ಬಡ ಮತ್ತು ಅಸಹಾಯಕ ಮಹಿಳೆಯರನ್ನು ಪದೇ ಪದೇ ಶೋಷಿಸಿ ಅಂಡಾಣು ದಾನ ದಂಧೆ ನಡೆಸುತ್ತಿದ್ದ ಜಾಲವನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬದ್ಲಾಪುರ ಪೂರ್ವದ ಜೋವೇಲಿಯಲ್ಲಿರುವ ವಸತಿ ಅಪಾರ್ಟ್‌ಮೆಂಟ್...
ಸತತ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಆರಂಭಿಕ ಅಟಗಾರ ಅಭಿಷೇಕ್ ಶರ್ಮಾ ಅವರು ಕಳಪೆ ಪ್ರದರ್ಶನ ನೀಡಿದ್ದು, ಅವರ ಆಟದ ಕುರಿತು ಹಲವರು ನಾನಾ ರೀತಿಯಲ್ಲಿ ಚರ್ಚಿಸುತ್ತಿದ್ದಾರೆ. ಆದರೆ, ತಂಡದ ನಾಯಕ ಸೂರ್ಯಕುಮಾರ್...
ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ ಭಾರೀ ಸಂಖ್ಯೆಯ ಮತದಾರರನ್ನು ಚುನಾವಣಾ ಆಯೋಗವು ಹಾರದಬ್ಬಿದೆ. ಆಯೋಗದ ಅಧಿಕೃತ ಬಿಡುಗಡೆಯ ಪ್ರಕಾರ,...
ದಲಿತರ ಹಕ್ಕುಗಳ ಪ್ರತಿಪಾದನೆಯನ್ನು "ಸಂತ್ರಸ್ತ ಮನೋಭಾವದ ನಶೆ" (Drugged by victimhood) ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಹೇಳಿರುವುದನ್ನು ತೀವ್ರವಾಗಿ ಖಂಡಿಸಿರುವ ಜೆಎನ್‌ಯು ವಿದ್ಯಾರ್ಥಿ...
ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದನ್ನು, ಗಡಿಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ಸೈನಿಕರ ಬಲಿದಾನಕ್ಕೆ ಹೋಲಿಸಿರುವ ಮಹಾರಾಷ್ಟ್ರ ಪರಿಸರ ಸಚಿವೆ ಪಂಕಜಾ ಮುಂಡೆ ಅವರ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ಮುಂಬೈ...
ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿದ್ದ ದುರುಳನೊಬ್ಬ, ಗರ್ಭಿಣಿಯಾಗಿದ್ದ ಯುವತಿಯನ್ನು ಕೊಲೆಗೈದಿರುವ ಘಟನೆ ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ರಾಜೇಶ್ ಎಂಬಾತ ಅದೇ ಗ್ರಾಮದ...
ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧವಾಗಿ ಶರ್ಟ್ ಬಿಚ್ಚಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ದೆಹಲಿ ನ್ಯಾಯಾಲಯವು ಶನಿವಾರ ಐದು ದಿನಗಳ ಕಾಲ ಪೊಲೀಸ್...
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ಚಿತ್ರೀಕರಿಸಿ, ವಿಡಿಯೋಗಳನ್ನು 'ಪೋರ್ನ್' ವೆಬ್‌ಸೈಟ್‌ನಲ್ಲಿ ಹರಿಬಿಟ್ಟಿದ್ದ ವಿಕೃತ ದಂಪತಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.
ಉತ್ತರ ಪ್ರದೇಶದ ಬಂದಾ ಜಿಲ್ಲೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಈ...
ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದು ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸಿದೆ. ಶನಿವಾರ ಮುಂಬೈನಲ್ಲಿ ಕಾಂಗ್ರೆಸ್ ನಾಯಕ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತುರ್ತುಪರಸ್ಥಿತಿ ಅಡಿಯಲ್ಲಿ ವಿವಿಧ ದೇಶಗಳ ಮೇಲೆ ಹೇರಿದ್ದ ಭಾರೀ ಪ್ರಮಾಣದ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಟ್ರಂಪ್ ಅವರು ‘ತುರ್ತು ಪರಿಸ್ಥಿತಿ’ಗೆ ಸಂಬಂಧಿಸಿದ ಕಾನೂನುಗಳ...
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಯುಜಿಸಿ ನಿಯಮಗಳ ಕುರಿತು 'ಜಾತಿವಾದಿ ಹೇಳಿಕೆ' ನೀಡಿದ್ದಾರೆ. ಅವರ ಹೇಳಿಕೆಯನ್ನು ಜೆಎನ್‌ಯು ವಿದ್ಯಾರ್ಥಿ ಸಂಘ ಖಂಡಿಸಿದ್ದು, ರಾಜೀನಾಮೆಗೆ ಆಗ್ರಹಿಸಿದೆ.
ಫೆಬ್ರವರಿ...
ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಬೆಳಕಿಗೆ ಬಂದಿದೆ. ಅಂತರ್ ಧರ್ಮೀಯ ಪ್ರೇಮ ಸಂಬಂಧವಿದ್ದ ಕಾರಣಕ್ಕೆ 25 ವರ್ಷದ ಯುವಕನೋರ್ವ ತನ್ನ 21 ವರ್ಷದ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಕುಟುಂಬಕ್ಕೆ ಅವಮಾನ ಮಾಡಿದ...