ದೇಶ

ಶಿವರಾತ್ರಿ | ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕೆ ದೇವಾಲಯ ಶುದ್ಧೀಕರಿಸಿ ವಿಕೃತಿ!

ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇ‌ವಾಲಯಕ್ಕೆ ‌ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕಾಗಿ, ದೇವಾಲಯವನ್ನು ಬಿಜೆಪಿಗರು ಶುದ್ದೀಕರಣ ಮಾಡಿ ಕೋಮುದ್ವೇಷ ಮೆರೆದಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಸಿಲ್ಲೋದ್‌ನಲ್ಲಿ ನಡೆದಿದೆ. ಸಿಲ್ಲೋದ್‌ನ ಶಿವ ದೇವಾಲಯದಲ್ಲಿ ಶಿವರಾತ್ರಿ...

ನ್ಯೂಸ್‌ಕ್ಲಿಕ್, ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ. ಇ.ಡಿ ದಂಡ

ಜಾರಿ ನಿರ್ದೇಶನಾಲಯವು(ಇ.ಡಿ) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆಯಡಿ ನ್ಯೂಸ್ ಪೋರ್ಟಲ್ ನ್ಯೂಸ್ ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ 184 ಕೋಟಿ ರೂ. ದಂಡ ವಿಧಿಸಿದೆ ಎಂದು...

ನಾಳೆಯಿಂದ ಸಿಬಿಎಸ್‌ಇ 10,12ನೇ ತರಗತಿ ಬೋರ್ಡ್ ಪರೀಕ್ಷೆ; ಸೋರಿಕೆ ವದಂತಿ ನಂಬಬೇಡಿ ಎಂದ ಮಂಡಳಿ

2026ನೇ ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಾಳೆ(ಫೆಬ್ರವರಿ 17,2026) ಆರಂಭವಾಗಲಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ಮಹತ್ವದ ಸೂಚನೆಯೊಂದನ್ನು ಹೊರಡಿಸಿದ್ದು, ಪರೀಕ್ಷಾ ಅಕ್ರಮಗಳ ಕುರಿತ ಸುಳ್ಳು ಸುದ್ದಿಗಳು...

‘ನಾನು ರಾಹುಲಿಯನ್ ಅಲ್ಲ’: ಕಾಂಗ್ರೆಸ್‌ಗೆ ಮತ್ತೆ ಮುಜುಗರ ತಂದ ಮಣಿಶಂಕರ್ ಅಯ್ಯರ್

ಕೇರಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ಮುಜುಗರ ತಂದಿದ್ದಾರೆ. ಕೇರಳದ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹೊಗಳಿ, ಕಾಂಗ್ರೆಸ್ ನಾಯಕತ್ವದ ವಿರುದ್ಧವೇ...

AI ಸೃಷ್ಟಿಸುವ ತಪ್ಪು ಮಾಹಿತಿ ಪ್ರಜಾಪ್ರಭುತ್ವದ ದಿಕ್ಕು ತಪ್ಪಿಸಬಹುದು: ಕೇಂದ್ರ ಸಚಿವ ಜಿತಿನ್‌ ಪ್ರಸಾದ ಎಚ್ಚರಿಕೆ

AI ಮೂಲಕ ತಯಾರಾಗುವ ತಪ್ಪು ಮಾಹಿತಿ (ಮಿಸ್‌ಇನ್ಫರ್ಮೇಶನ್)ಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ದುರ್ಬಲಗೊಳಿಸುವಷ್ಟು ಶಕ್ತಿ ಹೊಂದಿವೆ. ಕೃತಕ ಬುದ್ಧಿಮತ್ತೆಯ ಯಾವುದೇ ಸಾಧನಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯವಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ...

10 ತಿಂಗಳ ಮಗುವಿನ ಅಂಗಾಂಗ ದಾನ : ಸರ್ಕಾರಿ ಗೌರವ ಪಡೆದ ʼಅಲಿನ್‌ ಶೆರಿನ್‌ʼ ಕೇರಳದ ಅತಿ ಕಿರಿಯ ದಾನಿ

ಸಾಮಾನ್ಯವಾಗಿ ನಾವು ಸತ್ತ ಮೇಲೆ ನಮ್ಮ ಅಂಗಾಂಗಗಳನ್ನು ದಾನ ಮಾಡಬೇಕು ಎಂದು ʼವಿಲ್‌ʼ ಬರೆದಿಟ್ಟಿರುತ್ತೇವೆ. ಅದರಂತೆ ಅವರು ಇಹಲೋಕ ತ್ಯಜಿಸಿದ ಮೇಲೆ ಅಂಗಾಗ ದಾನ ಮಾಡಿರುವುದನ್ನು, ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗಾಗಿ ದೇಹ ದಾನ...

ಹಿಂದೂ ಪತಿಯ ಕ್ಷೇಮಕ್ಕಾಗಿ 170 ಕಿಮೀ ಕಾಲ್ನಡಿಗೆ: ಗಂಗಾಜಲ‌ದಿಂದ ಶಿವನಿಗೆ ಅಭಿಷೇಕ ಮಾಡಿದ ಮುಸ್ಲಿಂ ಮಹಿಳೆ

ತನ್ನ ಹಿಂದೂ ಪತಿಯ ಯೋಗಕ್ಷೇಮಕ್ಕಾಗಿ ಉತ್ತರ ಪ್ರದೇಶದ ಮುಸ್ಲಿಂ ಮಹಿಳೆಯೊಬ್ಬರು 170 ಕಿ.ಮೀ. ಕಾಲ್ನಡಿಗೆ ಮೂಲಕ ಕನ್ವರ್ ಯಾತ್ರೆ ಸಾಗಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬುರ್ಖಾ ಧರಿಸಿದ ಮುಸ್ಲಿಮ್...

ಶಬರಿಮಲೆಗೆ ಮಹಿಳೆಯರ ಪ್ರವೇಶ | ಏ.7 ರಿಂದ ಸುಪ್ರೀಂನ 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. 9 ನ್ಯಾಯಮೂರ್ತಿಗಳನ್ನೊಳಗೊಂಡ...

ರಾಜಸ್ಥಾನ | ಕಾರ್ಡ್‌ಬೋರ್ಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 7 ಮಂದಿ ಸಾವು

ಕಾರ್ಡ್‌ಬೋರ್ಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಅಲ್ವಾರ್‌ನ ತಪುಕಾರದ ಖುಷ್ಖೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ....

SIR | ಪಶ್ಚಿಮ ಬಂಗಾಳದ 7 ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗಂಭೀರ ದುಷ್ಕೃತ್ಯ ನಡೆಸಿದ, ಕರ್ತವ್ಯ ಲೋಪ ಮಾಡಿದ ಮತ್ತು ಅಧಿಕಾರ ದುರುಪಯೋಗ ಮಾಡಿದ ಆರೋಪದಲ್ಲಿ ಪಶ್ಚಿಮ ಬಂಗಾಳದ ಏಳು ಅಧಿಕಾರಿಗಳನ್ನು ಚುನಾವಣಾ ಆಯೋಗವು...

ಪಿಣರಾಯಿ ವಿಜಯನ್ ಮತ್ತೆ ಕೇರಳ ಸಿಎಂ ಆಗುವುದು ಖಚಿತ: ಹಿರಿಯ ಕಾಂಗ್ರೆಸ್ ನಾಯಕ ಅಯ್ಯರ್!

ಕೇರಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ಮತ್ತೆ ಎಲ್‌ಡಿಎಫ್ ಅಧಿಕಾರ ಪಡೆಯಬಹುದೇ ಅಥವಾ ಯುಡಿಎಫ್ ಗೆಲ್ಲಬಹುದೇ ಎಂಬ ಕಾತುರವಿದೆ. ಸಿಎಂ ಗದ್ದುಗೆಯನ್ನು ಎಲ್‌ಡಿಎಫ್‌ನಿಂದ ಕಸಿದುಕೊಳ್ಳುವ ವಿಶ್ವಾಸವನ್ನು ಯುಡಿಎಫ್‌ ಹೊಂದಿದೆ....

ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’- ಹತಾಶೆಯ ಪಿಆರ್ ಕಸರತ್ತು: ಮೋದಿ ಪಿಟಿಐ ಸಂದರ್ಶನಕ್ಕೆ ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. "ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ 'ಸ್ಕ್ರಿಪ್ಟ್' ಮತ್ತು ಹತಾಶೆಯ ಪಿಆರ್ ಕಸರತ್ತು" ಎಂದು ಹೇಳಿದೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ