ಆಂಧ್ರಪ್ರದೇಶದಲ್ಲಿ ಏಕಕಾಲಕ್ಕೆ ನಡೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಮತದಾನವನ್ನು ಅಪಹರಿಸಿರುವ ನಿಚ್ಚಳ ಅಪಾಯದತ್ತ ಬೆರಳು ತೋರುವ ಆಸ್ಫೋಟಕ ವಿಶ್ಲೇಷಣೆಯಿದು. ಚುನಾವಣಾ ಆಯೋಗದ ಅಧಿಕೃತ ದಾಖಲೆಗಳನ್ನೇ ಆಧರಿಸಿ ನಡೆಸಿರುವ ಪರಾಮರ್ಶೆ. 2024ರ ಆಂಧ್ರಪ್ರದೇಶ...
2027ರ ಗೋವಾ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಣ ಸಿದ್ಧವಾಗುತ್ತಿದ್ದು, ಪ್ರಾದೇಶಿಕ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಪಷ್ಟ ಸೂಚನೆಯನ್ನು ಕಾಂಗ್ರೆಸ್ ನೀಡಿದೆ. ಈ ಮೈತ್ರಿಕೂಟವು ಮುಂದಿನ ಚುನಾವಣೆಯಲ್ಲಿ...
ಭಾರತ–ಅಮೆರಿಕ ವ್ಯಾಪರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಅವರು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಲು ಸಾಲು ಪ್ರಶ್ನೆ ಕೇಳಿರುವ ಅವರು, ಭಾರತೀಯ...
ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಓಂ ಬಿರ್ಲಾ ಅವರೊಂದಿಗೆ ವಿದೇಶಾಂಗ...
ಕುಟುಂಬಸ್ಥರಿಗೆ ಫೋನ್ ಕರೆ ಮಾಡಲು ನೀಡಲಾಗುತ್ತಿದ್ದ ಅವಕಾಶವನ್ನು ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಕಡಿತಗೊಳಿಸಲಾಗಿದೆ. ಜೈಲು ಅಧಿಕಾರಿಗಳ ಈ ಕ್ರಮವನ್ನು ವಿರೊಧಿಸಿ ನೀಮ್ಕಾ ಕೇಂದ್ರ ಕಾರಾಗೃಹದಲ್ಲಿನ 40ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ....
ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯ ಉಪಮೇಯರ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಅಳವಡಿಕೆ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಆಡಳಿತರೂಢ ಬಿಜೆಪಿಯ ಕೋಮು ಧ್ರುವೀಕರಣದ ಅಜೆಂಡಾವನ್ನು ಕಾಂಗ್ರೆಸ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮೈಸೂರು...
ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿರುವ ಮಿಸ್ಟರಿ ಸ್ಪಿನ್ನರ್ ‘ಉಸ್ಮಾನ್ ತಾರಿಕ್’ ಅವರ ಬದುಕಿನ ಕತೆಯು ಸಿನಿಮಾದಷ್ಟೇ ರೋಮಾಂಚಕವಾಗಿದೆ. ದುಬೈನಲ್ಲಿ ‘ಸೇಲ್ಸ್‌ಮನ್’ ಆಗಿದ್ದ ತಾಕಿಕ್ ಇಂದು ಪಾಕ್ ತಂಡದ ಬಹುಬೇಡಿಕೆಯ ಬೌಲರ್ ಆಗಿದ್ದಾರೆ. ಅವರು...
ಟಿ20 ವಿಶ್ವಕಪ್ ಟೂರ್ನಿಯ ಭಾರತ ಮತ್ತು ಪಾಕ್ ತಂಡಗಳ ನಡುವಿನ ಪಂದ್ಯವು ಶ್ರೀಲಂಕಾದ ಕೊಲಂಬೋ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿದೆ. ಪಂದ್ಯದ ವೇಳೆ, ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ...
ಸಾಲದ ಹೊರೆಯಿಂದಾಗಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಚೆರುಪುಳದಲ್ಲಿ ನಡೆದಿದೆ. ಅವರು 'ಉತ್ತಮ ರೈತ ಪ್ರಶಸ್ತಿ'ಯನ್ನು ಪಡೆದಿದ್ದರು.
ಮೃತ ರೈತನನ್ನು ಚೆರುಪುಳದಲ್ಲಿರುವ ಇಡವರಂ ಮೂಲದ ಅಂಬಟ್ಟು ಎಲಿಯಾಸ್ ಎಂದು ಹೆಸರಿಸಲಾಗಿದೆ....
ಲೋಕಸಭೆಯಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸಲ್ಲಿಸಿದ ಇತ್ತೀಚಿನ ದಾಖಲೆಗಳ ಪ್ರಕಾರ, 2015ರಿಂದ 2025ರವರೆಗಿನ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸಗಳಿಗಾಗಿ 762 ಕೋಟಿ ರೂ. ಖರ್ಚು ಮಾಡಲಾಗಿದೆ....
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ...
ತಮಗೆ ಅನುಕೂಲಕರ ಆದೇಶ ನೀಡುವ ಸಲುವಾಗಿ ಹಿರಿಯ ವಕೀಲರೊಬ್ಬರು ಕಕ್ಷಿದಾರರಿಂದ 50 ಲಕ್ಷ ರೂ. ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಅವರು...