ಡೀಪ್‌ಫೇಕ್ ಹಾಗೂ ತಪ್ಪು ಮಾಹಿತಿಗಳ ಹಾವಳಿಯನ್ನು ತಡೆಯಲು ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ಇದರನ್ವಯ, ಕೃತಕ ಬುದ್ಧಿಮತ್ತೆ (AI) ಬಳಸಿ ಸಿದ್ಧಪಡಿಸಿದ ಆಡಿಯೋ, ವಿಡಿಯೋ ಅಥವಾ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಕಾರಣವಾದ ಬಾರಾಮತಿ ವಿಮಾನ ದುರಂತವು ಕೇವಲ ಆಕಸ್ಮಿಕವಾಗಿರದೆ, ಇದರ ಹಿಂದೆ ವಿಧ್ವಂಸಕ ಕೃತ್ಯ ಅಥವಾ ದೊಡ್ಡದಾದ ಸಂಚು ಅಡಗಿರುವ ಸಾಧ್ಯತೆ ಇದೆ ಎಂದು ಎನ್‌ಸಿಪಿ...
ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರ ಬಹುನಿರೀಕ್ಷಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ (Four Stars of Destiny) ಬಿಡುಗಡೆಯ ಕುರಿತು ಎದ್ದಿದ್ದ ಊಹಾಪೋಹಗಳಿಗೆ ಇದೀಗ...
ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಹಾಗೂ ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಇತ್ತೀಚೆಗೆ ನಡೆದ...
ಆಂಧ್ರಪ್ರದೇಶದ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ. ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದಲ್ಲಿ...
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಿಗೊಳಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ. ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ನೀಡಿವೆ. ಆ ನೋಟಿಸ್‌ಅನ್ನು ಪರಿಶೀಲಿಸಲು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್...
ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಅವರ ‘ಪ್ರಕಟವಾಗದ ಆತ್ಮಕಥೆ’ಯ ಪ್ರಸರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ಮತ್ತು ಪ್ರಕಾಶಕ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿರುವ ಸ್ಪಷ್ಟನೆಯ...
ದೆಹಲಿಯಲ್ಲಿ 2026ರ ಫೆಬ್ರವರಿ 16 ರಿಂದ 20ರವರೆಗೆ 'ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್-2026' (India AI Impact Summit 2026) ಎಂಬ ಅಂತಾರಾಷ್ಟ್ರೀಯ AI ಶಿಖರ ಸಮ್ಮೇಳನ ನಡೆಯಲಿದೆ. ಭಾರತದ ಇತಿಹಾಸದಲ್ಲೇ ಅತಿ...
ತನ್ನ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ತಮಗೆ ನಿರಾಳತೆ ನೀಡಿದೆ ಎಂದು...
ಬಜರಂಗದಳ ಸದಸ್ಯರಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದ ಸುಮಾರು 70 ವರ್ಷದ ಮುಸ್ಲಿಂ ವ್ಯಕ್ತಿಯ ಪರವಾಗಿ ನಿಂತು, ತನ್ನ ಹೆಸರು 'ಮೊಹಮ್ಮದ್ ದೀಪಕ್' ಎಂದು ಹೇಳಿಕೊಂಡ ಜಿಮ್ ಟ್ರೇನರ್ ದೀಪಕ್ ಕುಮಾರ್‌ಗೆ ಕೋಮು ಸೌಹಾರ್ದತೆಯ ಬೆಲೆ...
ಪಾರ್ಟಿಗೆ ಕಡಿಮೆ ಮದ್ಯ ತಂದ ಎಂಬ ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನನ್ನೇ ವ್ಯಕ್ತಿಯೋರ್ವ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಬಾಬಾ ಬುದ್ಧಜಿ ನಗರದಲ್ಲಿ ಈ ಘಟನೆ ನಡೆದಿದೆ ಎಂದು...
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು ಆಜಾದ್ ಸಮಾಜ ಪಕ್ಷದ (ಕಾನ್ಶಿ ರಾಮ್) ಮುಖ್ಯಸ್ಥ ಮತ್ತು ನಗೀನಾ ಕ್ಷೇತ್ರದ ಸಂಸದ ಚಂದ್ರಶೇಖರ್ ಆಜಾದ್ ರಾವಣ್ ರಾಜ್ಯಾದ್ಯಂತ ಮಾಡುತ್ತಿರುವ 'ಸಂವಿಧಾನ...