ದೇಶ

ಮಗನಿಗೆ ಹುಡುಗಿ ಹುಡುಕಿ ಎಂದು ರೈತ ಮಹಿಳೆಗೆ ಹೇಳಿದ ಸೋನಿಯಾ ಗಾಂಧಿ; ತಕ್ಷಣಕ್ಕೆ ಪ್ರತಿಕ್ರಿಯಿಸಿದ ರಾಹುಲ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಹರಿಯಾಣದ ಸೋನಿಪತ್‌ನ ಮಹಿಳಾ ರೈತರು ದೆಹಲಿಯಲ್ಲಿರುವ ತಮ್ಮ ಸೋದರಿ ಪ್ರಿಯಾಂಕಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರೊಂದಿಗೆ ನಡೆಸಿದ ಸಂವಾದ, ಭೋಜನಕೂಟ ಒಳಗೊಂಡ...

ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಸಾವು; ಜಾರ್ಖಂಡ್, ಮಹಾರಾಷ್ಟ್ರದ ದುರಂತಗಳಲ್ಲಿ 10 ಮೃತ

ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದು ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳು...

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಕೈಗೆ ಗನ್‌ ಕೊಡಬೇಕು ಎಂದಿದ್ದ ಲೇಖಕ ಬದ್ರಿ ಶೇಷಾದ್ರಿ ಬಂಧನ

ಮಣಿಪುರದಲ್ಲಿ ಕೊಲೆಗಳು ನಡೆಯುವುದು ಸಾಮಾನ್ಯ ಎಂದಿದ್ದ ಶೇಷಾದ್ರಿ ಸಿಜೆಐ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಲೇಖಕ ಮಣಿಪುರ ಹಿಂಸಾಚಾರ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ರಾಜಕೀಯ ವಿಶ್ಲೇಷಕ...

ಮಣಿಪುರಕ್ಕೆ ಭೇಟಿ ನೀಡಿದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗ

ಪ್ರತಿಪಕ್ಷ ನೇತೃತ್ವದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿಗಾಗಿ ಶನಿವಾರ (ಜುಲೈ 29) ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ತೆರಳಿದೆ. ಇಂಡಿಯಾ ಒಕ್ಕೂಟ ರಚನೆಯಾದ ನಂತರ ಪ್ರತಿಪಕ್ಷ ಸದಸ್ಯರ...

ಭಾರತದ ಅಕ್ಕಿ ರಫ್ತು ನಿಷೇಧ ಮತ್ತು ಜಾಗತಿಕ ಪರಿಣಾಮಗಳು

ಒಂದೆರೆಡು ದಿನಗಳ ಹಿಂದೆ ಅಮೆರಿಕ, ಕೆನಡಾ ದೇಶಗಳ ಸೂಪರ್‌ ಮಾರ್ಕೆಟ್‌ಗಳಲ್ಲಿ ಭಾರತೀಯ ಸಮುದಾಯದವರು ಅಕ್ಕಿ ಖರೀದಿಸಲು ಮುಗಿ ಬೀಳುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲೆಡೆ ವೈರಲ್‌ ಆಗಿತ್ತು. ವಿದೇಶಗಳ ಬಹುತೇಕ ದಿನಸಿ ಅಂಗಡಿಗಳಲ್ಲಿ...

ಬಿಜೆಪಿಗೆ ಇ.ಡಿ. ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ಅವರೇ ಯಾಕೆ ಬೇಕು?

ಸಂಜಯ್ ಮಿಶ್ರಾ, 1984ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ. ಅವರನ್ನು ಇಡಿ ನಿರ್ದೇಶಕರನ್ನಾಗಿ ಮುಂದುವರಿಸುವಲ್ಲಿ ಮೋದಿ ಸರ್ಕಾರವು ಮತ್ತೊಮ್ಮೆ ಸಫಲವಾಗಿದೆ. ಸುಪ್ರೀಂ ಕೋರ್ಟ್ ಅಂತಿಮ ಗಡುವು ವಿಧಿಸಿದ್ದರೂ, ಮನವಿಗಳ ಮೂಲಕ, ಸುಗ್ರೀವಾಜ್ಞೆ ಮೂಲಕ ಮೋದಿ...

ರಾಂಚಿ: ದಲಿತ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಲ್ಲೆ

26 ವರ್ಷದ ದಲಿತ ಮಹಿಳೆಯೊಬ್ಬರನ್ನು ಹೀನಾಯವಾಗಿ ಥಳಿಸಿ, ಅರೆಬೆತ್ತಲೆ ಮಾಡಿ ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆ ರಾಂಚಿ ಜಿಲ್ಲಾ ಕೇಂದ್ರ ಗಿರಿದಿಹ್‌ನಿಂದ ಸುಮಾರು 70 ಕಿಮೀ ದೂರದಲ್ಲಿರುವ ಸರಿಯಾ ಎಂಬಲ್ಲಿ ಬುಧವಾರ...

ಭೀಮಾ ಕೋರೆಗಾಂವ್‌ ಪ್ರಕರಣ: ಸಾಮಾಜಿಕ ಹೋರಾಟಗಾರರಾದ ಗೊನ್ಸಾಲ್ವಸ್, ಫೆರೇರಾಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷದಿಂದ ಬಂಧನದಲ್ಲಿದ್ದ ಸಾಮಾಜಿಕ ಹೋರಾಟಗಾರರಾದ ವರ್ನಾನ್ ಗೊನ್ಸಾಲ್ವಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಜುಲೈ 28) ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ...

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆರೋಗ್ಯದಲ್ಲಿ ಏರುಪೇರು; ಪ್ರಮುಖ ವಿಚಾರಣೆಗಳು ಮುಂದೂಡಿಕೆ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಶುಕ್ರವಾರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ವಿಚಾರಣೆಗಳನ್ನು ಜುಲೈ 29ಕ್ಕೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಅಧಿಕೃತ ಪ್ರಕಟಣೆ ತಿಳಿಸಿದೆ....

ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಬುನಾದಿ ಭದ್ರಗೊಳಿಸಲು ಶ್ರಮಿಸಬೇಕು; ಕನ್ನಯ್ಯ ಕುಮಾರ್

ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಏಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಹೇಳಿದ್ದಾರೆ. ಭಾರತದ ಬುನಾದಿ ಎಂದರೆ ಅದು...

ಮಣಿಪುರ | ‘ನಮ್ಮ ಮಗಳನ್ನು ಹುಡುಕಿಕೊಡಿ, ಆಕೆ ಸತ್ತಿದ್ದರೆ, ಮೃತದೇಹವನ್ನಾದರೂ ಕೊಡಿ, ಅಂತ್ಯಸಂಸ್ಕಾರ ಮಾಡುತ್ತೇವೆ’

ಅನುಮಾನ, ಆಕ್ರೋಶ, ಆರೋಪ, ಪ್ರತ್ಯಾರೋಪಗಳ ಮಣಿಪುರ ಅಗ್ನಿಕುಂಡವಾಗಿದೆ. ಅಲ್ಲಿ ದಿನವೂ ಹತ್ತಾರು ಮಂದಿಯ ಮಾನ, ಪ್ರಾಣ ಹರಣವಾಗುತ್ತಿದೆ. ಹಿಂಸಾಚಾರದಲ್ಲಿ ಸತ್ತ ಮೃತದೇಹಗಳು ಗುರುತಿಸುವವರಿಲ್ಲದೇ ಶವಾಗಾರಗಳಲ್ಲೇ ಕೊಳೆಯುತ್ತಿವೆ. ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಿಂಸೆ, ದೌರ್ಜನ್ಯ...

ಕಳೆದ 5 ವರ್ಷಗಳಲ್ಲಿ ಐಐಟಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಮೊಟಕುಗೊಳಿಸಿದ 25 ಸಾವಿರ ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳು

ಕಳೆದ ಐದು ವರ್ಷಗಳಲ್ಲಿ ಐಐಟಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 25,593 ಮಂದಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದ...

ಈ ಹೊತ್ತಿನ ಪ್ರಮುಖ ಸುದ್ದಿ