ದೇಶ

ಕೇಜ್ರಿವಾಲ್ ವಿರುದ್ಧದ ಪ್ರಕರಣ: ಕೋರ್ಟ್‌ ತೀರ್ಪಿನ ಪ್ರಮುಖ 20 ಅಂಶಗಳು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ‘ಅಕ್ರಮ ಹಣ ವರ್ಗಾವಣೆ’ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣ ಜಾಗೃತಿ ಸಂಘಟನೆಯ ನಾಯಕಿ ಕೆ...

“ನಿಮ್ಮ ಮನೆ ನಮಗೆ ಗೊತ್ತು, ನಿಮ್ಮನ್ನೇ ಕೊಲ್ಲುತ್ತೇವೆ”: ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ಕೊಲೆಗಾರರ ಬೆದರಿಕೆ

ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಅಪರಾಧಿಗಳಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ಆಕ್ರೋಶಗೊಂಡ ಅಪರಾಧಿಗಳು ನ್ಯಾಯಾಲಯದ ಕೊಠಡಿಯಲ್ಲೇ ನ್ಯಾಯಾಧೀಶರಿಗೆ ಜೀವಬೆದರಿಕೆ ಹಾಕಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ...

ಒಡಿಶಾ | ಯುವತಿ ಮೇಲೆ ಒಂದೇ ದಿನ ಎರಡು ಬಾರಿ ಅತ್ಯಾಚಾರ; ಕೊಲೆ: ಕಾಮುಕರ ಬಂಧನ

23 ವರ್ಷದ ಯುವತಿಯನ್ನು ಒಂದೇ ದಿನ ಇಬ್ಬರು ಪ್ರತ್ಯೇಕ ಸಂದರ್ಭಗಳಲ್ಲಿ ಅತ್ಯಾಚಾರ ಮಾಡಿ ಕಟ್ಟಡದಿಂದ ನೂಕಿ ಕೊಲೆ ಮಾಡಿರುವ ಘಟನೆ ಒಡಿಶಾದ ತರೇನಿಗಡ ಪ್ರದೇಶದಲ್ಲಿ ನಡೆದಿದೆ. ಫೆಬ್ರವರಿ 23ರಂದು ನಾಲ್ಕು ಅಂತಸ್ತಿನ ಮನೆಯಿಂದ ಬಿದ್ದು...

ಅಕಾಡೆಮಿ ಪ್ರಶಸ್ತಿಗಳು: ಆಸ್ಕರ್‌ಗಳ ಉದ್ಭವ ಮತ್ತು ಪ್ರಭಾವ

1929ರಲ್ಲಿ ಆರಂಭವಾದ ಆಸ್ಕರ್ ಇಂದು ಜಗತ್ತಿನ ಅತಿ ದೊಡ್ಡ ಚಲನಚಿತ್ರ ವೈಭವದ ಕಾರ್ಯಕ್ರಮವಾಗಿದೆ. ಆಸ್ಕರ್ ಪ್ರತಿಮೆ ಕೇವಲ ಲೋಹದ ಶಿಲ್ಪವಲ್ಲ- ಅದು ಕಥೆ ಹೇಳುವ ಕಲೆಯ ಮಹತ್ವವನ್ನು, ಮಾನವ ಅನುಭವದ ವೈವಿಧ್ಯತೆಯನ್ನು ಮತ್ತು...

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಸೋನಿಯಾ ಗಾಂಧಿ ಮನೆ ಮುಂದೆ ಬಿಜೆಪಿ ಕೇರಳ ಯುವ ಮೋರ್ಚಾ ಪ್ರತಿಭಟನೆ

ದಕ್ಷಿಣ ರಾಜ್ಯದ ಶಬರಿಮಲೆ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ ಕೇರಳ ಘಟಕವು ಶುಕ್ರವಾರ ಕಾಂಗ್ರೆಸ್...

ದೆಹಲಿ ಅಬಕಾರಿ ನೀತಿ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 23 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ರೂಸ್‌ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ....

‘ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಲಾಗಿದ್ದ ತಡೆಯಾಜ್ಞೆ ರದ್ದು

‘ಕೇರಳ ಸ್ಟೋರಿ-2; ಗೋಸ್ ಬಿಯಾಂಡ್’ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್‌ನ ಬೆಚು ಕುರಿಯನ್ ಥಾಮಸ್ ಅವರ ಏಕ ಸದಸ್ಯ ಪೀಠ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಸಿನಿಮಾ ಬಿಡುಗಡೆ...

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಯಾದ ಕೆ ಕವಿತಾ ಹೇಳಿದ್ದೇನು?

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಅರವಿಂದ್ ಕೇಜ್ರಿವಾಲ್ ಅವರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ, ಅದೇ ಪ್ರಕರಣದಲ್ಲಿ ಖುಲಾಸೆಗೊಂಡ ಮತ್ತಿಬ್ಬರು ನಾಯಕರಿದ್ದಾರೆ. ಅವರಲ್ಲಿ, ಒಬ್ಬರು ಕೇಜ್ರಿವಾಲ್ ಅವರ ಬಲಗೈ...

12 ಗಂಟೆ ಕೆಲಸ | ಕೇಂದ್ರದ ವಿರುದ್ಧ ಸಿಡಿದ ತೈಲ ಸಂಸ್ಕರಣಾ ಕಾರ್ಮಿಕರು; ಪಾಣಿಪತ್‌ನಲ್ಲಿ ಬೃಹತ್ ಮುಷ್ಕರ

ಹರಿಯಾಣದ ಪಾಣಿಪತ್‌ನಲ್ಲಿರುವ ಸಾರ್ವಜನಿಕ ವಲಯದ ತೈಲ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಸಿಡಿದೆದ್ದಿದ್ದಾರೆ. 12 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ನೀತಿಯ ವಿರುದ್ಧ ಸೋಮವಾರದಿಂದ (ಫೆ.3) ಬೃಹತ್  ಮುಷ್ಕರ...

ಮೋದಿಗೆ ಧೈರ್ಯವಿದ್ದರೆ ಈಗ ದೆಹಲಿ ಚುನಾವಣೆ ನಡೆಸಲಿ; ಬಿಜೆಪಿ 10 ಸ್ಥಾನ ಗೆದ್ದರೆ ರಾಜಕೀಯ ನಿವೃತ್ತಿ: ಕೇಜ್ರಿವಾಲ್ ಸವಾಲು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ನ್ಯಾಯಾಲಯ ಖುಲಾಸೆಗೊಳಿಸಿದ ಬೆನ್ನಲ್ಲೇ, ಎಎಪಿ ರಾಷ್ಟ್ರೀಯ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ...

ದೆಹಲಿ vs ಹಿಮಾಚಲ ಪ್ರದೇಶ ಪೊಲೀಸ್: ಒಂದು ರಾಜ್ಯದ ಪೊಲೀಸರು ಮತ್ತೊಂದು ರಾಜ್ಯದ ಪೊಲೀಸರನ್ನು ಬಂಧಿಸಬಹುದೇ?

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ಥಳೀಯ ಪೊಲೀಸರ ಅನುಮತಿ ಇಲ್ಲದೆಯೇ ಬಂಧಿಸಿ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಿ ಹಿಮಾಚಲ ಪ್ರದೇಶ ಪೊಲೀಸರು ದೆಹಲಿ ಪೊಲೀಸರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು...

ಕೇಂದ್ರ-ರಾಜ್ಯ ಸಂಬಂಧ, ರಾಜ್ಯಪಾಲರ ಅಧಿಕಾರ; ಕುರಿಯನ್ ಜೋಸೆಫ್ ಸಮಿತಿಯ ಶ್ವೇತಪತ್ರ ಹೇಳುವುದೇನು?

ಭಾರತದ ಪ್ರಜಾಪ್ರಭುತ್ವದ ಬೇರು ಇರುವುದೇ ಒಕ್ಕೂಟ ವ್ಯವಸ್ಥೆಯಲ್ಲಿ. ಆದರೆ, ಕಳೆದ 12 ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಒಕ್ಕೂಟ ವ್ಯವಸ್ಥೆಯ ಬುಡವನ್ನು ಪದೇ-ಪದೇ ಅಲುಗಾಡಿಸುತ್ತಿದೆ.  ಜಿಎಸ್‌ಟಿ, ರಾಜ್ಯಪಾಲರ ಹಸ್ತಕ್ಷೇಪ, ಶಿಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ