ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಲು ಅವಕಾಶ ನಿರಾಕರಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು (ಫೆ. 3) ಸಂಸತ್ತಿನ ಹೊರಗೆ ಪ್ರಧಾನಿ ನರೇಂದ್ರ ಮೋದಿ ಅವರ...
ದೀರ್ಘಕಾಲದ ಅನಿಶ್ಚಿತತೆ ಮತ್ತು ರಾಷ್ಟ್ರಪತಿ ಆಳ್ವಿಕೆಯ ನಂತರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ (Yumnam Khemchand Singh) ಅವರು ಆಯ್ಕೆಯಾಗಿದ್ದಾರೆ.
ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ...
ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಚುನಾವಣೆಗಳು ಯಾವಾಗಲೂ ಕುತೂಹಲ ಮತ್ತು ಸಂಘರ್ಷಗಳ ಕೇಂದ್ರವೇ ಆಗಿರುತ್ತದೆ. 2026ರ ವಿಧಾನಸಭಾ ಚುನಾವಣೆಗೆ ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ. 15 ವರ್ಷಗಳಿಂದ ಬಂಗಾಳದಲ್ಲಿ ಆಡಳಿತ...
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ತಮಗೆ ನೀಡಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯು ರಾಜ್ಯ ಬಿಜೆಪಿ ಘಟಕದಲ್ಲಿನ ಆಂತರಿಕ...
ಟ್ರಂಪ್ ಮತ್ತು ಮೋದಿ ಫೋನ್ ಮಾತುಕತೆ ನಡೆಸಿದ್ದು, ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಿದ್ದಾರೆ. ಬಳಿಕ, ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಸಂಸದರೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ...
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಇನ್ನೂ ಬಿಡುಗಡೆಯಾಗದ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥನದ ವಿಚಾರವು ಮಂಗಳವಾರ ಲೋಕಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದು, ಅಶಿಸ್ತಿನ ವರ್ತನೆ ತೋರಿದ ಕಾಂಗ್ರೆಸ್...
ಭಾರತ–ಚೀನಾ ಗಡಿ ಸಂಕಟದ ಬಗ್ಗೆ ಮೋದಿ ಸರ್ಕಾರ ನಿರ್ಮಿಸಿರುವ ಅಧಿಕೃತ ಕಥನದೊಳಗೆ ಗಂಭೀರ ಲೋಪಗಳಿವೆ ಎಂಬುದು ಈಗ ಹೊಸದೇನಲ್ಲ. ಆದರೆ ಆ ಲೋಪಗಳನ್ನು ನೇರವಾಗಿ, ದಾಖಲೆಗಳೊಂದಿಗೆ, ಅನುಭವದ ಆಧಾರದಲ್ಲಿ ಬಹಿರಂಗಪಡಿಸುವ ಶಕ್ತಿ ಹೊಂದಿರುವ...
ಹುತಾತ್ಮರ ದಿನದಂದು (ಜನವರಿ 30) ಗಾಂಧಿ ಪ್ರತಿಮೆ ಮುಂದೆ ಮೊಂಬತ್ತಿ ಹಚ್ಚದಂತೆ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ತಡೆದ ಘಟನೆ ಬೆಳಕಿಗೆ ಬಂದಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ...
ಭಾರತ ಮತ್ತು ಅಮೆರಿಕ (ಮೋದಿ-ಟ್ರಂಪ್) ನಡುವೆ ನಡೆದಿರುವ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. "ಬಿಜೆಪಿ ನೇತೃತ್ವದ ಸರ್ಕಾರವು ಮತ್ತೆ ರೈತರ...
ಭಾರತೀಯ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವ ವಾಟ್ಸಾಪ್ ಮತ್ತು ಅದರ ಮಾತೃಸಂಸ್ಥೆ ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, "ನಮ್ಮ ದೇಶದ ಗೌಪ್ಯತಾ ನೀತಿಯೊಂದಿಗೆ ಆಟವಾಡಲು ನಿಮಗೆ ಅವಕಾಶ...
ಹಳೆಯ ವಿವಾದದ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಮುಸ್ಲಿಮರು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 10 ಮನೆಗಳು ಮತ್ತು ನಾಲ್ಕು...
'ಬಜೆಟ್ ಬರುತ್ತದೆ, ಹೋಗುತ್ತದೆ; ನಮ್ಮ ಜೀವನದಲ್ಲಿ ಏನೂ ಬದಲಾಗುವುದಿಲ್ಲ' ಎಂಬ ಮಾತು ಹೆಚ್ಚಾಗಿ ಕೇಳಿ ಬರುತ್ತಿದೆ. ಇದು ಕೇವಲ ನಿರಾಸೆಯ ಮಾತಲ್ಲ; ಸರ್ಕಾರ ತರುತ್ತಿರುವ ಆರ್ಥಿಕ ನೀತಿಗಳ ಮೇಲಿನ ನಂಬಿಕೆಯ ಕ್ಷೀಣತೆ ಮತ್ತು...