ಮಸೂದೆ ಬಗ್ಗೆ ಬಜೆಟ್ ಭಾಷಣದಲ್ಲಿ ಹೇಳಿದ್ದ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್
ಅರೆಕಾಲಿಕ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆ ಪ್ರಸ್ತಾಪಿಸುವ ಮಸೂದೆ
ರಾಜಸ್ಥಾನ ವಿಧಾನಸಭೆಯಲ್ಲಿ ಸೋಮವಾರ (ಜುಲೈ 24) ಅರೆಕಾಲಿಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ವಿಸ್ತರಿಸುವ ಮಸೂದೆಯನ್ನು...
ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ಸರ್ಕಾರ ಚರ್ಚೆ ನಡೆಸುವಂತೆ ಸರ್ಕಾರವನ್ನು ಪ್ರತಿಪಕ್ಷಗಳ ಒಕ್ಕೂಟ 'ಇಂಡಿಯಾ' ಆಗ್ರಹಿಸಿ ಪ್ರತಿಭಟನೆ ನಡೆಸಿತು. ಗದ್ದಲ ಮುಂದುವರೆದ ಕಾರಣ...
ಗಗನಸಖಿ ಗೀತಿಕಾ ಶರ್ಮ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಿಂದ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡ ಅವರನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾಂಡಾ ಅವರ ಒಡೆತನದ ಎಂಎಲ್‌ಡಿಆರ್ ಏರ್‌ಲೈನ್ಸ್‌ನಲ್ಲಿ ಗೀತಿಕಾ...
ಅಪರಿಚಿತ ದುಷ್ಕರ್ಮಿಗಳ ಗುಂಪು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಕಚೇರಿಯ ಮೇಲೆ ದಾಳಿ ನಡೆಸಿರುವ ಘಟನೆ ಪಶ್ಚಿಮ ಮೇಘಾಲಯದ ತುರ ಪಟ್ಟಣದಲ್ಲಿ ನಡೆದಿದೆ.
ಕಚೇರಿಯ ಹೊರಗೆ ನೆರೆದಿದ್ದ ಉದ್ರಿಕ್ತರ ಗುಂಪು ಕಚೇರಿಯ ಮೇಲೆ...
ವಾಟ್ಸಾಪ್ ಬಳಕೆದಾರರಿಗೆ ಬಾಂಬೆ ಹೈಕೋರ್ಟ್ ಮಹತ್ವದ ಸಂದೇಶವನ್ನು ನೀಡಿದೆ. ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಸಂವಹನ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸುವಂತೆ ನ್ಯಾಯಾಲಯದ ನಾಗ್ಪುರ ಪೀಠ ವಾಟ್ಸಾಪ್ ಬಳಕೆದಾರರಿಗೆ ಸಲಹೆ ನೀಡಿದೆ.
ಧಾರ್ಮಿಕ ಗುಂಪಿನ ವಿರುದ್ಧ ದ್ವೇಷವನ್ನು...
ತಮಿಳುನಾಡು ಮತ್ತು ಪುದುಚೇರಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಸುತ್ತೋಲೆಯ ಬಗ್ಗೆ ತಮಿಳುನಾಡು ಕಾಂಗ್ರೆಸ್...
ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮೇಲೆ ಮಾನವ ಮಲವನ್ನು ಬಳಿದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಜುಲೈ 24) ಒತ್ತಾಯಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ...
2023ರ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸೂಲಾಗದ ಸಾಲಗಳನ್ನು ರೈಟ್ ಆಫ್ ಮಾಡಿವೆ.
ಇದರೊಂದಿಗೆ ಕಳೆದ ಐದು ವರ್ಷಗಳಲ್ಲಿ ಬ್ಯಾಂಕ್‌ಗಳು ರೈಟ್ ಆಫ್ ಮಾಡಿದ ಸಾಲದ...
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಷಲ್ವಾಡಿ ಗ್ರಾಮವೊಂದರಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿದ್ದು, 78 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಅತ್ಯಂತ ಕಠಿಣ ಕಣಿವೆ ಭೂಪ್ರದೇಶ ಮತ್ತು ಭಾರೀ ಮಳೆಯಿಂದ ರಕ್ಷಣಾ...
ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ನಿಯಮ 267ರಡಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸದನದಲ್ಲಿ ನಿಯಮ 267ರ ಅಡಿಯಲ್ಲಿ ಚರ್ಚೆ ನಡೆಯಬೇಕು....
ಅಮೆರಿಕದಲ್ಲಿ ದಲಿತರು ಹಾಗೂ ಶೋಷಿತರ ಪರವಾಗಿ ಹೋರಾಟ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದ ಮಿಲಿಂದ್ ಮಕ್ವಾನಾ (54) ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮಿಲಿಂದ್ ಅವರು ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೋ ನಗರದ ಸಿಟಿ ಕೌನ್ಸಿಲ್ ಸಭೆಯಲ್ಲಿ ಜಾತಿ ತಾರತಮ್ಯ ವಿರೋಧಿ ಮಸೂದೆಯ...
ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ 40 ಅಡಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಭಾನುವಾರ (ಜುಲೈ 23) ಸಂಜೆ ರಕ್ಷಿಸಲಾಗಿದೆ.
ಸ್ಥಳೀಯ ಪೊಲೀಸರೊಂದಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನೇತೃತ್ವದಲ್ಲಿ ಐದು...