿರುದ್ಧ ಗುಪ್ತ ತಂತ್ರಗಳನ್ನು ಬಳಸುತ್ತಿದ್ದ ಈ ಪ್ರದೇಶವು, ಈಗ...

ಆಂಧ್ರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 20 ಮಂದಿ ಸಾವು

ಪಟಾಕಿ ತಯಾರಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಗೊಂಡು...

ಸಚಿವರು ಕರೆದಿದ್ದ ಸಭೆಗೆ ಗೈರಾದ ಐಎಎಸ್ ಅಧಿಕಾರಿಗಳು ಅಮಾನತು

ಮಹಾರಾಷ್ಟ್ರ ಸಚಿವರು ಕರೆದಿದ್ದ ಪ್ರಮುಖ ಸಭೆಗಳಿಗೆ ಹಾಜರಾಗದ ಕಾರಣ ಐಎಎಸ್‌ ಅಧಿಕಾರಿಗಳಾದ ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಎಂಪಿಸಿಬಿ) ಜಂಟಿ ನಿರ್ದೇಶಕರು ಮತ್ತು ಸದಸ್ಯ ನಿರ್ದೇಶಕರನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಚಿವರಿಗೆ ನಿರ್ಣಾಯಕ ವಿಷಯಗಳ...

ಸಹಕಾರಿ ಬ್ಯಾಂಕ್ ಹಗರಣ: ಮುಕ್ತಾಯ ವರದಿ ಅಂಗೀಕಾರ; ಅಜಿತ್ ಪವಾರ್ ಸೇರಿ ಹಲವರು ಖುಲಾಸೆ

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ (MSCB) 25,000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಮುಂಬೈ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ದಿ. ಅಜಿತ್ ಪವಾರ್...

ಕೇಜ್ರಿವಾಲ್ ವಿರುದ್ಧ ED ಕೇಸಿನ ಗತಿಯೂ ಗಂಗಮ್ಮನ ಪಾಲೇ!

ಅರವಿಂದ್ ಕೇಜ್ರಿವಾಲ್ ಮತ್ತ ಮನೀಶ್ ಸಿಸೋಡಿಯ ಅವರೊಂದಿಗೆ ಇತರೆ 21 ಮಂದಿ ಆಪಾದಿತರನ್ನು ದೆಹಲಿಯ ನ್ಯಾಯಾಲಯ ದೋಷಮುಕ್ತರೆಂದು ಸಾರಿದೆ. ಅಬಕಾರಿ ನೀತಿ ಹಗರಣ ಸಂಬಂಧ ಇವರ ಮೇಲೆ ಹೂಡಲಾಗಿರುವ ಮೊಕದ್ದಮೆಗಳಿಗೆ ಪುರಾವೆಗಳೇ ಇಲ್ಲವೆಂದಿದೆ. 598...

ಹವಾಮಾನ ವೈಪರೀತ್ಯ: ಬೆಂಗಳೂರು-ನೇಪಾಳ ವಿಮಾನ ವಿಳಂಬ, ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸುಮಾರು 18 ಗಂಟೆಗಳ ಕಾಲ ವಿಳಂಬವಾಗಿದ್ದು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ, ಘೋಷಣೆ ಕೂಗಿದ್ದಾರೆ. 10 ದಿನಗಳ...

ಇರಾನ್ ಮೇಲೆ ಬಾಂಬ್ ದಾಳಿ: ತೀವ್ರ ಎಚ್ಚರಿಕೆ ವಹಿಸಲು ಭಾರತೀಯರಿಗೆ ತುರ್ತು ಸಲಹೆ

ಇರಾನ್ ಮೇಲೆ ಇಸ್ರೇಲ್, ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಸದ್ಯ ಉದ್ವಿಗ್ನತೆ ತೀವ್ರವಾಗಿದೆ. ಈ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ತುರ್ತು ಸಲಹೆಗಳನ್ನು ನೀಡಿದೆ. ತೀವ್ರ ಎಚ್ಚರಿಕೆ ವಹಿಸುವಂತೆ...

ಈ ಹೊತ್ತಿನ ಪ್ರಮುಖ ಸುದ್ದಿ