ಮೋದಿ ಅವರು ರಾಜಿ ಮಾಡಿಕೊಂಡಿದ್ದಾರೆ. ಅವರು ಭಯ ಪಡುತ್ತಿದ್ದಾರೆ. ಸಂಸತ್ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರತಿಪಕ್ಷ ನಾಯಕನಿಗೆ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಲು ಅವಕಾಶ ನಿರಾಕರಣೆ ಮಾಡಲಾಗಿದೆ. ಇದು ಜನತಂತ್ರಕ್ಕೆ ಕಳಂಕ....
ಪ್ರಧಾನಿ ಮೋದಿ ಅವರಿಗೆ ಬುಧವಾರ ಲೋಕಸಭೆಗೆ ಬರಲು ಗಟ್ಸ್ ಇಲ್ಲ. ಅವರು ಸದನಕ್ಕೆ ಬರುವುದಿಲ್ಲ. ಒಂದು ವೇಳೆ, ಅವರು ಸದನಕ್ಕೆ ಬಂದರೆ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಆತ್ಮಚರಿತ್ರೆ...
ಸಂಸತ್ ಭವನದ ಆವರಣದಲ್ಲಿ ಬುಧವಾರ ಅಮಾನತುಗೊಂಡ ಸಂಸದರ ಪ್ರತಿಭಟನೆಯ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ನಡುವೆ ಸ್ವಾರಸ್ಯಕರ ಹಾಗೂ ತುಸು...
ಅನಿಲ್ ಅಂಬಾನಿ, ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ಎಡಿಎಜಿ) ಹಾಗೂ ಗ್ರೂಪ್‌ನ ಕೆಲ ಕಂಪನಿಗಳನ್ನು ಒಳಗೊಂಡ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಪ್ರಕರಣವನ್ನು 'ನ್ಯಾಯಯುತ, 'ತ್ವರಿತ' ಹಾಗೂ 'ನಿಷ್ಪಕ್ಷಪಾತ'ವಾಗಿ ತನಿಖೆ ನಡೆಸುವಂತೆ...
ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ವಿರುದ್ಧ 100 ಪ್ರಕರಣಗಳನ್ನು ದಾಖಲಿಸುವುದಾಗಿ ಇತ್ತೀಚೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬೆದರಿಕೆ ಹಾಕಿದ್ದಾರೆ. ಅವರ ಬೆದರಿಕೆಗೆ ಪ್ರತಿಕ್ರಿಯಿಸಿರುವ ಹರ್ಷ್ ಮಂದರ್, "ಇದು...
ಪೋಷಕರು ಆನ್‌ಲೈನ್ ಗೇಮ್ ಆಡ್ಬೇಡಿ ಎಂದು ಬೈದದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮೃತ ಬಾಲಕಿಯರನ್ನು ಸ್ಥಳೀಯರಾದ ಚೇತನ್...
ಬುಧವಾರ ಸುಪ್ರೀಮ್ ಕೋರ್ಟಿನಲ್ಲಿ ನಾಟಕೀಯ ಸನ್ನಿವೇಶ ಅನಾವರಣಗೊಂಡಿತ್ತು. ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ತಮ್ಮ ರಾಜ್ಯದ ನೈಜ ಮತದಾರರಿಗೆ...
ಎಪ್‌ಸ್ಟೀನ್ ಫೈಲ್‌ನಲ್ಲಿ ಎಪ್‌ಸ್ಟೀನ್‌ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಡಿರುವ ಇಮೇಲ್ ಕೂಡಾ ಬಹಿರಂಗವಾಗಿದ್ದು, ಈ ಮಾಹಿತಿಯನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ಖುದ್ದು...
9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಆಕೆಯ ಐವರು ಸಹಪಾಠಿಗಳು ಮತ್ತು ಒಬ್ಬ ವ್ಯಕ್ತಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪರಾಧದ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ...
ಜಾರಿ ನಿರ್ದೇಶನಾಲಯ (ಇಡಿ) ಐದು ವರ್ಷಗಳಲ್ಲಿ 5,100ಕ್ಕೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶೇಕಡ 95ರಷ್ಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ.
ಸಮಾಜವಾದಿ ಪಕ್ಷ(ಎಸ್‌ಪಿ) ರಾಮ್‌ಜಿ...
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೊಳ್ಳುತ್ತಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್...
ಇತ್ತೀಚೆಗೆ ಪ್ರಕಟವಾದ ಕೇಂದ್ರ ಬಜೆಟ್‌ನಲ್ಲಿ ಅಂಗವೈಕಲ್ಯ ಪಿಂಚಣಿ ಪಡೆಯುವ ರಕ್ಷಣಾ ಸಿಬ್ಬಂದಿಗೆ ಲಭ್ಯವಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಮಾಜಿ ಸೈನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಬಜೆಟ್‌ನ ಪ್ರಕಾರ, ಇನ್ನು...