ದೇಶ

ಕೇರಳ, ಪುದುಚೆರಿ ಚುನಾವಣೆ | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಕೇರಳ ಮತ್ತು ಪುದುಚೆರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.ತಿರುವನಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕರಮನ ಜಯನ್ ಅವರುನ್ನು ಕಣಕ್ಕಿಳಿಸಿದೆ. ಬಿಜೆಪಿ ಕೇರಳದ ವಿಧಾನಸಭಾ ಚುನಾವಣೆಗೆ 11...

ತಮಿಳುನಾಡು ಚುನಾವಣೆ | ಬಿಜೆಪಿಯ ಬಾಗಿಲು ಕಾಯುತ್ತಿದೆ ಅಣ್ಣಾ ಡಿಎಂಕೆ : ತಿರುಮಾವುಳವನ್‌

ತಮಿಳುನಾಡು ಚುನಾವಣೆಗಾಗಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಮಾತುಕತೆಗಾಗಿ ಎಐಎಡಿಎಂಕೆಯ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ದೆಹಲಿಯಲ್ಲಿ ಅಮಿತ್‌ ಶಾ, ಮೋದಿ ಅವರಿಗೋಸ್ಕರ ಕಾಯುವಂತಹ ಪರಿಸ್ಥಿತಿ ಬಂದಿರುವುದು ಎಐಎಡಿಎಂಕೆ ಪಕ್ಷದ...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ವಿವಾದ: ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್...

ತಮಿಳುನಾಡು ಚುನಾವಣೆ | ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರುವುದು ನಿಶ್ಚಿತ : ಟಿಟಿವಿ ದಿನಕರನ್‌ ವಿಶ್ವಾಸ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ  ಎನ್.ಡಿ.ಎ ಮೈತ್ರಿಕೂಟ ಸಿಎಂ ಎಂ.ಕೆ ಸ್ಟ್ಯಾಲಿನ್‌ ನೇತೃತ್ವದ ಆಡಳಿತರೂಢ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು ಅಮ್ಮ ಮಕ್ಕಳ್‌ ಮುನ್ನೇತ್ರ ಕಳಗಂ (AMMK) ಪಕ್ಷದ ಪ್ರಧಾನ...

ಕೇರಳ | ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಪ್ರಚಾರ ಶುರು

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಯ ಪ್ರಚಾರ ಕಾರ್ಯವನ್ನು ಬಿಜೆಪಿ ನೇತೃತ್ವ ಎನ್‌ಡಿಎ ಆರಂಭಿಸಿದೆ. ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಪ್ರಚಾರ ಶುರು ಮಾಡಿದೆ. ಗುರುವಾಯೂರಿನಲ್ಲಿ ಎನ್‌ಡಿಎ...

‘ನೀವೇ ಅತಿದೊಡ್ಡ ನುಸುಳುಕೋರರು’: ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಮಮತಾ ವಾಗ್ದಾಳಿ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಅನೇಕ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ವಿರುದ್ಧ ನಾನು ಕಲ್ಕತ್ತಾ ಹೈಕೋರ್ಟ್, ದೆಹಲಿ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇನೆ. ಜನರ ಹಕ್ಕುಗಳನ್ನು ರಕ್ಷಿಸಲಾಗುತ್ತದೆ...

ಬಿಸಿಗಾಳಿ – ಆಲಿಕಲ್ಲು ಮಳೆ: ಮಾರ್ಚ್‌ನಲ್ಲಿ ಹವಾಮಾನ ಅಸ್ತವ್ಯಸ್ತಕ್ಕೆ ಕಾರಣವೇನು?

ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ಸುಡುವ ಬಿಸಿಲು, ಹಿಮಾಚಲ ಪ್ರದೇಶದಲ್ಲಿ ಅಸಹಜ ಬಿಸಿಗಾಳಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಒಣಹವೆ ಹಾಗೂ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಂತಹ ನಾನಾ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ ಕೈಗಾರಿಕಾ ಸಮೂಹಗಳು ಇತಿಹಾಸದಲ್ಲಿಯೇ ಕಾಣದಂತಹ ಅತ್ಯಂತ ಕಠಿಣ ಪರಿಸ್ಥಿತಿಗಳನ್ನು ಎದುರಿಸಬಹುದು. ಗುಜರಾತ್‌ನ ಮೋರ್ಬಿ ನಗರವು ಭಾರತದ ಅತಿದೊಡ್ಡ ಸೆರಾಮಿಕ್ ಟೈಲ್ಸ್ ಕ್ಲಸ್ಟರ್‌ಗೆ...

2017ರಿಂದ ಈವರೆಗೆ 622 ಸಫಾಯಿ ಕರ್ಮಚಾರಿಗಳ ಸಾವು; ಸರ್ಕಾರದ ನಿರ್ಲಕ್ಷ್ಯಕ್ಕೆ ಕೊನೆ ಎಂದು?

2023ರಲ್ಲಿ ಮಲ ಹೊರುವ ಪದ್ದತಿ ನಿಷೇಧ ಹಾಗೂ ಸಫಾಯಿ ಕರ್ಮಚಾರಿಗಳ ಪುನರ್ವಸತಿ ಕಾಯ್ದೆ ನಡೆಸಿದ ಸಮೀಕ್ಷೆಯ ವರದಿಯಂತೆ 2013ರಲ್ಲಿ ದೇಶದ ಯಾವ ಜಿಲ್ಲೆಗಳಲ್ಲೂ ಮಲಹೊರುವ ಪದ್ದತಿ ಕಂಡುಬಂದಿಲ್ಲ ಎಂದು ಸರ್ಕಾರ ಘೋಷಿಸಿತು. ಆದರೆ, ಸಫಾಯಿ...

ಏಪ್ರಿಲ್ 1 ರಿಂದ ಹೊಸ ATM ನಿಯಮಗಳು ಜಾರಿ; ಬ್ಯಾಂಕ್ ಗ್ರಾಹಕರು ತಿಳಿಯಲೇಬೇಕಾದ ಅಂಶಗಳಿವು

ಏಪ್ರಿಲ್ 1ರಿಂದ ಆರಂಭವಾಗುವ ಹೊಸ ಹಣಕಾಸು ವರ್ಷದೊಂದಿಗೆ ಭಾರತದ ಬ್ಯಾಂಕುಗಳು ಎಟಿಎಂ ಬಳಕೆಯಲ್ಲಿ ಸರಣಿ ಬದಲಾವಣೆಗಳನ್ನು ಜಾರಿಗೆ ತರಲು ಸಜ್ಜಾಗಿವೆ. ಪ್ರಮುಖ ಬ್ಯಾಂಕುಗಳು ನಗದು ಹಿಂತೆಗೆತದ ಮಿತಿ, ವಹಿವಾಟು ಶುಲ್ಕಗಳು ಹಾಗೂ ಗ್ರಾಹಕರು...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾಗುತ್ತಿದೆ. ಅಮೆರಿಕವು ಇರಾನ್‌ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಡಿಸಿದ ಬೆನ್ನಲ್ಲೇ, ಭಾರತ ಮತ್ತು...

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು ಹೇಳಿಕೊಂಡು ವಿಚ್ಛೇದನ ಕೋರಿದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ಪತ್ನಿ ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ" ಎಂದು ಹೇಳಿದೆ. ವಿಚ್ಛೇದನ...

ಈ ಹೊತ್ತಿನ ಪ್ರಮುಖ ಸುದ್ದಿ