ದೇಶ

ಮಣಿಪುರದ ವೈರಲ್ ವಿಡಿಯೋ ಪ್ರಕರಣ : ಸಿಬಿಐ ತನಿಖೆಗೆ ಶಿಫಾರಸು

ದೇಶಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಶಿಫಾರಸು ಮಾಡಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ. https://twitter.com/ANI/status/1684553074260721664?s=20 ಮಹಿಳೆಯರ...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ ; ಪೊಲೀಸರ ಮೇಲೆ ಗುಂಡಿನ ದಾಳಿ

ಮಣಿಪುರ ರಾಜ್ಯದಲ್ಲಿ ಮೂರು ತಿಂಗಳ ಹಿಂದೆ ಜನಾಂಗೀಯ ದ್ವೇಷಕ್ಕೆ ಶುರುವಾದ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹೊಸ ಗುಂಡಿನ ದಾಳಿ ವರದಿಯಾಗಿವೆ. ಮಣಿಪುರದ ಫೌಗಕ್ಚಾವೊ, ಟೋರ್ಬಂಗ್ ಮತ್ತು ಕ್ವಾಕ್ಟಾದಲ್ಲಿ ಭಾರೀ ಗುಂಡಿನ...

‘ಇಂಡಿಯಾ’ ಒಕ್ಕೂಟದ ಸಂಸದರಿಂದ ಜುಲೈ 29-30 ರಂದು ಮಣಿಪುರ ಭೇಟಿ

ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ ವಿಪಕ್ಷ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಸಂಸತ್ತಿನ 20...

5 ವರ್ಷಗಳಿಂದ ಹೊಸ ಐಐಟಿ-ಐಐಎಂ ನಿರ್ಮಿಸಿಲ್ಲ ಎಂದ ಕೇಂದ್ರ: ಅಮೆರಿಕದಲ್ಲಿ ಸುಳ್ಳು ಹೇಳಿದ ಪ್ರಧಾನಿ!

ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ತೆರೆಯಲಾಗಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕಾಂಗ್ರೆಸ್ ಸಂಸದ ಕುಮಾರ್ ಕೇತ್ಕರ್ ಅವರ ಲಿಖಿತ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ...

ಮಣಿಪುರ ಘಟನೆ | ಸಂಸತ್ತಿಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ ವಿಪಕ್ಷ ಸದಸ್ಯರು

ಮಣಿಪುರ ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಾತನಾಡುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿರುವ ಹೊಸದಾಗಿ ರಚನೆಯಾಗಿರುವ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಎಲ್ಲ ಸಂಸದರು, ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಿ ಸಂಸತ್ತಿಗೆ ಆಗಮಿಸಿದರು. ಜುಲೈ...

ಪ್ರಧಾನಿ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೈಬಿಡಲಾಗಿದೆ: ರಾಜಸ್ಥಾನ ಸಿಎಂ ಆರೋಪ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದ ಸಿಕಾರ್‌ ಜಿಲ್ಲೆಗೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು, ಮುಖ್ಯಮಂತ್ರಿಯವರ ಭಾಷಣವನ್ನು ಕೈಬಿಟ್ಟಿರುವುದಕ್ಕೆ ಅಶೋಕ್‌ ಗೆಹ್ಲೋಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರ ಭಾಷಣವನ್ನು ಪ್ರಧಾನಿ ಕಾರ್ಯಾಲಯವು ರದ್ದುಗೊಳಿಸಿದ್ದರಿಂದ ನಾನು ಅವರನ್ನು...

ದೆಹಲಿ-ಮಣಿಪುರ ಸಮಸ್ಯೆ | ಎನ್‌ಡಿಎಗೆ ಬೆಂಬಲ ಸೂಚಿಸಿದ ವೈಎಸ್ಆರ್ ಕಾಂಗ್ರೆಸ್

ದೆಹಲಿಯಲ್ಲಿ ಸೇವೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ವಿವಾದಾತ್ಮಕ ಮಸೂದೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರು ಬೆಂಬಲ ಸೂಚಿಸಿದ್ದಾರೆ. ಈ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಂತೆ ತಡೆಯಲು ವಿಪಕ್ಷಗಳು ಕಾರ್ಯತಂತ್ರ...

ಮಣಿಪುರ: ಗಲಭೆ ನಂತರ ಮ್ಯಾನ್ಮಾರ್ ಗಡಿ ಸಮೀಪದ ಖಾಲಿ ಮನೆಗಳಿಗೆ ಬೆಂಕಿ

ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ. ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ...

ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು...

ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಣಿಪುರ ಹಿಂಸಾಚಾರ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಉತ್ತರಿಸಲು ಪ್ರಧಾನಿ ಮೋದಿಯನ್ನು ಒತ್ತಾಯಿಸುವ ಇಂಡಿಯಾ ಒಕ್ಕೂಟದ ಪ್ರಯತ್ನದ ಭಾಗವಾಗಿ ಬೆಳಿಗ್ಗೆ 9.20 ಕ್ಕೆ ಅವಿಶ್ವಾಸ ನಿರ್ಣಯ...

ಸಂಸತ್ ಮುಂಗಾರು ಅಧಿವೇಶನ | ಮಣಿಪುರದ ಬಗ್ಗೆ ಚರ್ಚೆಗೆ ಒತ್ತಾಯ; ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ

ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಅನುಮತಿ ನೀಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ವಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದರು. ಸಂಸತ್ತಿನ ಮೇಲ್ಮನೆ ಮಧ್ಯಾಹ್ನದ ಊಟದ ನಂತರದ...

ತೆಲಂಗಾಣ | ಉಮೇದುದಾರಿಕೆಯಲ್ಲಿ ಅಕ್ರಮ ; ಬಿಆರ್‌ಎಸ್‌ ಶಾಸಕ ವೆಂಕಟೇಶ್ವರ ರಾವ್‌ ಅನರ್ಹಗೊಳಿಸಿದ ಹೈಕೋರ್ಟ್‌

2018ರ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ವೆಂಕಟೇಶ್ವರ ರಾವ್‌ ತಪ್ಪು ಆಸ್ತಿ ವಿವರ ಸಲ್ಲಿಕೆ ಆರೋಪ ಶಾಸಕ ವೆಂಕಟೇಶ್ವರ ರಾವ್‌ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದ ಸೋತ ಅಭ್ಯರ್ಥಿ ಜಲಗಂ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ