ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಇಳಿಕೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದು ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ಪಾಲುಗೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ಪ್ರಸ್ತುತ...
ಪ್ರಕರಣವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ಪಶ್ಚಿಮ ಬಂಗಾಳದ ಕೆಲ ಸಾಕ್ಷಿಗಳಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ನಿರ್ದೇಶನ ನೀಡಿದ್ದಾರೆ.
ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್...
ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆಯಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಕಾರಣ ತಾವು ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲು ತಕ್ಷಣ...
ಕಳೆದ ಮೂರು ತಿಂಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಅಂತ್ಯ ಕಾಣುತ್ತಿಲ್ಲ. ಇಂದು (ಆಗಸ್ಟ್ 04) ಮತ್ತೆ ಭುಗಿಲೆದ್ದ ಗಲಭೆಯಲ್ಲಿ ಪೊಲೀಸ್ ಶಸ್ತ್ರಾಗಾರದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಗಲಭೆಕೋರರ ಗುಂಪು ಲೂಟಿ ಮಾಡಿದೆ....
ಶುಕ್ರವಾರದ ನಮಾಜ್ (ಜುಮಾ) ಅನ್ನು ಮಸೀದಿಗಳು ಅಥವಾ ತೆರೆದ ಸ್ಥಳಗಳಲ್ಲಿ ಸಲ್ಲಿಸದಂತೆ ಗುರುಗ್ರಾಮದ ಮುಸ್ಲಿಂ ಕೌನ್ಸಿಲ್ ತನ್ನ ಸಮುದಾಯದ ಸದಸ್ಯರಿಗೆ ವಿನಂತಿಸಿದೆ.
ನೂಹ್ ಹಿಂಸಾಚಾರ ಹಿನ್ನೆಲೆಯಲ್ಲಿ ಮತ್ತೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ...
ಪ್ರತಿಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಹೆಸರು ಬಳಕೆ ಮಾಡಿರುವುದನ್ನು ನಿಷೇಧಿಸುವಂತೆ ವಿರೋಧ ಪಕ್ಷದ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಶುಕ್ರವಾರ(ಆಗಸ್ಟ್ 4)...
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕರಿಸಿದ ನಂತರ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದರು.
ಸರ್ಕಾರ ಹಾಗೂ ವಿಪಕ್ಷ ಸದಸ್ಯರ ನಡುವೆ ಸುಮಾರು ನಾಲ್ಕು ಗಂಟೆಗಳ ಸುದೀರ್ಘ...
ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್ ನಂತರ ನಟ ಗೋವಿಂದ ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ.
ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು ಎಂದಿದ್ದಾರೆ....
ಅಸ್ಸಾಂನ ದರ್ರಂಗ್ ಜಿಲ್ಲೆಯ ಶಾಲೆಯೊಂದರಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ಆಯೋಜಿಸಿದ್ದ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಬಿಜೊಯ್ ಘೋಷ್ ಮತ್ತು ಗೋಪಾಲ್ ಬೋರೋ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ...
ಬಳ್ಳಾರಿಯ ಜೀನ್ಸ್ ತಯಾರಿಕಾ ಘಟಕಗಳ ಸೌಲಭ್ಯಗಳನ್ನು ಸುಧಾರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಪತ್ರ ಬರೆದ ಬಳಿಕ ಕೈಗಾರಿಕಾ ಸಚಿವ ಎಂ ಬಿ...
ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ.
"ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಪರ್ಸನಲ್ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್...
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದ 20 ವಿಶ್ವವಿದ್ಯಾಲಯಗಳನ್ನು "ನಕಲಿ" ಎಂದು ಘೋಷಿಸಿದ್ದು,ಈ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಯಾವುದೇ ಪದವಿಗಳನ್ನು ನೀಡಲು ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.
ಯುಜಿಸಿ ಘೋಷಿಸಿದ ನಕಲಿ ವಿವಿಗಳಲ್ಲಿ ಎಂಟು ದೆಹಲಿಯಲ್ಲಿವೆ....