ದೇಶ

ಪಂಜಾಬ್ ಪ್ರವಾಹ: 41 ಸಾವು, 1600 ಕ್ಕೂ ಹೆಚ್ಚು ಮಂದಿ ಪರಿಹಾರ ಶಿಬಿರಗಳಲ್ಲಿ ವಾಸ

ಇತ್ತೀಚೆಗೆ ಪಂಜಾಬ್‌ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ 41 ಮಂದಿ ಸಾವನ್ನಪ್ಪಿದ್ದು, 1,616 ಜನರು 173 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿರೋಜ್‌ಪುರ್, ಫರೀದ್‌ಕೋಟ್, ರೂಪನಗರ, ಪಟಿಯಾಲ, ಜಲಂಧರ್‌ ಸೇರಿದಂತೆ ಹತ್ತೊಂಬತ್ತು...

ಜಾರ್ಖಂಡ್: ಅಕ್ರಮ ಆಸ್ತಿ ಸಂಬಂಧ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ತನಿಖೆಗೆ ಒಪ್ಪಿಗೆ

ಅಕ್ರಮ ಅಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ಪ್ರಾಥಮಿಕ ತನಿಖೆಗೆ ಜಾರ್ಖಂಡ್ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ...

ಇಡಿ, ಸಿಬಿಐ, ಐಟಿ ಇಲಾಖೆಗಳೇ ಎನ್‌ಡಿಎ ನಿಜವಾದ ಶಕ್ತಿ: ಉದ್ಧವ್ ಠಾಕ್ರೆ ವಾಗ್ದಾಳಿ

ಬಿಜೆಪಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ...

ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ: ಬ್ರಿಜ್ ಭೂಷಣ್, ಆತನ ಪುತ್ರನ ಹೆಸರು ಕೈಬಿಟ್ಟ ಮಂಡಳಿ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಆತನ ಪುತ್ರ ಕರಣ್‌ ಹೆಸರನ್ನು ಆಗಸ್ಟ್ 12 ರಂದು ನಡೆಯುವ ಚುನಾವಣಾ ಕಣದಿಂದ...

ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್‌ಎಸ್‌ ಅವಿಶ್ವಾಸ ನಿರ್ಣಯ ಮಂಡನೆ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಕಲಾಪ ಅಸ್ತವ್ಯಸ್ತವಾಗಿರುವ ಸಂದರ್ಭದಲ್ಲಿಯೇ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಆರ್‌ಎಸ್‌ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್...

ಪಾಕಿಸ್ತಾನ | ಫೇಸ್‌ಬುಕ್‌ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ

ಭಾರತದಿಂದ ಪಾಕಿಸ್ತಾನ ಕ್ಕೆ ಫೇಸ್‌ಬುಕ್‌ ಗೆಳೆಯನನ್ನು ಹುಡುಕಿಕೊಂಡು ಹೋಗಿದ್ದ 34 ವರ್ಷದ ಭಾರತೀಯ ಮಹಿಳೆ ಅಂಜು ಮಂಗಳವಾರ(ಜುಲೈ 25) ತನ್ನ 29 ವರ್ಷದ ಪಾಕ್‌ ಸ್ನೇಹಿತ ನಸ್ರುಲ್ಲಾ ಅವರನ್ನು ವಿವಾಹವಾಗಿದ್ದಾರೆ. ಅಂಜು ಅವರು ಇಸ್ಲಾಂ ಧರ್ಮಕ್ಕೆ...

ಮಣಿಪುರ | ಇಂಟರ್‌ನೆಟ್‌ ಸ್ಥಗಿತ ತೆರವು; ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ಮುಂದುವರಿಕೆ

ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರ ರಾಜ್ಯಕ್ಕೆ ಮೂರು ತಿಂಗಳ ನಂತರ ಸರ್ಕಾರವು ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿದೆ ತೆರವುಗೊಳಿಸಿದೆ. ಸ್ಥಿರ ಐಪಿ ವಿಳಾಸವನ್ನು ಹೊಂದಿರುವವರು ಮಾತ್ರ ಸೀಮಿತ ರೀತಿಯಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು...

ಮದುವೆಯಾಗುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ಬಿಜೆಪಿ ನಾಯಕ ಅರುಣ್ ಜೇಟ್ಲಿ ಪುತ್ರನ ವಿರುದ್ಧ ಮಹಿಳೆ ಆರೋಪ

ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಪುತ್ರ ಹಾಗೂ ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿರುವ ರೋಹನ್ ಜೇಟ್ಲಿ ಅವರು ಮಹಿಳೆಯೊಬ್ಬರಿಗೆ ಮದುವೆಯಾಗುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ...

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್...

ಸೈಬರ್ ವಂಚನೆ | ಆನ್​ಲೈನ್​ನಲ್ಲಿ ₹82 ಲಕ್ಷ ಕಳೆದುಕೊಂಡ ಟೆಕ್ಕಿ

ಒಂದು ವರ್ಷದೊಳಗೆ ₹700 ಕೋಟಿ ಹಣ ಕಳೆದುಕೊಂಡ ಜನ ಈ ಸೈಬರ್‌ ವಂಚನೆ ಜಾಲಕ್ಕೂ ಭಯೋತ್ಪಾದಕ ಸಂಘಟನೆಗೂ ಸಂಬಂಧ ದೇಶದಲ್ಲಿ ನಿತ್ಯ ಹಲವಾರು ಸೈಬರ್‌ ವಂಚನೆ ಪ್ರಕರಣಗಳು ವರದಿಯಾಗುತ್ತಿದ್ದು, ಇತ್ತೀಚೆಗೆ ಹೈದರಾಬಾದ್‌ನ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರು ಆನ್‌ಲೈನ್‌ನಲ್ಲಿ...

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ವಾರಾಣಸಿ ನಗರದ ಜ್ಞಾನವಾಪಿ ಮಸೀದಿ ಸೇರಿದಂತೆ 22 ಮಸೀದಿಗಳ ಮೇಲ್ವಿಚಾರಣೆ...

‘ಮಿಸ್ಟರ್‌ ಮೋದಿ, ನಮ್ಮನ್ನು ಏನೆಂದು ಕರೆದರೂ ಮಣಿಪುರದಲ್ಲಿ ಶಾಂತಿ ಮರಳಿಸುತ್ತೇವೆ’: ಪ್ರಧಾನಿಗೆ ರಾಹುಲ್‌ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಉಲ್ಲೇಖಿಸಿ ವಿರೋಧ ಪಕ್ಷದ ಒಕ್ಕೂಟ ‘ಇಂಡಿಯಾ’ದ ಮೇಲೆ ಕಟುವಾದ ದಾಳಿಯನ್ನು ಆರಂಭಿಸಿದ ಕೆಲವೇ...

ಈ ಹೊತ್ತಿನ ಪ್ರಮುಖ ಸುದ್ದಿ