ದೇಶ

ಮಾನನಷ್ಟ ಪ್ರಕರಣ: 10 ಲಕ್ಷ ರೂ. ಠೇವಣಿಯಿಡಲು ಕ್ರಿಕೆಟಿಗ ಧೋನಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ದಾಖಲಿಸಿದ್ದ ಮಾನಹಾನಿ ಮೊಕದ್ದಮೆಯ ವಿಚಾರಣೆಯು ಮದ್ರಾಸ್ ಹೈಕೋರ್ಟ್‌ನಲ್ಲಿ...

ಭಾರತ ಬಂದ್: ಕೇರಳ ಸ್ತಬ್ಧ, ಬಂಗಾಳದಲ್ಲಿ ನೀರಸ; ಹಲವೆಡೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ದೇಶವಿರೋಧಿ’ ನೀತಿಗಳನ್ನು ಖಂಡಿಸಿ ಹಾಗೂ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಗುರುವಾರ (ಫೆ....

ಅಮೆರಿಕ ಪೊಲೀಸರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ

ಅಮೆರಿಕದ ಸಿಯಾಟಲ್‌ನಲ್ಲಿ ಕಳೆದ ವರ್ಷ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂದುಲ (23) ಅವರ ಕುಟುಂಬಕ್ಕೆ ಬರೋಬ್ಬರಿ 29 ಮಿಲಿಯನ್ ಡಾಲರ್ (ಸುಮಾರು ₹262 ಕೋಟಿ) ಪರಿಹಾರ...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಸಂಸತ್ತಿನ ಅಧಿವೇಶನದಲ್ಲಿ ಗುರುವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಬುಧವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಕೇಂದ್ರ ಬಜೆಟ್ ಅನ್ನು ಟೀಕಿಸಿ...

ಅತ್ಯಾಚಾರ ಪ್ರಕರಣ | ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್‌ ಅವರಿಗೆ ಕೇರಳ ಹೈಕೋರ್ಟ್ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನೇಮಮ್ ಪೊಲೀಸರು ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಿರುವನಂತಪುರಂ ಸೆಷನ್ಸ್ ನ್ಯಾಯಾಲಯವು...

ಮುಸ್ಲಿಮರನ್ನು ಗುರಿಯಾಗಿಸಿ ಎಐ ವಿಡಿಯೋ: ತೀವ್ರ ಆಕ್ಷೇಪದ ನಂತರ ಅಸ್ಸಾಂ ಬಿಜೆಪಿ ನಾಯಕ ವಜಾ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರ ಫೋಟೊಗಳ ಮೇಲೆ ಗುಂಡು ಹಾರಿಸುತ್ತಿರುವ ಎಐ ವಿಡಿಯೋಗೆ ತೀವ್ರ ವಿರೋಧದ ಬೆನ್ನಲ್ಲೆ ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಸಹ ಸಂಚಾಲಕನನ್ನು ವಜಾಗೊಳಿಸಿದೆ. ಹಿರಿಯ ನಾಯಕರ...

ಫೆ.12ರಂದು ಭಾರತ ಬಂದ್‌: ಏನಿರತ್ತೆ, ಏನಿರಲ್ಲ.. ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ನಾಳೆ (ಫೆ.12) 'ಭಾರತ ಬಂದ್‌'ಗೆ ಕರೆ ನೀಡಿವೆ. ಪರಿಣಾಮವಾಗಿ ಬ್ಯಾಂಕಿಂಗ್, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಿಗೆ ಗುರುವಾರ ಅಡಚಣೆ...

ನೀವು ದೇಶವನ್ನು ಮಾರಿದ್ದೀರಿ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಉಲ್ಲೇಖದ ವಿಚಾರವಾಗಿ ಸಂಸತ್ತಿನಲ್ಲಿ ವಾರಗಳ ಕಾಲ ಗದ್ದಲ ನಡೆದ ಬಳಿಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ...

ಮುಂಬೈನ ನೂತನ ಮೇಯರ್ ಆಗಿ ರಿತು ತಾವ್ಡೆ ಅವಿರೋಧ ಆಯ್ಕೆ

ಬೃಹನ್ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ, ಶಿವಸೇನೆ ನಾಯಕ ಸಂಜಯ್ ಘಾಡಿ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆಯ ಹಿನ್ನಲೆಯಲ್ಲಿ ಶಿವಸೇನೆ ಯುಬಿಟಿ ತನ್ನ...

ವೃದ್ಧ ವ್ಯಾಪಾರಿ ಪರ ನಿಂತ ‘ಮುಹಮ್ಮದ್ ದೀಪಕ್ʼ ಹತ್ಯೆಗೆ 2 ಲಕ್ಷ ರೂ. ಘೋಷಣೆ: ಪ್ರಕರಣ ದಾಖಲು

ಉತ್ತರಾಖಂಡದ ಕೋಟ್ದ್ವಾರದಲ್ಲಿ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದಾಗ ವೃದ್ಧ ಮುಸ್ಲಿಂ ವ್ಯಾಪಾರಿಯ ಪರವಾಗಿ ನಿಂತ ಜಿಮ್ ಮಾಲಕ ದೀಪಕ್ ಕುಮಾರ್ ಅವರನ್ನು ಹತ್ಯೆ ಮಾಡಿದ ವ್ಯಕ್ತಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ...

ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಹಾಡುವುದು ಕಡ್ಡಾಯ: ಕೇಂದ್ರ ಆದೇಶ

ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು...

ಮೋದಿ-ಟ್ರಂಪ್ ವ್ಯಾಪಾರ ಒಪ್ಪಂದ: ರೈತರ ಬದುಕಿಗೆ ಕೊಡಲಿಯಾಗುವುದೇ?

ಮೋದಿ-ಟ್ರಂಪ್‌ ವ್ಯಾಪಾರ ಒಪ್ಪಂದದಿಂದಾಗಿ 140 ಕೋಟಿ ಭಾರತೀಯರ ಸಾರ್ವಭೌಮತ್ವವನ್ನು 35 ಕೋಟಿ ಅಮೆರಿಕದವರು ನಿರ್ಧರಿಸುವುದಾದರೆ, ಭಾರತ ವಿಶ್ವಗುರುವಾಗಿ ಉಳಿಯುವುದೇ? 'ವಿಕಸಿತ ಭಾರತ'ದ ಕನಸನ್ನು ನನಸಾಗಿಸಬಲ್ಲದೇ? ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ