ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಭಾನುವಾರ(ಜುಲೈ 23) ಮತ್ತೆ ಅಪಾಯದ ಮಟ್ಟವನ್ನು ಮೀರಿದೆ.
ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ಭಾರಿ...
ಇತ್ತೀಚಿಗಷ್ಟೆ ಮಣಿಪುರ ರಾಜ್ಯದಲ್ಲಿ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ, ಕೊಲೆ, ಬೆತ್ತಲೆ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹೊರ ಬಿದ್ದ ನಂತರ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಜೀವಂತವಾಗಿ ಸುಟ್ಟು...
ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ.
ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ...
ಆಕಸ್ಮಿಕವಾಗಿ ಗ್ರೀಸ್ ಮೆತ್ತಿಕೊಂಡಿದ್ದ ತನ್ನ ಕೈ ಸ್ಪರ್ಶವಾಗಿದ್ದಕ್ಕೆ ಸವರ್ಣೀಯ ಯುವಕನೊಬ್ಬ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಮುಖಕ್ಕೆ ಮಲ ಬಳಿದು ಹೀನ ಕೃತ್ಯ ನಡೆಸಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ್ ಜಿಲ್ಲಾ ಕೇಂದ್ರದಿಂದ ಸುಮಾರು 35...
ಹಿಮಾಲಯನ್ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಅರಣ್ಯಗಳಿಗೆ ಮಸೂದೆಯು ಹಾನಿ ಮಾಡುತ್ತದೆ. ದುರ್ಬಲ ಪರಿಸರ ಮತ್ತು ಭೂವೈಜ್ಞಾನಿಕ ಸೂಕ್ಷ್ಮ ಪ್ರದೇಶಗಳ ಜೀವವೈವಿಧ್ಯತೆಗೆ ಅಪಾಯವನ್ನು ಒಡ್ಡುತ್ತವೆ. ಅರಣ್ಯ ವಾಸಿಗಳಿಗೆ ಬದೆರಿಕೆಯಾಗಿದೆ ಎಂದು ಪರಿಸರ ತಜ್ಞರು ಮಸೂದೆಯನ್ನು...
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯು 19 ವರ್ಷದ ಯುವಕನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸಕ್ಕೆ ತನ್ನ ಕಾರಿನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಕೋಲ್ಕತ್ತಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಯನ್ನು ಶೇಖ್ ನೂರ್ ಆಲಂ ಎಂದು ಗುರುತಿಸಲಾಗಿದೆ. ಆತನ ಬಳಿ...
ಮಣಿಪುರ ರಾಜ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಗ್ರಾಮದ ಬಳಿ ಎರಡು ದಿನಗಳ ಹಿಂದೆ ಇಬ್ಬರು ಮಹಿಳೆಯರನ್ನು ಗುಂಪೊಂದು ಬೆತ್ತಲೆ ಮೆರವಣಿಗೆ ನಡೆಸಿದ ದೃಶ್ಯ ವೈರಲ್ ಆಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಈ ಇಬ್ಬರು ಮಹಿಳೆಯರಲ್ಲಿ ಒಬ್ಬರ...
ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್
ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಹುಲ್ ಮೇಲ್ಮನವಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿರುವುದನ್ನು ಕಾನೂನುಬದ್ಧಗೊಳಿಸಿರುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್...
ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್ ಘಟನೆಗೆ ಖಂಡನೆ
ಮೇ 4 ರಂದು ನಡೆದ ಘಟನೆಯ ವಿಡಿಯೋ ಮೇ 19ಕ್ಕೆ ವೈರಲ್
ಮಣಿಪುರ ರಾಜ್ಯದ ಕಾಂಗ್ಪೋಕ್ಷಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನಲ್ಲಿದ್ದ...
ರಾಜಸ್ಥಾನ ಜೈಪುರದಲ್ಲಿ ಶುಕ್ರವಾರ (ಜುಲೈ 21) 16 ನಿಮಿಷಗಳ ಅವಧಿಯಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಭೂಕಂಪ ಸಂಭವಿಸಿದ್ದು ಮಣಿಪುರದಲ್ಲೂ ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.
ಶುಕ್ರವಾರ ನಸುಕಿನ ಜಾವ 4.09ರ ಸುಮಾರಿಗೆ 4.4ರ ತೀವ್ರತೆಯ...