ಸೀರೆಯ ಬದಲಿಗೆ ಚೂಡಿದಾರ್ ಧರಿಸಿ ಶಾಲೆಗೆ ಬಂದರು ಎಂಬ ಕಾರಣಕ್ಕಾಗಿ ಅನುದಾನಿತ ಶಾಲೆಯೊಂದರ ಮುಖ್ಯಶಿಕ್ಷಕಿಯನ್ನು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲಾದ ಘಟನೆ ಕೇರಳದ ಕೊಟ್ಟಾರಕ್ಕರದಲ್ಲಿ ನಡೆದಿದೆ.
ಈ ಘಟನೆ ಶಿಕ್ಷಕರ ಸಂಘಟನೆಗಳ ತೀವ್ರ ಪ್ರತಿಭಟನೆಗೆ...
ಹೆಣ್ಣುಮಕ್ಕಳ ಆಯ್ಕೆ ಮತ್ತು ಪಿತೃಪ್ರಭುತ್ವದ ದಬ್ಬಾಳಿಕೆಯ ಕುರಿತಾದ ಚರ್ಚೆಯನ್ನು ಇಂತಹ ಘಟನೆಗಳು ಮತ್ತೆ ಮತ್ತೆ ಮುನ್ನೆಲೆಗೆ ತರುತ್ತಿವೆ. ಕುಟುಂಬವು ತಾವು ಆಯ್ಕೆ ಮಾಡಿದವರನ್ನೇ ವಿವಾಹವಾಗಬೇಕೆಂದು ಹೆಣ್ಣುಮಕ್ಕಳ ಮೇಲೆ ಏಕಪಕ್ಷೀಯವಾಗಿ ಒತ್ತಡ ಹೇರುವುದು, ಹೆಣ್ಣುಮಕ್ಕಳ...
ದೇಶದಲ್ಲಿ ತೀವ್ರವಾಗುತ್ತಿರುವ ಆರ್ಥಿಕ ಅಸಮಾನತೆಯ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
'ವಿಶ್ವ ಅಸಮಾನತೆ...
ತಮಿಳುನಾಡು ವಿಧಾನಸಭಾ ಚುನಾವಣೆಯ ವಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ 'ಹಿಂದಿ ಹೇರಿಕೆ' ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದೇ ಹೊತ್ತಿನಲ್ಲಿ, ತಮಿಳುನಾಡಿನ ಕೃಷಿ ಸಚಿವ ಎಂಆರ್‌ಕೆ ಪನ್ನೀರ್‌ಸೆಲ್ವಂ ಅವರ ಹೇಳಿಕೆ ವಿವಾದ ಹುಟ್ಟುಹಾಕಿದೆ. ಪನ್ನೀರ್‌ಸೆಲ್ವಂ...
ಹಿಂದಿ ಹೇರಿಕೆ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ತಮಿಳುನಾಡು ಕೃಷಿ ಸಚಿವ ಎಂಆರ್‌ಕೆ ಪನ್ನೀರ್‌ಸೆಲ್ವಂ ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರ ಬಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. "ಉತ್ತರ ಭಾರತೀಯರಿಗೆ ಹಿಂದಿ...
ಅಮೆಜಾನ್ ಸಂಸ್ಥೆಯು ತನ್ನ ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇದೀಗ, ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಒಡೆತನದ ಸುದ್ದಿ ಸಂಸ್ಥೆ 'ವಾಷಿಂಗ್ಟನ್ ಪೋಸ್ಟ್'ನಲ್ಲೂ ಉದ್ಯೋಗಿಗಳನ್ನು ಹೊರಗಟ್ಟುವ ಪ್ರಕ್ರಿಯೆ ನಡೆಯುತ್ತಿದೆ. ಬುಧವಾರ, ಸುಮಾರು 500...
ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಪ್ರಸಿದ್ಧ ನಟ, ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಅಧ್ಯಕ್ಷ, ಸಂಸದ ಕಮಲ್ ಹಾಸನ್ ಕಳವಳ ವ್ಯಕ್ತಪಡಿಸಿದ್ದಾರೆ. "ಈ ಪ್ರಕ್ರಿಯೆಯ...
ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಚೆನ್ನಾಗಿಲ್ಲ. ಆದ ಕಾರಣದಿಂದಾಗಿ ಅವರ ಬಂಧನದ ಬಗ್ಗೆ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಶಿಕ್ಷಣತಜ್ಞ...
ಉತ್ತರಾಖಂಡ ಸರ್ಕಾರವು ಅಧಿಕೃತವಾಗಿ ಮದರಸಾ ಮಂಡಳಿಯನ್ನು ರದ್ದುಗೊಳಿಸಿದೆ. ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2016 ಅನ್ನು ರದ್ದುಗೊಳಿಸಲಾಗಿದ್ದು, ಜುಲೈ 31ರಿಂದ ಈ ಮಂಡಳಿಯು ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳಲಿದೆ. ಸರ್ಕಾರದ ಈ ಕ್ರಮಕ್ಕೆ ತೀವ್ರ...
ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು ಬುಧವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಅದರ ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.
THY 727...
ರಾಷ್ಟ್ರಪತಿಯವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಲೋಕಸಭೆಯಲ್ಲಿ ಉತ್ತರ ನೀಡಬೇಕಿತ್ತು. ಆದರೆ, ಸದನ ಸೇರಿದ ಕೆಲವೇ ಕ್ಷಣಗಳಲ್ಲಿ ಉಂಟಾದ ತೀವ್ರ ಗದ್ದಲದಿಂದಾಗಿ ಕಲಾಪವನ್ನು ದಿನದ...
ದೀರ್ಘಕಾಲದ ಅನಿಶ್ಚಿತತೆ ಮತ್ತು ರಾಷ್ಟ್ರಪತಿ ಆಡಳಿತದ ನಂತರ, ಮಣಿಪುರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ಮರುಚಾಲನೆಗೊಂಡಿದ್ದು, ಬಿಜೆಪಿಯ ಹಿರಿಯ ನಾಯಕ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇಂಫಾಲದ...